Trending

ಕೌಟುಂಬಿಕ ಕಲಹಕ್ಕೆ ಬೇಸತ್ತು ದಾವಣಗೆರೆಯ ಪಿಎಸ್‍ಐ ಆತ್ಮಹತ್ಯೆ : ಮೂರು ಪುಟದ ಡೆತ್‌ ನೋಟ್‌ ಲಭ್ಯ

ತುಮಕೂರು: ನಗರದ ಲಾಡ್ಜ್‌ವೊಂದರಲ್ಲಿ ದಾವಣಗೆರೆಯ ಪಿಎಸ್ ಐ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಸಬ್ ಇನ್ಸ್ಪೆಕ್ಟರ್ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ […]

ಶಿವಮೊಗ್ಗ : ಗಣೇಶ ಮೂರ್ತಿಗೆ ಒದ್ದು, ನಾಗರ ವಿಗ್ರಹ ಚರಂಡಿಗೆ ಎಸೆದ ಅನ್ಯಕೋಮಿನ ವ್ಯಕ್ತಿ

ಶಿವಮೊಗ್ಗ : ಅನ್ಯಕೋಮಿನ ವ್ಯಕ್ತಿ ನಾಗರ ವಿಗ್ರಹವನ್ನು ಚರಂಡಿಗೆ ಎಸೆದು ದುಷ್ಕೃತ್ಯ ಎಸಗಿರುವ ಘಟನೆ ಶಿವಮೊಗ್ಗ  ಪಟ್ಟಣದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ನಡೆದಿದೆ. ಅನ್ಯಕೋಮಿನ ವ್ಯಕ್ತಿ ಗಣೇಶನ ಮೂರ್ತಿಗೆ ಒದ್ದು, ಅವಮಾನ ಮಾಡಿದ್ದಾನೆ. ಬಳಿಕ […]

ದ್ವಿಚಕ್ರ ವಾಹನ ಸವಾರರಿಗೆ BIS ಪ್ರಮಾಣೀಕರಿಸಿದ ISI ಗುರುತುಳ್ಳ ಹೆಲ್ಮೆಟ್‌ ಕಡ್ಡಾಯ

ನವದೆಹಲಿ: ದೇಶದಲ್ಲಿ ದ್ವಿಚಕ್ರ ವಾಹನ ಸವಾರರ ಸುರಕ್ಷತೆಗೆ ಮುಂದಾಗಿರುವ ಕೇಂದ್ರ ಸರ್ಕಾರ‌ ಕಳಪೆ ಗುಣಮಟ್ಟದ ಹೆಲ್ಮೆಟ್‌ ಮಾರಾಟ ಮತ್ತು ಬಳಕೆಗೆ ತಡೆಯೊಡ್ಡಿದೆ. ಕಳಪೆ ಗುಣಮಟ್ಟದ ಹೆಲ್ಮೆಟ್ ತಯಾರಕರು ಮತ್ತು ಮಾರಾಟಗಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ […]

ಶಿವಮೊಗ್ಗ: ಮರವೇರಿ ಕುಳಿತ ಯುವಕನ ರಂಪಾಟ! ಏನಿದು ವಿಚಿತ್ರ ಘಟನೆ?

ಶಿವಮೊಗ್ಗ: ನಗರದ ಕೋಟೆ ಪೊಲೀಸ್ ಠಾಣೆ ಆವರಣದ ಅರಳಿ ಮರವೇರಿ ಕುಳಿತ ಯುವಕನೊಬ್ಬ ಕೆಳಗಿಳಿಯಲು ನಿರಾಕರಿಸಿ ಹೈಡ್ರಾಮಾ ಸೃಷ್ಟಿಸಿದ ಕುತೂಹಲಕಾರಿ ಘಟನೆ ಶನಿವಾರ ಬೆಳಗ್ಗೆ ನಡೆಯಿತು. ಲಷ್ಕರ್ ಮೊಹಲ್ಲಾದ ಇಮ್ರಾನ್ (24) ಮರವೇರಿ ಕುಳಿತ್ತಿದ್ದ […]

ಮೋದಿ ಅವರು ನನಗೆ ಕಂಗ್ರಾಜುಲೇಟ್ ಹೇಳುತ್ತಾರೆ ಅಂದುಕೊಂಡಿದ್ದೇನೆ : ಬಾನು ಮುಷ್ತಾಕ್

ಮೈಸೂರು : ಮೋದಿ ಅವರು ನನಗೆ ಕಂಗ್ರಾಜುಲೇಟ್ ಮಾಡುತ್ತಾರೆ ಅಂತ ಅಂದುಕೊಂಡಿದ್ದೇನೆ. ಅಂದರೆ I Am Hopeful About it ಎಂದು ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ನಗರದ […]

