ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮದ ಎರಡುವರೆ ವರ್ಷದ ರುಕ್ಸಾನಾಬಾನು ಶೇಖಸನದಿ ಮೃತಪಟ್ಟಿದ್ದಾಳೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಬಾಲಕಿಯನ್ನು ಕರೆದುಕೊಂಡು ಬರುವಾಗ ಮಾರ್ಗ ಮಧ್ಯದಲ್ಲಿ ರುಕ್ಸಾನಾಬಾನು ಕೊನೆಯುಸಿರೆಳದಿದ್ದಾಳೆ. ಬಾಲಕಿ ಸಾವಿಗೆ ಕಾರಣ ಮದುವೆ ಮನೆಯಲ್ಲಿ […]
Month: June 2025
ಯಡಿಯೂರಪ್ಪ ಅಸ್ತಿತ್ವ ಉಳಿದಿಲ್ಲ ಎಂಬುವುದನ್ನು ಅಮಿತ್ ಶಾ ತಿಳಿದುಕೊಳ್ಳಲಿ : ಯತ್ನಾಳ್
ವಿಜಯಪುರ: ರಾಜ್ಯದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಅಸ್ತಿತ್ವ ಉಳಿದಿಲ್ಲ ಎಂಬುವುದನ್ನು ಗೃಹ ಸಚಿವ ಅಮಿತ್ ಶಾ ತಿಳಿದುಕೊಳ್ಳಬೇಕು ಎಂದು ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, […]
ಅತಿಯಾಗಿ ಮೊಬೈಲ್ ನೋಡ್ತಿದಾಳೆ ಎಂದು ಕತ್ತಿಯಿಂದ ಕೊಚ್ಚಿ ಪತ್ನಿಯನ್ನೇ ಕೊಲೆಗೈದ ಪತಿ!
ಬ್ರಹ್ಮಾವರ: ಹೆಚ್ಚಾಗಿ ಮೊಬೈಲ್ ಬಳಸುತ್ತಾಳೆ ಎಂದು ಸಿಟ್ಟಿನಿಂದ ಪತಿಯೊಬ್ಬ ಕತ್ತಿಯಿಂದ ಕೊಚ್ಚಿ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ರೇಖಾ ಕೊಲೆಯಾದ ಮಹಿಳೆ. ಪತಿ […]
ಸೊಸೆಯನ್ನು ಕೊಲೆಗೈದು ಮನೆಯ ಬಾಗಿಲ ಮುಂದೆ ಹೂತಿಟ್ಟ ಅತ್ತೆ-ಮಾವ! : ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರಾ
ಹರಿಯಾಣ : ಸೊಸೆಯನ್ನು ಕೊಲೆ ಮಾಡಿ ಮನೆ ಬಾಗಿಲ ಮುಂದೆ ಹೂತಿಟ್ಟ ಪ್ರಕರಣವೊಂದು ಹರಿಯಾಣದ ಫರಿದಾಬಾದ್ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈಗ ಎರಡು ತಿಂಗಳ ಹಿಂದೆಯೇ ಕೊಲೆ ಮಾಡಿ ಹೂತಿಡಲಾಗಿದೆ. ಇದೀಗ ಜೆಸಿಬಿ ಬಳಸಿ […]
ಜಾನಪದದಲ್ಲಿ ಜೀವನ ಮೌಲ್ಯ, ಬದುಕಿನ ಸಾರ ಆಡಗಿದೆ : ಕವಿತಾ ಸುಧೀಂದ್ರ
ಶಿವಮೊಗ್ಗ: ಜಾನಪದದಲ್ಲಿ ಜೀವನ ಮೌಲ್ಯ, ಬದುಕಿನ ಸಾರ ಆಡಗಿದೆ ಎಂದು ಕನ್ನಡ ಜಾನಪದ ಪರಿಷತ್ ಶಿವಮೊಗ್ಗ ಜಿಲ್ಲಾ ಘಟಕದ ನಿರ್ದೇಶಕಿ, ಕರ್ನಾಟಕ ವಿಭೂಷಣ ರಾಜ್ಯ ಪ್ರಶಸ್ತಿ ಪುರಸ್ಕೃತ ಕಲಾವಿದೆ ಕವಿತಾ ಸುಧೀಂದ್ರ ಹೇಳಿದರು. ನಗರದ […]
ಶಿವಮೊಗ್ಗ : ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವ ವೈದ್ಯೆ ಚಿಕಿತ್ಸೆ ಫಲಿಸದೆ ಸಾವು
