ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ನೌಕರರ ವರ್ಗಾವಣೆ ಕೈಗೊಳ್ಳಲು ನಿಗದಿಪಡಿಸಿದ್ದ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದ್ದು, ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ […]
Month: June 2025
ಚಲಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದ ಮರದ ಕೊಂಬೆ : ಕೋಮಾಗೆ ಜಾರಿದ ಸವಾರ
ಬೆಂಗಳೂರು : ಚಲಿಸುತ್ತಿದ್ದ ಸ್ಕೂಟರ್ ಮೇಲೆ ಮರದ ಕೊಂಬೆ ಬಿದ್ದು ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಗರದಲ್ಲಿ ನಡೆದಿದೆ. ಸವಾರ ಅಕ್ಷಯ್ ಎಂಬಾತ ಕೋಮಾಗೆ ತಲುಪಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಭಾನುವಾರ ಮಧ್ಯಾಹ್ನ 1:15ರ ಸುಮಾರಿಗೆ […]
ಹನಿಮೂನ್ ಮರ್ಡರ್ ಕೇಸ್ : ರಾಜಾ ರಘುವಂಶಿ ಹತ್ಯೆಗೆ ಬಳಸಿದ್ದ ಮಾರಕಾಸ್ತ್ರ ಪತ್ತೆ!
ಶಿಲ್ಲಾಂಗ್: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಇಂದೋರ್ ಮೂಲದ ರಾಜಾ ರಘುವಂಶಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸಾಕ್ಷಿಯೊಂದು ಲಭಿಸಿದೆ. ರಾಜಾ ಹತ್ಯೆಗೆ ಆತನ ಪತ್ನಿ ಸೋನಂ ನೇಮಿಸಿದ್ದ ಹಂತಕರು ಬಳಸಿದ್ದ ಮಾರಕಾಸ್ತ್ರ ಪತ್ತೆಯಾಗಿದೆ. […]
ತುಂಟಾಟ ಮಾಡಿದ್ದಕ್ಕೆ ಮಗುವಿಗೆ ಕಾದ ಕಬ್ಬಿಣದಿಂದ ಬರೆ ಹಾಕಿದ ತಾಯಿ ಅರೆಸ್ಟ್!
ಹುಬ್ಬಳ್ಳಿ: ತುಂಟತನ ಮಾಡಿದ್ದಕ್ಕಾಗಿ ತಾಯಿಯೊಬ್ಬಳು ತಾನೇ ಹೆತ್ತ ಮಗನಿಗೆ ಕಬ್ಬಿಣದ ರಾಡ್ ನಿಂದ ಕೈ. ಕಾಲು ಮತ್ತು ಕುತ್ತಿಗೆ ಮೇಲೆ ಬರೆ ಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮಗುವಿಗೆ ಬರೆ ಹಾಕಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು […]
ತಂದೆ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ ಮಗು ಸಾವು
ಮಂಗಳೂರು: ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಅಡ್ಯಾರ್ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು […]
ನಟ ಕಮಲ್ ಹಾಸನ್ ಗೆ ಬಿಗ್ ರಿಲೀಫ್ : ಕರ್ನಾಟಕದಲ್ಲಿ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್.!
ಬೆಂಗಳೂರು : ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಕಮಲ್ ಹಾಸನ್ ನಟಿಸಿದ ಇತ್ತೀಚಿನ ಚಿತ್ರ ‘ಥಗ್ ಲೈಫ್’ ಪ್ರದರ್ಶನವನ್ನು ವಿರೋಧಿಸುವ ಗುಂಪುಗಳಿಂದ ಬರುವ ಬೆದರಿಕೆಗಳಿಂದ […]
ಶಿವಮೊಗ್ಗ: 30,000 ಲಂಚ ಸ್ವೀಕರಿಸುತ್ತಿದ್ದ ಜೆಇ ಲೋಕಾಯುಕ್ತ ಬಲೆಗೆ
ಶಿವಮೊಗ್ಗ: ಜಿಲ್ಲೆಯಲ್ಲಿ ಗುತ್ತಿಗೆದಾರರೊಬ್ಬರಿಂದ 30,000 ಲಂಚ ಸ್ವೀಕರಿಸುತ್ತಿದ್ದಂತ ಸಂದರ್ಭದಲ್ಲಿ ಜೆಇ ಒಬ್ಬರು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದ ಗ್ರಾಮೀಣಾಭಿವೃದ್ಧಿ ಇಲಾಖೆಯ ಜೆಇ ಪುರುಷೋತ್ತಮ್ ಎಂಬುವರೇ […]
ಸಾಗರದಲ್ಲಿ ವ್ಯಕ್ತಿಯೊಬ್ಬರ ಕೊಲೆ ಕೇಸಲ್ಲಿ ವಿಎ ವೆಂಕಟೇಶ್ ಆಚಾರಿ, ರಿಯಲ್ ಎಸ್ಟೇಟ್ ಉದ್ಯಮಿ ರವೀಂದ್ರ ಕಾಮತ್, ಪ್ರದೀಪ್ ಅರೆಸ್ಟ್
ಸಾಗರ : ನಗರದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಗ್ರಾಮ ಲೆಕ್ಕಿಗ, ರಿಯಲ್ ಎಸ್ಟೇಟ್ ಉದ್ಯಮಿ ಸೇರಿದಂತೆ ಮೂವರನ್ನು ಸಾಗರ ಪೇಟೆ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ಸಾಗರದ ವಿಜಯನಗರ ಬಡಾವಣೆಯ ಈಜುಕೊಳದ […]
6 ತಿಂಗಳ ಹಿಂದೆ ಯುವತಿ ನಾಪತ್ತೆ ಕೇಸ್ಗೆ ಟ್ವಿಸ್ಟ್ : ಪ್ರೇಯಸಿ ಕೊಂದು ಜಮೀನಿನಲ್ಲಿ ಹೂತಿದ್ದ ಪ್ರಿಯಕರ, ಬಂಧನ
ಗದಗ: ಗದಗದಲ್ಲಿ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಪ್ರಕರಣ ಭಾರೀ ಟ್ವಿಸ್ಟ್ ಸಿಕ್ಕಿದೆ. ಯುವತಿಯನ್ನು ಆಕೆಯ ಪ್ರಿಯಕರನೇ ಹತ್ಯೆ ಮಾಡಿ ತನ್ನ ಜಮೀನಿನಲ್ಲೇ ಹೂತು ಹಾಕಿದ್ದು, ಪ್ರಕರಣ ಸಂಬಂಧ ಗದಗ ಪೊಲೀಸರು ಆರೋಪಿಯನ್ನು […]
ಅಮೆರಿಕ ಅಧ್ಯಕ್ಷ ಟ್ರಂಪ್ ಹತ್ಯೆಗೆ ಇರಾನ್ ಸಂಚು; ಎರಡೆರಡು ಬಾರಿ ಯತ್ನ? ಇಸ್ರೇಲ್ ಬಿಚ್ಚಿಟ್ಟ ಸ್ಫೋಟಕ ಸತ್ಯ ಏನು?
ಟೆಲ್ ಅವಿವ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಒಮ್ಮೆ ಅಲ್ಲ, ಎರಡು ಬಾರಿ ಹತ್ಯೆ ಮಾಡಲು ಸರ್ಕಾರ […]
