Trending

ರಾಜಸ್ಥಾನದ ಚುರು ಬಳಿ ಜಾಗ್ವಾರ್ ಯುದ್ಧ ವಿಮಾನ ಪತನ, ಇಬ್ಬರು ಪೈಲಟ್ ಸಾವು

ಚುರು: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಐದು ತಿಂಗಳಲ್ಲಿ ಐಎಎಫ್ ಯುದ್ಧ ವಿಮಾನ ಅಪಘಾತಕ್ಕೀಡಾಗುತ್ತಿರುವ ಮೂರನೇ ಪ್ರಕರಣ ಇದಾಗಿದೆ. ಬಯಲು ಪ್ರದೇಶದಲ್ಲಿ ವಿಮಾನ […]

ತಂದೆ ಯೋಗೇಶ್ವರ್ ವಿರುದ್ಧ ತಿರುಗಿಬಿದ್ದ ಪುತ್ರಿ ನಿಶಾ : AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾಗೆ ದೂರು

ಬೆಂಗಳೂರು: ಚನ್ನಪಟ್ಟಣ ಕಾಂಗ್ರೆಸ್ ಶಾಸಕ ಸಿಪಿ ಯೋಗೇಶ್ವರ್ ಹಾಗೂ ಪುತ್ರಿ ನಿಶಾ ಯೋಗೇಶ್ವರ್ ನಡುವಿನ ಅಂತಃಕಲಹ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಹೌದು… ಸಮಸ್ಯೆಗಳು ನನ್ನ ಬೆನ್ನು ಬಿಡುತ್ತಿಲ್ಲ. ನನ್ನ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ ಎಂದು ಶಾಸಕ […]

ಶಾಪಿಂಗ್ ಹೋಗಿದ್ದಕ್ಕೆ ಕೆಂಡಾಮಂಡಲ : ಪತ್ನಿಯನ್ನು ತುಳಿದು ಕೊಂದ ಪತಿ..!

ಬೆಂಗಳೂರು: ಶಾಪಿಂಗ್ ಹೋಗಿದ್ದಕ್ಕೆ ಆಕ್ರೋಶಗೊಂಡ ಪತಿ ಹೆಂಡ್ತಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 29 ವರ್ಷದ ಪದ್ಮಜಾಳನ್ನು ಪತಿ ಹರೀಶ್ ಕಾಲಿನಿಂದ ತುಳಿದು ಉಸಿರುಗಟ್ಟಿಸಿ ಕೊಂದಿದ್ದಾನೆ. ಪೂಜಾ […]

ಪಾಠ ಕೇಳುವಾಗಲೇ ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಸಾವು!

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕುರಬರಗೇರಿಯ ಶಾಲೆಯಲ್ಲಿ 4ನೇ ತರಗತಿ ವಿದ್ಯಾರ್ಥಿಯೊಬ್ಬ ಪಾಠ ಕೇಳುತ್ತಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮನೋಜ್ ಕುಮಾರ್(10) ಮೃತ ಬಾಲಕ. ಮನೋಜ್ ಕುಮಾರ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. […]

ನಾಳೆ ಭಾರತ್‌ ಬಂದ್‌ : ಏನಿರುತ್ತೆ? ಯಾವೆಲ್ಲ ಸೇವೆಗಳು ಅಲಭ್ಯ? ಇಲ್ಲಿದೆ ವಿವರ

ಹೊಸದಿಲ್ಲಿ: ಬುಧವಾರ (ಜು. 9) ಭಾರತ ಬಂದ್‌ಗೆ  ಕರೆ ನೀಡಲಾಗಿದ್ದು, ದೇಶಾದ್ಯಂತ ಜನ ಜೀವನದ ಪರಿಣಾಮ ಬೀರುವ ಸಾಧ್ಯತೆ ಇದೆ. ರೈತ ಗುಂಪುಗಳ ಬೆಂಬಲದೊಂದಿಗೆ 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಯು ಈ ಭಾರತ್ […]

ನೇಣು ಬಿಗಿದುಕೊಂಡು ಸರ್ಕಾರಿ ಶಾಲೆಯ ಹೆಡ್ ಮಾಸ್ಟರ್ ಆತ್ಮಹತ್ಯೆ : ಸಾಲಬಾಧೆ ಕಾರಣ?

