ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಸ್ವೀಕೃತವಾಗಿರುವ ಎಲ್ಲ ದೂರುಗಳಿಗೆ ಸಂಬಂಧಿಸಿ ಸಮಗ್ರವಾಗಿ ಹಾಗೂ ನಿಷ್ಪಕ್ಷವಾಗಿ ತನಿಖೆ ನಡೆಸಲು ಅಧಿಕಾರಿಗಳ ಸಮಿತಿಯನ್ನು ರಚಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ (ಆಡಳಿತ ಕನ್ನಡ) […]
Month: July 2025
ಹೊಸನಗರ – ನೀರಿನ ಟ್ಯಾಂಕ್ಗೆ ಕಳೆನಾಶಕ ಹಾಕಿದ ಕಿಡಿಗೇಡಿಗಳು : 4 ವಿದ್ಯಾರ್ಥಿಗಳು ಅಸ್ವಸ್ಥ
ಹೊಸನಗರ (ಶಿವಮೊಗ್ಗ): ತಾಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳು ಹಾಕಿದ ಕ್ರೂರ ಕೃತ್ಯದಿಂದಾಗಿ ವಿದ್ಯಾರ್ಥಿಗಳ ಜೀವ ಅಪಾಯಕ್ಕೆ ಸಿಲುಕಿಸಿದೆ. ಶಾಲೆಯ ನೀರಿನ ಟ್ಯಾಂಕ್ಗೆ ಅಪರಿಚಿತ ವ್ಯಕ್ತಿಗಳು ಕಳೆನಾಶಕವನ್ನು ಹಾಕಿರುವ ಘಟನೆ ಜು.31ರ […]
ಲೋಕಾಯುಕ್ತ ದಾಳಿ : ದಿನಗೂಲಿ ನೌಕರನಾಗಿದ್ದವ ಇಂದು ಆಗರ್ಭ ಶ್ರೀಮಂತ – ಕೊಪ್ಪಳ, ಭಾಗ್ಯ ನಗರದಲ್ಲಿ 24 ಮನೆ!
ಕೊಪ್ಪಳ : ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ (KRIDL) ಹೊರಗುತ್ತಿದೆ ಆಧಾರದಲ್ಲಿ ದಿನಗೂಲಿ ನೌಕರನಾಗಿದ್ದ ಕಳಕಪ್ಪ ಬಂಡಿ ಇಂದು ಆಗರ್ಭ ಶ್ರೀಮಂತ! ಈತನ ಒಡೆತನದಲ್ಲಿ ಕೊಪ್ಪಳ ಹಾಗೂ ಭಾಗ್ಯ ನಗರದಲ್ಲಿ 24 ಮನೆಗಳಿವೆ. ತಮ್ಮನ, ಹೆಂಡತಿಯ […]
ಬೈಕ್ನಲ್ಲಿ ಹೋಗುತ್ತಿದ್ದ ಇಬ್ಬರ ಮೇಲೆ ದಾಳಿ ಮಾಡಿ ಒಬ್ಬನ ಕೈ ಬೆರಳು ತಿಂದ ಚಿರತೆ
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ರಸ್ತೆಯಲ್ಲಿ ಬೈಕ್ನಲ್ಲಿ ಸಂಚರಿಸುತ್ತಿದ್ದ ಇಬ್ಬರ ಮೇಲೆ ಚಿರತೆ ದಾಳಿ ಮಾಡಿದೆ. ಸಖರಾಯಪಟ್ಟಣ ಸಮೀಪದ ಮದಗದ ಕೆರೆ ಬಳಿ ಘಟನೆ ನಡೆದಿದೆ. ಮೂರ್ತಣ್ಣ, ಮಂಜಣ್ಣ ಎಂಬಿಬ್ಬರ ಮೇಲೆ ಚಿರತೆ ದಾಳಿ ಮಾಡಿದೆ. […]
ಬಳ್ಳಾರಿಯಲ್ಲಿ 7 ಕೋಟಿ ರೂ ವೆಚ್ಚದಲ್ಲಿ ವಾಚ್ ಟವರ್ ನಿರ್ಮಾಣ : ಅಧಿಕಾರಕ್ಕೆ ಬಂದ್ರೆ ಒಡೆಯುತ್ತೇವೆ ಎಂದ ಶ್ರೀರಾಮುಲು
ಬಳ್ಳಾರಿ : ಅದು 7 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ವಾಚ್ ಟವರ್ ಕ್ಲಾಕ್. ಕಾಮಗಾರಿ ಪೂರ್ಣಗೊಂಡು ಇನ್ನೇನು ಉದ್ಘಾಟನೆ ಹಂತಕ್ಕೆ ತಲುಪಿದೆ. ಆದರೆ ಮಾಜಿ ಸಚಿವ ಶ್ರೀರಾಮುಲು, ನಾವು ಮರಳಿ ಅಧಿಕಾರಕ್ಕೆ ಬಂದರೆ […]
ಮತಗಳ್ಳತನ – ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು […]
ಧರ್ಮಸ್ಥಳ ಕೇಸ್ : ದೂರುದಾರ ಸೂಚಿಸಿದ 6ನೇ ಸ್ಪಾಟ್ನಲ್ಲಿ ಮೂಳೆಗಳು ಪತ್ತೆ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧಿಸಿದಂತೆ ಕೊನೆಗೂ ಅನಾಮಿಕ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್ನಲ್ಲಿ ಕೆಲವು ಮೂಳೆಗಳು ಅಥವಾ ಅಸ್ಥಿಪಂಜರದ ಭಾಗಗಳು ಪತ್ತೆಯಾಗಿವೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ. ದೂರುದಾರ ಗುರುತಿಸಿದ […]
ಭಾರತದ ಮೇಲೆ ಶೇ. 25ರಷ್ಟು ತೆರಿಗೆ ಘೋಷಿಸಿದ ಅಮೆರಿಕ : ಡೊನಾಲ್ಡ್ ಟ್ರಂಪ್ ಹೇಳಿದ್ದೇನು?
ವಾಷಿಂಗ್ಟನ್: ಅಮೆರಿಕ ಭಾರತದ ಮೇಲೆ ಶೇ. 25ರಷ್ಟು ಸುಂಕ (25% Tariff) ವಿಧಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದನ್ನು ಘೋಷಿಸಿದ್ದಾರೆ. ಆ. 1ರಿಂದ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಜತೆಗೆ ರಷ್ಯಾದಿಂದ ತೈಲ […]
ಅತ್ಯಾಚಾರ ಪ್ರಕರಣ: ತೀರ್ಪು ಮುಂದೂಡಿಕೆ : ಆಗಸ್ಟ್ 1ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾಗಿರುವ ನಾಲ್ಕು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಒಂದರ ತೀರ್ಪನ್ನು ಬುಧವಾರ ವಿಶೇಷ ನ್ಯಾಯಾಲಯ ಆಗಸ್ಟ್ 1ಕ್ಕೆ ಮುಂದೂಡಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ […]
3 ಸ್ಥಳಗಳಲ್ಲೂ ಪತ್ತೆಯಾಗದ ಕಳೇಬರ
ಬೆಳ್ತಂಗಡಿ: ಧರ್ಮಸ್ಥಳ ಅರಣ್ಯದಲ್ಲಿ ಅನಾಮಿಕ ಗುರುತಿಸಿದ 13 ಸ್ಥಳಗಳ ಪೈಕಿ 3ನೇ ಸ್ಥಳದಲ್ಲೂ ಯಾವುದೇ ಕಳೇಬರ ಸಿಗದಿರುವುದು ಎಸ್.ಐ.ಟಿ. ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 30 ರಂದು […]
