Trending

ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ‘ಕ್ಷಮೆ ಇಲ್ಲ’ ಎಂದ ಮೃತನ ಸಹೋದರ, ಗಲ್ಲು ಶಿಕ್ಷೆ ಜಾರಿಗೆ ಪಟ್ಟು

ಕೋಝಿಕೋಡ್: ಯೆಮೆನ್‌ನಲ್ಲಿ ಬುಧವಾರ ಭಾರತೀಯ ನರ್ಸ್‌ ನಿಮಿಷಾ ಪ್ರಿಯಾ ಅವರಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಬೇಕಾಗಿತ್ತು. ಆದರೆ ಪ್ರಭಾವಿ ಸುನ್ನಿ ಮುಸ್ಲಿಂ ಧರ್ಮಗುರು ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಅವರ ಮಧ್ಯ ಪ್ರವೇಶದ ನಂತರ ಶಿಕ್ಷೆ […]

ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ವರ್ಗಾವಣೆ : ನೂತನ ತಹಶೀಲ್ದಾರ್ ಆಗಿ ರಶ್ಮಿ ನೇಮಕ

ಸಾಗರ : ತಾಲ್ಲೂಕಿನ ತಹಶೀಲ್ದಾರ್ ಆಗಿದ್ದಂತ ಚಂದ್ರಶೇಖರ್ ನಾಯ್ಕ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. ನೂತನ ತಹಶೀಲ್ದಾರ್ ಆಗಿ ಹೊಸನಗರ ತಹಶೀಲ್ದಾರ್ ರಶ್ಮಿ.ಹೆಚ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಕಂದಾಯ […]

ರಕ್ಷಣೆ ಮಾಡಿದ ಹಾವನ್ನು ಕುತ್ತಿಗೆಗೆ ಸುತ್ತಿಕೊಂಡು ಜೀವ ಕಳೆದುಕೊಂಡ ಉರಗ ಪ್ರೇಮಿ

ಹಾವುಗಳ ಜೊತೆ ಎಷ್ಟು ಜಾಗೃತರಾಗಿದ್ದರೂ ಕಡಿಮೆಯೇ ಅಂತದರಲ್ಲಿ ಉರಗ ರಕ್ಷಕನೊಬ್ಬ ರಕ್ಷಣೆ ಮಾಡಿದ ಹಾವನ್ನು ಕುತ್ತಿಗೆಗೆ ಬಿಗಿದುಕೊಂಡು ಬೈಕ್ ಸವಾರಿ ಮಾಡುವ ವೇಳೆ ಅದೇ ಹಾವಿನಿಂದ ಕಡಿತಕ್ಕೊಳಗಾಗಿ ಜೀವ ಕಳೆದುಕೊಂಡಿದ್ದಾರೆ. ಅಂದಹಾಗೆ ಈ ಘಟನೆ […]

ಆಗಸ್ಟ್ 5ರಂದು ರೋಡಿಗಿಳಿಯಲ್ಲ ಬಸ್‌ : ಸರ್ಕಾರದ ವಿರುದ್ಧ ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ಆಗಸ್ಟ್ 5ರ ಬೆಳಗ್ಗೆ 6 ಗಂಟೆಯಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಲು ಸಜ್ಜಾಗಿದ್ದಾರೆ. […]

ಮುಂದಿನ 7 ದಿನ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಬೆಂಗಳೂರು: ಮುಂದಿನ ಏಳು ದಿನಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆ ಬುಧವಾರ ಮಾಹಿತಿ ನೀಡಿದ್ದು,’ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದ […]

ರಾಜ್ಯದ ಮಹಾನಗರ ಪಾಲಿಕೆ ನೌಕರರೊಂದಿಗೆ ಸಚಿವ ಬೈರತಿ ಸುರೇಶ್ ಸಂಧಾನ ಸಕ್ಸಸ್, ಮುಷ್ಕರ ವಾಪಾಸ್

ಬೆಂಗಳೂರು : ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರು ಮಹಾನಗರಪಾಲಿಕೆಗಳ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ಫಲಪ್ರದವಾಗಿದ್ದು, ಮುಷ್ಕರ ಕೈಬಿಡುವುದಾಗಿ ನೌಕರರು ಪ್ರಕಟಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ ರಾಜ್ಯದ ಮಹಾನಗರ […]

ಭದ್ರಾವತಿ : ತೋಟದಲ್ಲಿ ಹಾವು ಕಚ್ಚಿ ಕೃಷಿ ಕಾರ್ಮಿಕ ಸಾವು

ಭದ್ರಾವತಿ : ತಾಲೂಕಿನ ಆಗರದಹಳ್ಳಿಯಲ್ಲಿ ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಡಿದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಆಗರದಹಳ್ಳಿ ಗ್ರಾಮದ ನಿಂಗರಾಜು(33) ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಗ್ರಾಮದ ಮಂಜಪ್ಪ ಎಂಬುವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ […]

ಸಾಗರ : ಕಾರು-ಬಸ್ ಮುಖಾಮುಖಿ ಡಿಕ್ಕಿ – ಇಬ್ಬರಿಗೆ ಗಾಯ

ಆನಂದಪುರ: ರಾಷ್ಟ್ರೀಯ ಹೆದ್ದಾರಿ 69ರ ಸಾಗರ ರಸ್ತೆಯ ಮುಂಬಾಳ್ ಕೆರೆ ಬಳಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ […]

ರಾಜ್ಯಾದ್ಯಂತ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆ ಸಿನಿಮಾಗಳಿಗೆ ಏಕರೂಪದ ದರ ಜಾರಿ : ಸರ್ಕಾರ ಆದೇಶ

ಬೆಂಗಳೂರು: ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿ ಮಾಡಲಾಗಿದೆ. ರಾಜ್ಯ ಸರ್ಕಾರ ಏಕರೂಪದ ದರ ಜಾರಿ ಮಾಡಿದೆ. ರಾಜ್ಯದಲ್ಲಿರುವ ಮಲ್ಟಿಪ್ಲೆಕ್ಸ್ ಗಳು ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿ ಮಾಡಲಾಗಿದೆ. ಟಿಕೆಟ್ ದರ 200 […]

1 ಲಕ್ಷ ರೂ ಸಂಬಳದ ಕೆಲಸ ಬಿಟ್ಟು ಕಳ್ಳತನಕ್ಕಿಳಿದ ಬಿಟೆಕ್ ಪದವೀಧರ ಅರೆಸ್ಟ್

ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಮಳಿಗೆಗಳಿಗೆ ತೆರಳಿ ಮಾಲೀಕರ ಗಮನ ಬೇರೆಡೆ ಸೆಳೆದು ಕ್ಷಣಾರ್ಧದಲ್ಲಿ ಚಿನ್ನದೊಡವೆ ಕಳವು ಮಾಡುತ್ತಿದ್ದ ಬಿ.ಟೆಕ್ ಪದವೀಧರನನ್ನು ಮಲ್ಲೇಶ್ವರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ರಿಚರ್ಡ್ (25) ಬಂಧಿತ ಆರೋಪಿ. ಈತನಿಂದ […]

[pj-news-ticker]