Trending

ಶಿವಮೊಗ್ಗ: ರಸ್ತೆಯಲ್ಲಿ ಹೋಗುತ್ತಿದ್ದಾಗಲೇ ಬೀದಿ ನಾಯಿ ದಾಳಿ – ಬಾಲಕನಿಗೆ ಗಂಭೀರ ಗಾಯ

ಶಿವಮೊಗ್ಗ: ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಶಿವಮೊಗ್ಗದ ಸೋಮಿನಕೊಪ್ಪ ಬಡಾವಣೆಯಲ್ಲಿ ನಡೆದಿದೆ. ಮಹಮ್ಮದ್ ತಸ್ಲೀಮ್ ಎಂಬುವರ ಪುತ್ರ 4 ವರ್ಷದ ಮೊಹಮ್ಮದ್ ತಮೀಮ್ ಗಾಯಗೊಂಡ ಬಾಲಕ ಎಂದು […]

ಬಿಹಾರದಲ್ಲಿ ಮುಂದುವರೆದ ಶೂಟೌಟ್ : ಮತ್ತೋರ್ವ ಬಿಜೆಪಿ ನಾಯಕನ ಹತ್ಯೆ

ಪಾಟ್ನಾ: ಬಿಹಾರದಲ್ಲಿ ಗುಂಡಿನ ದಾಳಿ ಪ್ರಕರಣಗಳು ಮುಂದುವರೆದಿದೆ. ಶನಿವಾರ ರಾತ್ರಿ ಮತ್ತೋರ್ವ ಬಿಜೆಪಿ ನಾಯಕ ಸುರೇಂದರ್ ಕೇವತ್ (52) ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಪಾಟ್ನಾ ಜಿಲ್ಲೆಯ ಪನ್‌ಪುನ್ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದ್ದು, ದ್ವಿಚಕ್ರವಾಹನದಲ್ಲಿ […]

ಪತ್ನಿಯಿಂದ ವಿಚ್ಛೇದನ : ಖುಷಿಯಲ್ಲಿ 40 ಲೀಟರ್ ಹಾಲು ತಂದು ಸ್ನಾನ ಮಾಡಿದ ಪತಿ

ನಲ್ಬರಿ (ಅಸ್ಸಾಂ): ಪತ್ನಿಯಿಂದ ವಿಚ್ಛೇದನ ಪಡೆದ ಪತಿಯೊಬ್ಬ ಖುಷಿಯಲ್ಲಿ 40 ಲೀಟರ್ ಹಾಲಿನಲ್ಲಿ ಸ್ನಾನ ಮಾಡಿರುವ ವಿಚಿತ್ರ ಘಟನೆ ನಲ್ಬರಿ ಜಿಲ್ಲೆಯ ಮುಕಲ್ಮುವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಾರ್ಲಿಯಾಪರ್‌ನಲ್ಲಿ ನಡೆದಿದೆ. ಮಾಣಿಕ್ ಅಲಿ ಹಾಲಿನಿಂದ ಸ್ನಾನ […]

ಹಿರಿಯ ತೆಲುಗು ನಟ, ಮಾಜಿ ಶಾಸಕ ಕೋಟ ಶ್ರೀನಿವಾಸ ರಾವ್ ನಿಧನ

ಹೈದರಾಬಾದ್: ಹಿರಿಯ ತೆಲುಗು ಚಲನಚಿತ್ರ ನಟ ಹಾಗೂ ಆಂಧ್ರ ಪ್ರದೇಶದ ಮಾಜಿ ಶಾಸಕ ಕೋಟ ಶ್ರೀನಿವಾಸ ರಾವ್  (83) ಜು.13ರ ರವಿವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು […]

ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ : ಶಾಕ್ ಆದ ವೈದ್ಯರು!

