Trending

ಕಮಲ್ ಹಾಸನ್ ಕ್ಷಮೆ ಕೋರುವ ಅಗತ್ಯವಿಲ್ಲ ಎಂದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ನಟ, ರಾಜಕಾರಣಿ ಕಮಲ್‌ ಹಾಸನ್‌ ಅಭಿನಯದ ‘ಥಗ್‌ ಲೈಫ್‌’ ತಮಿಳು ಚಿತ್ರತಂಡಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್‌ ರಿಲೀಫ್‌ ಸಿಕ್ಕಿದೆ. ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಬಿಡುಗಡೆಗೆ ಎದುರಾದ ಬೆದರಿಕೆಯ ಹಿನ್ನೆಲೆಯಲ್ಲಿ ಚಿತ್ರ ರಿಲೀಸ್‌ಗೆ ಅಡ್ಡಿಪಡಿಸುವವರ ವಿರುದ್ದ […]

ನಾಯಿಯನ್ನ ರಕ್ಷಿಸಲು ಹೋಗಿ, ಬೈಕ್ ಸ್ಕಿಡ್ ಆಗಿ ಬಿದ್ದು, ಶಿಕ್ಷಕ ಸಾವು : ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿಗಳು!

ವಿಜಯಪುರ : ರಸ್ತೆ ಅಪಘಾತದಲ್ಲಿ ಶಾಲೆಗೆ ತೆರಳುತ್ತಿದ್ದ ಶಿಕ್ಷಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಅಂಬಳನೂರ ಕ್ರಾಸ್ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ನಲ್ಲಿ ಶಿಕ್ಷಕ ವಾಸುದೇವ ಹಂಚಾಟೆ ತೆರಳುತ್ತಿದ್ದರು. ಈ ವೇಳೆ ಸಡನ್ […]

ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್​ ಸಾವು

ಬೆಂಗಳೂರು: ತಂದೆ ಹುಟ್ಟುಹಬ್ಬದಂದೇ ಮಟನ್ ತರಲು ಹೋಗಿದ್ದ ವೇಳೆ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರಿನ  ಅಕ್ಷಯ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಭಾರಿ ಮಳೆಯಿಂದ ಬೆಂಗಳೂರಿನ ಬನಶಂಕರಿ ಬ್ರಹ್ಮ ಚೈತನ್ಯ ಮಂದಿರದ ಬಳಿ ಭಾನುವಾರ […]

ಕಾಂತಾರ ದಿ‌ ಲೆಜೆಂಡ್ ಭಾಗ-1 ಚಿತ್ರೀಕರಣ : ನೋಟಿಸ್​​ಗೆ ಹೊಂಬಾಳೆ ತಂಡ ನೀಡಿದ ಉತ್ತರ ಹೀಗಿದೆ

ಶಿವಮೊಗ್ಗ: ಕಾಂತಾರ ದಿ‌ ಲೆಜೆಂಡ್ ಭಾಗ-1 ಚಿತ್ರೀಕರಣದ ಸೆಟ್​​ನಲ್ಲಿ ಬೋಟ್ ಮಗುಚಿದ ಎಂಬ ವರದಿ ಬಗ್ಗೆ ಹೊಸನಗರ ತಾಲೂಕಾಡಳಿತ ಜೂನ್ 16 ರಂದು ನೀಡಿದ್ದ ನೋಟಿಸ್​ಗೆ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ತಂಡ ಉತ್ತರ ನೀಡಿದೆ. […]

ಪತ್ನಿಯನ್ನು ಆಕೆಯ ಪ್ರಿಯಕರನಿಗೆ ಧಾರೆ ಎರೆದುಕೊಟ್ಟ ತ್ಯಾಗಮಯಿ ಪತಿ : ಹೊಡಿರಿ ಚಪ್ಪಾಳೆ ಎಂದ ನೆಟ್ಟಿಗರು

ಲಖನೌ: ಮದುವೆ ಆಗಿ ಮಕ್ಕಳಿರುವ ಮಹಿಳೆಯರು ಪ್ರಿಯಕರನೊಂದಿಗೆ ಓಡಿ ಹೋಗುವ ಪ್ರಕರಣ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದಕ್ಕೆ ಇತ್ತೀಚಿನ ಉದಾಹರಣೆಯಾಗಿ ಈ ಘಟನೆ ಸೇರ್ಪಡೆಯಾಗಿದೆ. ಆದರೆ ಈಲ್ಲೊಂದು ಟ್ವಿಸ್ಟ್‌ ಇದೆ. ಪ್ರಿಯಕರನೊಂದಿಗೆ ಸಂಬಂಧ ಮುಂದುವರಿಸಿದ್ದ ಪತ್ನಿಯ […]