ಯುವತಿಯ ಗರ್ಭಿಣಿ ಮಾಡಿ ಪರಾರಿಯಾಗಿದ್ದ ಬಿಜೆಪಿ ಮುಖಂಡನ ಪುತ್ರ ಕೊನೆಗೂ ಅರೆಸ್ಟ್, ಮೈಸೂರಿನಲ್ಲಿ ಸಿಕ್ಕಿಬಿದ್ದ ಆರೋಪಿ

ಮಂಗಳೂರು : ಪ್ರೀತಿಯ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಯುವತಿ ಜತೆ ದೈಹಿಕ ಸಂಪರ್ಕ ಬೆಳೆಸಿ ನಂತರ ವಿವಾಹ ನಿರಾಕರಿಸಿ ಪರಾರಿಯಾಗಿದ್ದ, ಬಿಜೆಪಿ ಮುಖಂಡನ ಪುತ್ರ  ಕೃಷ್ಣ ಜೆ.ರಾವ್​ನನ್ನು (21) ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ […]

ಬ್ಯಾಂಕ್ ವಂಚನೆ ಪ್ರಕರಣ : ಅಮೆರಿಕದಲ್ಲಿ ನೀರವ್ ಮೋದಿಯ ಸಹೋದರ ನೇಹಲ್ ಮೋದಿ ಬಂಧನ

ನವದೆಹಲಿ : ಪಂಜಾಬ್‌ ನ್ಯಾಷನಲ್‌ ಬ್ಯಾಂಕಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ವಜ್ರ ವ್ಯಾಪಾರಿ ನೀರವ್‌ ಮೋದಿ ಸಹೋದರ ನೇಹಲ್‌ ಮೋದಿ ಅವರನ್ನು ಶನಿವಾರ ಅಮೆರಿಕದಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮ್ಯಾನ್‌ಹಟನ್‌ನಲ್ಲಿನ ಕಂಪನಿಗೆ ವಂಚಿಸಿ, […]

ಯುವಕನಿಂದ ಚಾಕು ಇರಿತ, ಚಿಕಿತ್ಸೆ ಫಲಕಾರಿಯಾಗದೇ ಶಿಕ್ಷಕಿ ಸಾವು

ಮೈಸೂರು: ಯುವಕನಿಂದ ಚಾಕು ಇರಿತಕ್ಕೊಳಗಾಗಿದ್ದ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮೃತಪಟ್ಟಿದ್ದಾಳೆ. ಪಾಂಡವಪುರದ ಎಲೆಕೆರೆ ಹ್ಯಾಂಡ್ ಪೋಸ್ಟ್ ಮೂಲದ ಪೂರ್ಣಿಮಾ (36) ಮೃತ ಶಿಕ್ಷಕಿ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಮದ ಅಭಿಷೇಕ್ ಚಾಕು […]

ಜುಲೈ 14ರಂದು ಸಿಗಂದೂರು ಸೇತುವೆ ಉದ್ಘಾಟನೆ : ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ: ಜನರ ದಶಕಗಳ ಹೋರಾಟದ ಫಲವಾಗಿ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾದ ಐತಿಹಾಸಿಕ ಸೇತುವೆ ಉದ್ಘಾಟನೆಗೆ ದಿನಾಂಕ ಫಿಕ್ಸ್​​ ಆಗಿದೆ. “ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾದ ದೇಶದ ಎರಡನೇ ಕೇಬಲ್​ ಆಧಾರಿತ ಸೇತುವೆಯು ಜುಲೈ 14ರಂದು ಉದ್ಘಾಟನೆ ಆಗಲಿದೆ” […]

ಶಾಲೆಗೆ ರಜೆ ಎಂದು ಕೆರೆಗೆ ಈಜಲು ಹೋಗಿ ಜೀವ ಕಳೆದುಕೊಂಡ ಬಾಲಕ

ಚಿಕ್ಕಮಗಳೂರು: ಮಳೆಗೆಂದು ಶಾಲೆಗೆ ರಜೆ ನೀಡಿದರೆ ಇತ್ತ ಬಾಲಕನೋರ್ವ ಕೆರೆಗೆ ಈಜಲು ಹೋಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಕುಂಬಾರಕಟ್ಟೆ ಕೆರೆಯಲ್ಲಿ ಶುಕ್ರವಾರ ಸಂಭವಿಸಿದೆ ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದ ರಂಜಿತ್ (15) ಮೃತ ಬಾಲಕನಾಗಿದ್ದಾನೆ. […]

[pj-news-ticker]