ಉಡುಪಿ: ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರೊಬ್ಬರು ಆತ್ಮಹತ್ಯೆಯಾಗಿರುವ ಶರಣಾಗಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಹಣಕಾಸಿನ ತೊಂದರೆಯಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತರನ್ನು ಕುಬೇರಾ ಧರ್ಮ ನಾಯಕ್ (49) ಎಂದು ಗುರುತಿಸಲಾಗಿದೆ. […]

ಅನ್ನಭಾಗ್ಯ ಪಡಿತರ ಸಾಗಾಣಿಕೆ ಟ್ರಕ್ ಮುಷ್ಕರಕ್ಕೆ ಮಣಿದ ಸರ್ಕಾರ : 244 ಕೋಟಿ ರೂ ಬಾಕಿ ಹಣ ಬಿಡುಗಡೆ

ಬೆಂಗಳೂರು: ಅನ್ನಭಾಗ್ಯ ಪಡಿತರ ಸಾಗಾಣಿಕೆ ಲಾರಿ ಮುಷ್ಕರಕ್ಕೆ ಮಣಿದ ಸರ್ಕಾರ 2025 ಫೆಬ್ರವರಿಯಿಂದ ಮೇ ತಿಂಗಳವರೆಗಿನ ಬಾಕಿ ಹಣ ರೂ.244 ಕೋಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ರೂ. 2,082.99 […]

ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅರವಿಂದ ಲಿಂಬಾವಳಿ

ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುತೂಹಲದ ನಡುವೆ ಭಿನ್ನರ ಚಟುವಟಿಕೆ ಹೆಚ್ಚಾಗಿದೆ. ಇದರ ನಡುವೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಬಿಎಸ್‌ ಯಡಿಯೂರಪ್ಪ ವಿರುದ್ದ ಹರಿಹಾಯ್ದಿದ್ದಾರೆ. ದಾವಣಗೆರೆಯಲ್ಲಿ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ […]

ತೀರ್ಥಹಳ್ಳಿ: ಕೆಲಸ ಮಾಡುವಾಗ ತಲೆ ಮೇಲೆ ಬಿದ್ದ ಮರದ ದಿಮ್ಮಿ : ಓರ್ವ ವ್ಯಕ್ತಿ ಸಾವು

ತೀರ್ಥಹಳ್ಳಿ: ಟಿಂಬರ್ ಲೋಡ್ ಕೆಲಸಕ್ಕೆಂದು ಹೋಗಿದ್ದ ವೇಳೆ ಮರದ ದಿಮ್ಮಿಗಳನ್ನು ಮೇಲಿನಿಂದ ಕೆಳಗೆ ತಂದು ಹಾಕುತ್ತಿರುವಾಗ ಕಾಲು ಜಾರಿ ಬಿದ್ದ ಕಾರಣ ಮರದ ದಿಮ್ಮಿ ಮೈಮೇಲೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ […]

ವಿರಾಟ್ ಕೊಹ್ಲಿಗಾಗಿ ತರಾತುರಿ: ಸಿಐಡಿ ತನಿಖೆಯಲ್ಲಿ ಬಯಲಾಯ್ತು ಆರ್​ಸಿಬಿ ವಿಜಯೋತ್ಸವ ಕಾಲ್ತುಳಿತಕ್ಕೆ ಕಾರಣ!

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಐಪಿಎಲ್  ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಜೂನ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಪೊಲೀಸರು ಹಲವು ವಿಚಾರಗಳನ್ನು ದಾಖಲಿಸಿಕೊಂಡಿದ್ದಾರೆ. […]

[pj-news-ticker]