ಶಿವಮೊಗ್ಗ : ಕಾರು ಅಪಘಾತದಲ್ಲಿ ಗಾಯಗೊಂಡು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯೆಯೋರ್ವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ ಸನಾ ರಾಬಿಯಾ ಕೌಸರ್ (22) ಮೃತಪಟ್ಟ ಯುವ ವೈದ್ಯೆ […]
ಭದ್ರಾವತಿ : ಕಾಡಾನೆ ದಾಳಿಗೆ ವ್ಯಕ್ತಿ ಬಲಿ
ಭದ್ರಾವತಿ : ತಾಲೂಕಿನ ಬಂಡಿಗುಡ್ಡ ಗ್ರಾಮದಲ್ಲಿ ಕಾಡಾನೆ ಏಕಾಏಕಿ ನಡೆಸಿದ ದಾಳಿಗೆ 50 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಜಮೀನಿನಿಂದ ಮನೆಗೆ ತೆರಳುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿಯಿಂದಾಗಿ ಕುಮಾರ್ (50) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭದ್ರಾವತಿ […]
ಶೇ. 100ರಷ್ಟು ಫಲಿತಾಂಶ ಪಡೆಯಲು ಮಕ್ಕಳ ಬದುಕಲ್ಲಿ ಚೆಲ್ಲಾಟವಾಡಿದ ಖಾಸಗಿ ಶಾಲೆ; ಅನುಮತಿ ಪಡೆಯದೆ ಬೇರೊಂದು ಶಾಲೆಗೆ ನೋಂದಣಿ : ಇಂಟರ್ನಲ್ ಮಾರ್ಕ್ಸ್ ದೊರೆಯದೆ 10 ವಿದ್ಯಾರ್ಥಿನಿಯರು ಫೇಲ್
ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆಯಲು ನಗರದ ಶಾಲೆಯೊಂದು ಆಡಿದ್ದ ಕಳ್ಳಾಟ ಇದೀಗ ಬಯಲಾಗಿದೆ. ಓದಿನಲ್ಲಿ ಹಿಂದಿದ್ದ 10 ವಿದ್ಯಾರ್ಥಿನಿಯರನ್ನು ಅವರ ಪೋಷಕರಿಗೆ ಅರಿವಿಲ್ಲದಂತೆ ಬೇರೊಂದು ಶಾಲೆಗೆ ಆಡಳಿತ ಮಂಡಳಿ ನೋಂದಾಯಿಸಿದ್ದ ಅಘಾತಕಾರಿ […]
DC ಗೇ ‘ನಿನ್ಯಾರೋ ಕೇಳೋದಕ್ಕೆ’ ಎಂದು ರೋಪ್ ಹಾಕಿದ ಸವಾರ
ದಾವಣಗೆರೆ: ಸಂಚಾರ ನಿಯಮ ಉಲ್ಲಂಘಿಸಿ ಒನ್ ವೇದಲ್ಲಿ ಸಂಚರಿಸಿದ್ದನ್ನು ಪ್ರಶ್ನಿಸಿದ ದಾವಣಗೆರೆ ಜಿಲ್ಲಾಧಿಕಾರಿಗಳಿಗೆ ದ್ವಿಚಕ್ರ ಸವಾರನೊಬ್ಬ ಏಕವಚನದಲ್ಲಿ ಆವಾಜ್ ಹಾಕಿದ ಘಟನೆ ನಡೆದಿದೆ. ದಾವಣಗೆರೆ ನಗರದ ಎಸ್ಎಸ್ ಲೇಔಟ್ ಬಳಿಯ ಶಾರದಾಂಬ ವೃತ್ತದ ಹಿಮೋಫಿಲಿಯಾ ಸೊಸೈಟಿ ಬಳಿ […]
ಉದ್ಘಾಟನೆಯಾದ ಒಂದು ತಿಂಗಳೊಳಗೆ ಬಿರುಕು ಬಿಟ್ಟ ಶಿವಮೊಗ್ಗ- ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ
ಶಿವಮೊಗ್ಗ: ಉದ್ಘಾಟನೆಯಾದ ಒಂದು ತಿಂಗಳ ಒಳಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು ಕಂಡಿದೆ. ಶಿವಮೊಗ್ಗದಿಂದ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಚಿಕ್ಕಕೊಡ್ಲಿ ಗ್ರಾಮದಿಂದ ಭದ್ರಾ ನದಿಗೆ ನಿರ್ಮಿಸಿರುವ ಸೇತುವೆಗೆ ಸಂಪರ್ಕ ಕಲ್ಪಿಸಿರುವ ರಸ್ತೆಯಲ್ಲಿ ಸುಮಾರು 10 […]
