Trending

ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್ : ಪಡಿತರ ವಿತರಣೆಯಲ್ಲಿ ವ್ಯತ್ಯಯ!

ಬೆಂಗಳೂರು : ನಾಲ್ಕು ತಿಂಗಳಿಂದ ರಾಜ್ಯ ಸರ್ಕಾರ ಪಡಿತರ ಆಹಾರ ಧಾನ್ಯ ಸಾಗಣಿಕೆ ವೆಚ್ಚ ನೀಡಿಲ್ಲ. 250 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಲಾರಿ ಮಾಲೀಕರು, ಚಾಲಕರು ಮುಷ್ಕರಕ್ಕೆ  ಕರೆ ನೀಡಿದ್ದಾರೆ. ಆ ಮೂಲಕ ಈ […]

ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಮಂಗಳೂರು: ಪ್ರಿಯತಮೆ  ಕೊಲೆಗೆ ಯತ್ನಿಸಿ ಬಳಿಕ ಆಕೆಯ ಮನೆಯಲ್ಲೇ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ  ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾರಿಪಳ್ಳಯಲ್ಲಿ ನಡೆದಿದೆ. ಕೊಡ್ಮಾಣ್ ಗ್ರಾಮದ ನಿವಾಸಿ ಸುಧೀರ್(30) ಆತ್ಮಹತ್ಯೆ ಮಾಡಿಕೊಂಡ ಯುವಕ. […]

ನೀರಿನ ಹಂಡೆಯಲ್ಲಿ ಮುಳುಗಿಸಿ ಮಗುವನ್ನು ಕೊಂದ ನಿಷ್ಕರುಣಿ ತಾಯಿ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ  45 ದಿನದ ಮಗುವನ್ನು ನಿಷ್ಕರುಣಿ ತಾಯಿಯೊಬ್ಬಳು ಭೀಕರವಾಗಿ ಕೊಲೆ ಮಾಡಿದ್ದಾಳೆ. ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಮಗುವನ್ನು ಹತ್ಯೆಗೈದಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ವಿಶೇಷಪುರದ […]

ನಮ್ಮ ಡಿಮ್ಯಾಂಡ್‌ ಇದೆ, ಸಚಿವ ಸ್ಥಾನ ಕೇಳುತ್ತೇನೆ..: ರುದ್ರಪ್ಪ ಲಮಾಣಿ

ಹಾವೇರಿ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ (ಜು.08) ನನಗೆ ಭೇಟಿಗೆ ಸಮಯ ಕೊಟ್ಟಿದಾರೆ. ಹೋಗಿ ಭೇಟಿಯಾದ ಮೇಲೆ ಏನೆಂದು ಗೊತ್ತಾಗಲಿದೆ. ಸರ್ಕಾರದ ಸಾಧನೆ, ಸಂಘಟನೆ ಬಗ್ಗೆ ಚರ್ಚೆ ಮಾಡಬಹುದು […]

ಯುವಕನ ಮರ್ಮಾಂಗ ತುಳಿದು ಹಲ್ಲೆ ಕೇಸ್ ​: ಪವಿತ್ರಾ ಗೌಡ ರೀತಿಯಲ್ಲೇ ಸಂಚು ಹೂಡಿದ್ದಾಕೆ ಅರೆಸ್ಟ್

ನೆಲಮಂಗಲ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಕೇಸ್​ಗೆ ಸಂಬಂಧಿಸಿದಂತೆ ಪ್ರಕರಣದ ಸೂತ್ರಧಾರಿ 17 ವರ್ಷದ ಹುಡಗಿಯನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. […]

