ಬೆಂಗಳೂರು: ಕನ್ನಡದ ಕಿರುತೆರೆ ನಟಿ ಹಾಗೂ ನಿರೂಪಕಿಗೆ ಗಂಡನೇ ಚಾಕು ಇರಿದು ಕೊಲೆಗೈಯಲು ಯತ್ನಿಸಿರುವ ಘಟನೆ ಬೆಂಗಳೂರಿನ ಹನುಮಂತನಗರದಲ್ಲಿ ನಡೆದಿದೆ. ಕಿರುತೆರೆ ನಟಿ ಮಂಜುಳಾ ಅಲಿಯಾಸ್ ಶ್ರುತಿ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಮಂಜುಳಾ ಖಾಸಗಿ […]
Month: July 2025
ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ
ಬಳ್ಳಾರಿ: ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ (97) ಶುಕ್ರವಾರ ಬೆಳಗಿನ ಜಾವ ನಿಧನ ಹೊಂದಿದರು. ತಿಪ್ಪಣ್ಣ ಇವರಿಗೆ ಒಬ್ಬ ಪುತ್ರರಿದ್ದಾರೆ. […]
ಶಿವಮೊಗ್ಗ : ಎಣ್ಣೆ ಪಾರ್ಟಿಯಲ್ಲಿ ಕಿರಿಕ್ – ಸ್ನೇಹಿತನ ಮನೆಯಲ್ಲೇ ಗೆಳೆಯನ ಬರ್ಬರ ಹತ್ಯೆ
ಶಿವಮೊಗ್ಗ: ಸ್ನೇಹಿತನ ಮನೆಗೆ ಎಣ್ಣೆ ಪಾರ್ಟಿಗೆ ಹೋದವ ಬರ್ಬರ ಹತ್ಯೆಯಾಗಿರುವ ಭಯಾನಕ ಘಟನೆ ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆ ಇ-ಬ್ಲಾಕ್ ನಲ್ಲಿ ಗುರುವಾರ ರಾತ್ರಿ ನಡೆದಿದೆ. ಬೊಮ್ಮನಕಟ್ಟೆ ಎ-ಬ್ಲಾಕ್ ನಿವಾಸಿ ಪವನ್ (28) ಸ್ನೇಹಿತನಿಂದಲೇ […]
ಹೇರ್ ಕಟ್ ಮಾಡಿಸೋಕೆ ಹೇಳಿದ ಪ್ರಾಂಶುಪಾಲರನ್ನು ಇರಿದು ಕೊಂದ ವಿದ್ಯಾರ್ಥಿಗಳು!
ಹರಿಯಾಣ: ಹರಿಯಾಣದ ಹಿಸಾರ್ನಲ್ಲಿರುವ ಶಾಲೆಯೊಂದರ ಪ್ರಾಂಶುಪಾಲರನ್ನು 12 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಇರಿದು ಕೊಂದಿದ್ದಾರೆ. ಕ್ಷೌರ ಮಾಡಿಸಿಕೊಳ್ಳುವಂತೆ ಮತ್ತು ಶಿಸ್ತನ್ನು ಪಾಲಿಸುವಂತೆ ಪ್ರಾಂಶುಪಾಲರು ಕೇಳಿದ ನಂತರ ಅಪ್ರಾಪ್ತ ವಯಸ್ಕರು ಪ್ರಾಂಶುಪಾಲರಿಗೆ ಹಲವು ಬಾರಿ ಚಾಕುವಿನಿಂದ […]
ಮುಂದಿನ ವರ್ಷ ಮೋದಿ ರಾಜಕೀಯದಿಂದ ನಿವೃತ್ತರಾಗ್ತಾರಾ.? ಹೊಸ ಚರ್ಚೆಗೆ ನಾಂದಿ ಹಾಡಿದ ಮೋಹನ್ ಭಾಗವತ್ ಹೇಳಿಕೆ
ನವದೆಹಲಿ : ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ಒಂದು ಪ್ರಮುಖ ಹೇಳಿಕೆ ನೀಡಿದ್ದಾರೆ. “ಒಬ್ಬ ವ್ಯಕ್ತಿ 75 ವರ್ಷ ದಾಟಿದ ನಂತರ ತನ್ನ ಜವಾಬ್ದಾರಿಗಳನ್ನ ವರ್ಗಾಯಿಸಿ ವಿಶ್ರಾಂತಿ ಪಡೆಯಬೇಕು” ಎಂದು ಹೇಳಿದರು. ಇದು […]
ಐದು ವರ್ಷ ನಾನೇ ಸಿಎಂ : ದೆಹಲಿಯಿಂದಲೇ ವದಂತಿಗಳಿಗೆ ತೆರೆಎಳೆದ ಸಿಎಂ ಸಿದ್ದರಾಮಯ್ಯ
ದೆಹಲಿ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಇಲ್ಲ, ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಎದ್ದಿರುವ ಸಿಎಂ […]
ಹೃದಯಾಘಾತದ ಭಯದಿಂದ ರಾಜ್ಯದ ಆಸ್ಪತ್ರೆಗಳಲ್ಲಿ ಜನರ ನೂಕು ನುಗ್ಗಲು!