ಶಿವಮೊಗ್ಗ : ಜಿಲ್ಲೆಯ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯ ಹೊಟ್ಟೆಯೊಳಗೆ ಮೊಬೈಲ್ ಪತ್ತೆಯಾಗಿದೆ. ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಈ ಒಂದು ಘಟನೆ ನಡೆದಿದ್ದು, ಕೈದಿ ದೌಲತ್ ಅಲಿಯಾಸ್ ಗುಂಡನ ಹೊಟ್ಟೆಯಲ್ಲಿ ಮೊಬೈಲ್ ಪತ್ತೆಯಾಗಿದೆ. ಹೊಟ್ಟೆ ನೋವು […]

ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನು ನದಿಗೆ ತಳ್ಳಿ ಕೊಲ್ಲಲು ಯತ್ನಿಸಿದ ಪತ್ನಿ?

ರಾಯಚೂರು: ಫೋಟೋ ತೆಗೆಯುವ ನೆಪದಲ್ಲಿ ಪತ್ನಿಯೊಬ್ಬಳು ಪತಿಯನ್ನೇ  ನದಿಗೆ ತಳ್ಳಿದಳೆಂದು ಹೇಳಲಾದ ಘಟನೆ ವರದಿಯಾಗಿದೆ. ಅದೃಷ್ಟವಶಾತ್‌ ಬದುಕಿ ಬಂದಿರುವ ಪತಿ, ಪತ್ನಿಯೇ ತನ್ನನ್ನು ನದಿಗೆ ತಳ್ಳಿ ಕೊಲೆ ಮಾಡಲು ಯತ್ನಿಸಿದ್ದಾಳೆ  ಎಂದು ಆಪಾದಿಸಿದ್ದಾನೆ. ಈ […]

ಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು : 4 ಕ್ರಸ್ಟ್ ಗೇಟ್ ಮೂಲಕ ನೀರು ಬಿಡುಗಡೆ

ಶಿವಮೊಗ್ಗ: ಭದ್ರಾ ಜಲಾಶಯಕ್ಕೆ ಭಾರೀ ಪ್ರಮಾಣದ ಒಳಹರಿವು ಬರುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ಮೂಲಕ ಶುಕ್ರವಾರ (ಜು.11) ಸಂಜೆ 2 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಯಿತು. 186 ಅಡಿ […]

ಆಹಾರ ತಯಾರಿಕಾ ಘಟಕದಲ್ಲಿ ಬಣ್ಣ ಬೆರೆಸಿದ ರಾಶಿ ರಾಶಿ ಕಾಳುಗಳು : ರೇಡ್ ಮಾಡಲು ಹೋದ ಅಧಿಕಾರಿಗಳೇ ಅರೇಕ್ಷಣ ಶಾಕ್

ರಾಯಚೂರು: ಆಹಾರ ತಯಾರಿಕಾ ಘಟಕದಲ್ಲಿಯೇ ಕಲಬೆರಿಕೆ ವಸ್ತುಗಳನ್ನು ಸಿದ್ಧಪಡಿಸಿ ಬಣ್ಣ ಹಾಕಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದಾಗ ಅಧಿಕಾರಿಗಳೇ ಶಾಕ್ ಆದ ಘಟನೆ ರಾಯಚೂರು ಜಿಲ್ಲೆಯ […]

ಚನ್ನಗಿರಿ : ಸಾಲದ ವಿಚಾರಕ್ಕೆ ಜಗಳ : ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿರಾಯ

ಚನ್ನಗಿರಿ : ಸಾಲದ ವಿಚಾರಕ್ಕೆ ಗಂಡ- ಹೆಂಡತಿಯ ನಡುವೆ ಜಗಳ ನಡೆದು ಪತಿರಾಯ ಪತ್ನಿಯ ಮೂಗನ್ನೇ ಹಲ್ಲಿನಿಂದ ಕಚ್ಚಿ ತುಂಡರಿಸಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದ ದಂಪತಿಯ ನಡುವೆ […]

ಮಾಜಿ ಉಪಮಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ತನಿಖೆಗೆ ಹೈಕೋರ್ಟ್ ತಡೆ

ಶಿವಮೊಗ್ಗ: ‘ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಆರೋಪದ ಹಿನ್ನಲೆ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಮಾಜಿ ಉಪಮಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹಾಗೂ ಕುಟುಂಬ ಸದಸ್ಯರ ವಿರುದ್ಧ ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಗುರುವಾರ ತಡೆ ನೀಡಿದೆ. ಈ […]

[pj-news-ticker]