ಬಳ್ಳಾರಿಯಲ್ಲಿ ಹೃದಯವಿದ್ರಾವಕ ಘಟನೆ : ಮೂವರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

ಬಳ್ಳಾರಿ: ಮೂವರು ಮಕ್ಕಳ ಜೊತೆ ತಾಯಿ ಕೃಷಿ ಹೊಂಡಕ್ಕೆ ಜಿಗಿದು ಆತ್ಮಹತ್ಯೆ  ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಬರದನಹಳ್ಳಿಯಲ್ಲಿ ನಡೆದಿದೆ. ಬೆಳಗಾವಿ ಮೂಲದ ತಾಯಿ ಸಿದ್ದಮ್ಮ(30) ತನ್ನ ಜೊತೆಗೆ ಮಕ್ಕಳಾದ […]

ನಾನು ಹಾಗೂ ಯಡಿಯೂರಪ್ಪ ಅಣ್ಣತಮ್ಮ ಇದ್ದಂತೆ : ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: “ನನ್ನ ಹಾಗೂ ಯಡಿಯೂರಪ್ಪ ಅವರ ಸಂಬಂಧ ಅಣ್ಣ, ತಮ್ಮಂದಿರ ಸಂಬಂಧ” ಎಂದು ಮಾಜಿ ಡಿಸಿಎಂ ಕೆ. ಎಸ್ . ಈಶ್ವರಪ್ಪ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಇಂದು ರಾಷ್ಟ್ರಭಕ್ತ ಬಳಗ ಸಂಘಟನೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ […]

ಬಸ್​ನಲ್ಲಿ ಕಿಟಕಿ ಪಕ್ಕದ ಸೀಟ್​ಗಾಗಿ ಯುವಕರ ಮಧ್ಯೆ ಗಲಾಟೆ, ಚಾಕು ಇರಿತ

ಬೆಳಗಾವಿ: ಬೆಳಗಾವಿಯಲ್ಲಿ ಕಿಟಕಿ ಪಕ್ಕದ ಸೀಟ್ ಗಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ ಹತ್ಯೆ ಯತ್ನದಲ್ಲಿ ಅಂತ್ಯಗೊಂಡಿದೆ. ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಟಿ ಬಸ್ ಟರ್ಮಿನಲ್ ಗೆ ಬರುತ್ತಿದ್ದ ಬಸ್ ನಲ್ಲಿ ಯುವಕರ ನಡುವೆ ಕಿಟಕಿ ಪಕ್ಕದ […]

“ಕಾಕಾ ಪಾಟೀಲ್‌ ನಿಂಗೂ ಫ್ರೀ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದ ಮಾಜಿ ಶಾಸಕ ಇನ್ನಿಲ್ಲ

ಬೆಳಗಾವಿ: ನಿಪ್ಪಾಣಿ ಕ್ಷೇತ್ರದ ಮಾಜಿ ಶಾಸಕ ಕಾಕಾ ಪಾಟೀಲ್‌ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಇಂದು ಬೆಳಗಾವಿಯ ಕೆಎಲ್​ಇ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ 70ನೇ ವಯಸ್ಸಿಗೆ […]

ಭದ್ರಾವತಿಯ ಸಿದ್ದಾರ್ಥ ಅಂಧರ ಕೇಂದ್ರದ ವಿದ್ಯಾರ್ಥಿಗಳಿಗೆ ಟಾಕಿಂಗ್ ವಾಚ್ ಮತ್ತು ವಾಕಿಂಗ್ ಸ್ಟಿಕ್ ವಿತರಣೆ

ತರೀಕೆರೆ: ಇಲ್ಲಿನ ರೋಟರಿ ಶಾಲೆಯ ಆವರಣದಲ್ಲಿ ರೋಟರಿ ಕ್ಲಬ್ ಹಾಗೂ ಇನ್ನರ್ ವೀಲ್ ಕ್ಲಬ್ ಆಶ್ರಯದಲ್ಲಿ  ಅಂಧ ವಿದ್ಯಾರ್ಥಿಗಳಿಗಾಗಿ ವಾಕಿಂಗ್ ಸ್ಟಿಕ್ ಹಾಗೂ ಟಾಕಿಂಗ್ ವಾಚ್ ಗಳ ವಿತರಣೆ ಹಾಗೂ ನೇತ್ರದಾನ ಮತ್ತು ರಕ್ತದಾನ […]

[pj-news-ticker]