ಕ್ರಿಕೆಟ್ : ಹುಬ್ಬಳ್ಳಿಯ ಶ್ರೀನಾಥ ಕುಲಕರ್ಣಿ, ಶಿವಮೊಗ್ಗದ ಜೆ.ಸಂದೀಪ್ BCCI ಅಂಪೈರ್

ಬೆಂಗಳೂರು: ಹುಬ್ಬಳ್ಳಿಯ ಶ್ರೀನಾಥ ಕುಲಕರ್ಣಿ ಮತ್ತು ಶಿವಮೊಗ್ಗದ ಜೆ. ಸಂದೀಪ್ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಂಪೈರ್ ಆಗಿ ಅರ್ಹತೆ ಗಳಿಸಿದ್ದಾರೆ. ಈಚೆಗೆ ಅಹಮದಾಬಾದಿನಲ್ಲಿ ನಡೆದಿದ್ದ ಬಿಸಿಸಿಐ ಅಂಪೈರಿಂಗ್ ಪರೀಕ್ಷೆಯಲ್ಲಿ ಶ್ರೀನಾಥ […]

ಪ್ರವಾಹದಲ್ಲಿ ಕೊಚ್ಚಿ ಹೋದ ಕುಟುಂಬ : ಪವಾಡಸದೃಶವಾಗಿ ಬದುಕುಳಿದು ಅನಾಥವಾದ 11 ತಿಂಗಳ ಮಗು

ಹಿಮಾಚಲ ಪ್ರದೇಶ: ಕಳೆದ ಕೆಲ ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮೇಘಸ್ಫೋಟ, ಭೂಕುಸಿತದಿಂದ ಪ್ರವಾಹ ಉಂಟಾಗಿದ್ದು, ನೂರಾರು ಮಂದಿ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ನಿರಂತರ ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ ಪ್ರವಾಹ ಉಂಟಾಗಿದೆ. ಈಗಾಗಲೇ […]

ಶಿವಮೊಗ್ಗ ನಗರದಲ್ಲಿ ಹಿಂದೂ ದೇವರಿಗೆ ಅಪಮಾನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.!

ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ […]

ಹಾಸನಕ್ಕೆ ಮತ್ತೊಂದು ಶಾಕ್‌ : ಹೃದಯಾಘಾತಕ್ಕೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಲಿ

ಹಾಸನ: ಕಳೆದ ಒಂದೂವರೆ ತಿಂಗಳಿನಿಂದ ಹಾಸನದಲ್ಲಿ  ಸಂಭವಿಸುತ್ತಿರುವ ಸರಣಿ ಸಾವುಗಳು ಜನರಲ್ಲಿ ಆತಂಕವನ್ನುಂಟು ಮಾಡಿವೆ. ಈ ದುರಂತ ಸಾವಿನ ಸರಣಿಯಲ್ಲಿ ಇಂದು ಮತ್ತೊಂದು ದುರ್ಘಟನೆ ಸಂಭವಿಸಿದೆ. ಗ್ರಾಮ ಪಂಚಾಯತಿ ಮಾಜಿ ಸದಸ್ಯರೊಬ್ಬರು ಇಂದು ಬೆಳಗ್ಗಿನ […]

ಅಮೆರಿಕದ ರಾಜಕೀಯದಲ್ಲಿ ಭಾರೀ ಬದಲಾವಣೆ : ಹೊಸ ಪಕ್ಷ ಘೋಷಿಸಿದ ಎಲಾನ್‌ ಮಸ್ಕ್‌!

ವಾಷಿಂಗ್ಟನ್‌: ಡೊನಾಲ್ಡ್‌ ಟ್ರಂಪ್‌ ಅವರೊಂದಿಗಿನ ಮುನಿಸಿನ ಬೆನ್ನಲ್ಲೇ ಉದ್ಯಮಿ ಎಲಾನ್‌ ಮಸ್ಕ್‌  ಅವರು ಹೊಸ ರಾಜಕೀಯ ಪಕ್ಷವೊಂದನ್ನು ಕಟ್ಟಿದ್ದಾರೆ. ಶನಿವಾರ ಅಮೆರಿಕದಲ್ಲಿ ಹೊಸ ರಾಜಕೀಯ ಪಕ್ಷವನ್ನು (America Party) ಘೋಷಿಸಿದ್ದಾರೆ. ಈ ಕುರಿತು ಮಾತನಾಡಿದ […]

[pj-news-ticker]