ಬೆಂಗಳೂರು: ಯುವಜನರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿರುವಂತೆ, ಬೆಂಗಳೂರು ಮತ್ತು ಕರ್ನಾಟಕದ ಇತರ ಜಿಲ್ಲೆಗಳ ಆಸ್ಪತ್ರೆಗಳಲ್ಲಿ “ಕಾರ್ಡಿಯಾಕ್ ಫೋಬಿಯಾ” ಪ್ರಕರಣಗಳು ಹೆಚ್ಚುತ್ತಿವೆ. ಈ ಕಾರಣದಿಂದಾಗಿ ಹೃದಯಾಘಾತಕ್ಕೆ ಒಳಗಾಗಬಹುದೆಂಬ ಆತಂಕದಿಂದ ವೈದ್ಯಕೀಯ ಅಥವಾ ಮನೋವೈದ್ಯಕೀಯ ಸಹಾಯ ಪಡೆಯುತ್ತಿದ್ದಾರೆ. […]
ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರತಾಪ್ ಸಿಂಹಗೆ ಮೋದಿ ಟಿಕೆಟ್ ಕೊಡಲಿಲ್ಲ ಏಕೆ?
ಬೆಂಗಳೂರು: ಬಿಜೆಪಿಯ ಕಳಪೆ ಪ್ರಾಡಕ್ಟ್ಗಳಿಗೆ ನಾನು ಬೇಕಾಗಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ನಾನು ಟ್ಯಾಲೆಂಟ್ ಅಂತಾರೆ. ಮತ್ತೇಕೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿಯವರು ಟಿಕೆಟ್ ಕೊಡಲಿಲ್ಲ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ […]
ಮೊರಾರ್ಜಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಸಾವು : ಇಬ್ಬರು ಅಮಾನತು
ಚಿಕ್ಕಮಗಳೂರು: ಕೊಪ್ಪ ಪಟ್ಟಣದಲ್ಲಿನ ಮೊರಾರ್ಜಿ ವಸತಿ ಶಾಲೆಯಲ್ಲಿ 9ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣವನ್ನು ನಿವೃತ್ತ ನ್ಯಾಯಾಧೀಶೆ ಶೋಭಾ ನೇತೃತ್ವದಲ್ಲಿ ತನಿಖೆ ನಡೆಸಲು ಸರ್ಕಾರ ಆದೇಶಿಸಿದೆ. […]
ಸಿಗಂದೂರು ಸೇತುವೆಗೆ ಬಿ.ಎಸ್.ಯಡಿಯೂರಪ್ಪ ಹೆಸರಿಡಿ : ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ
ಶಿವಮೊಗ್ಗ: ಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡಲು ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಸಾಗರದ ರೈತ ಹರನಾಥರಾವ್ ಅವರು ಈ ಅರ್ಜಿ ಸಲ್ಲಿಸಿದ್ದು, ನಾಳೆ ಈ ಅರ್ಜಿ ವಿಚಾರಣೆ […]
