Trending

ಹುಲಿಕಲ್ ಘಾಟಿಯಲ್ಲಿ ಧರೆಗುರುಳಿದ ಸಾಲು ಸಾಲು ಮರಗಳು.. ಸಂಚಾರಕ್ಕೆ ತೊಂದರೆ

ಹೊಸನಗರ: ಶಿವಮೊಗ್ಗ, ಕುಂದಾಪುರ, ಉಡುಪಿ ಸಂಪರ್ಕದ ಹುಲಿಕಲ್ ಘಾಟಿ ರಸ್ತೆಯಲ್ಲಿ ಸಾಲು ಸಾಲು‌ ಮರಗಳು ರಸ್ತೆಗೆ ಬಿದ್ದಿದ್ದು ಸಂಚಾರಕ್ಕೆ ತೊಂದರೆಯಾಗಿದೆ. ಶಿವಮೊಗ್ಗ ಗಡಿಭಾಗದಿಂದ ಹೊಸಂಗಡಿ ಕಡೆಗೆ ಹೆಚ್ಚಿನ ಮರಗಳು ರಸ್ತೆಗೆ ಬಿದ್ದರೆ ಕೆಲವು‌ ಮರಗಳು ರಸ್ತೆಗೆ […]

ನಟ ದಳಪತಿ ವಿಜಯ್‌ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ

ಚೆನ್ನೈ: 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಶುಕ್ರವಾರ ಅಧಿಕೃತವಾಗಿ ಘೋಷಿಸಲಾಗಿದೆ. ‌ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕಾರಿ ಸಮಿತಿಯ […]

ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆ : ಚಾಮರಾಜನಗರದ ರೈತ ಕುಸಿದು ಬಿದ್ದು ಸಾವು

ಬೆಂಗಳೂರು: ದೇವನಹಳ್ಳಿ ರೈತರು ಭೂಸ್ವಾಧೀನ ವಿರೋಧಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಚಾಮರಾಜನಗರ ಜಿಲ್ಲೆಯ ರೈತರೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕು ಕುರುಬರಹುಂಡಿಯ ಈಶ್ವರ್ (50) ಮೃತಪಟ್ಟವರು. ಪ್ರತಿಭಟನೆಯಲ್ಲಿ […]

ಹೊಸನಗರ : ಕೊಟ್ಟಿಗೆ ಕುಸಿದು ವೃದ್ದೆ ಗಂಭೀರ

ಹೊಸನಗರ : ಜಿಲ್ಲಾದ್ಯಂತ  ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಅಲ್ಲಲ್ಲಿ ಭಾರಿ ಅನಾಹುತಗಳಾಗಿವೆ. ಹೊಸನಗರ ತಾಲೂಕಿನ ನಂಜವಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ ಕೊಟ್ಟಿಗೆ ಕುಸಿದು ಬಡ ವೃದ್ದೆಯೊಬ್ಬರು ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ […]

ಕೆಲಸದಾಕೆ ಜತೆ ಚಕ್ಕಂದ ಆಡ್ತಾನೆಂದು ಪತಿಗೆ ಚಟ್ಟ ಕಟ್ಟಿದ ಪತ್ನಿ: ಶವಕ್ಕೆ ಸ್ನಾನ ಮಾಡಿ ಮಲಗಿಸಿ ನಾಟಕ

ಬೆಂಗಳೂರು : ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿರುವ ವ್ಯಕ್ತಿಯನ್ನು ಆತನ ಪತ್ನಿಯೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ  ಸುದ್ದಗುಂಟೆಪಾಳ್ಯದಲ್ಲಿ ನಡೆದಿದೆ. ಪತಿಯ ಮುಖಕ್ಕೆ ಹಲ್ಲೆ ಮಾಡಿ ಕೊಲೆ ಮಾಡಿದ ನಂತರ ಶವಕ್ಕೆ ಸ್ನಾನ ಮಾಡಿಸಿ […]

ಸಿಗಂದೂರು : ಲಾಂಚ್ ಸ್ಟೇರಿಂಗ್ ಜಾಮ್ ಆಗಿ ಆತಂಕದ ವಾತಾವರಣ : ತಪ್ಪಿದ ಅವಘಡ

ಸಾಗರ: ಸಿಗಂದೂರಿನ ಹೊಳೆಬಾಗಿಲು ಲಾಂಚ್‌ನ ಸ್ಟೇರಿಂಗ್ ಜಾಮ್ ಆಗಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಸ್ಟೇರಿಂಗ್ ಜಾಮ್ ಆಗುತ್ತಿದ್ದಂತೆ ಲಾಂಚ್‌ನಲ್ಲಿದ್ದ ನೂರಾರು ಪ್ರಯಾಣಿಕರಲ್ಲಿ ಆತಂಕ ನಿರ್ಮಾಣ ಆಗಿತ್ತು. ಮಳೆ ಗಾಳಿಗೆ […]

ಆನ್ ಲೈನ್ ಗೇಮ್ ನಲ್ಲಿ 18 ಲಕ್ಷ ರೂ.ಕಳೆದುಕೊಂಡ ಯುವಕ ಆತ್ಮಹತ್ಯೆ

ದಾವಣಗೆರೆ : ಆನ್ ಲೈನ್ ಗೇಮ್ ಆಡಿ ಬರೋಬ್ಬರಿ 18 ಲಕ್ಷ ರೂ.ಹಣ ಕಳೆದುಕೊಂಡು ನೊಂದಿದ್ದ ಯುವಕನೊಬ್ಬ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸರಸ್ವತಿ ನಗರದಲ್ಲಿ ನಡೆದಿದೆ. ಶಶಿ ಕುಮಾರ್ (25) […]

ಭದ್ರಾವತಿ : ಸಿದ್ಧಾರ್ಥ ಅಂಧರ ಕೇಂದ್ರದಲ್ಲಿ ಪರಿಸರ ದಿನಾಚರಣೆ

ಭದ್ರಾವತಿ : ಇಲ್ಲಿನ ಸಿದ್ದಾರ್ಥ ಅಂಧರ ಕೇಂದ್ರದ ಆವರಣದಲ್ಲಿ 60ಕ್ಕೂ ಹೆಚ್ಚು ವಿವಿಧ ಜಾತಿಯ ಗಿಡಮರಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ನಗರಸಭಾ ಅಧ್ಯಕ್ಷೆ ಗೀತಾ ರಾಜಕುಮಾರ್ ಪರಿಸರ […]

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಎಎಸ್​​ಪಿ ಎನ್.ವಿ.ಬರಮನಿ ಅವರಿಗೆ ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮಾಡಿ ಸಮಾಧಾನಪಡಿಸಿದ್ದಾರೆ. ಕೈ ಎತ್ತಿ ರೇಗಿದ್ದ ಸಿಎಂ: ಏ.28ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಬೆಳಗಾವಿಯಲ್ಲಿ ನಡೆದಿದ್ದ […]

ಭೀಕರವಾಗಿ ಹತ್ಯೆಯಾಗಿದ್ದ ನಿವೃತ್ತ ಡಿಜಿಪಿ ಓಂಪ್ರಕಾಶ್ ಮಗಳಿಂದ ನಂದಿನಿ ಪಾರ್ಲರ್‌ನಲ್ಲಿ ಕಿರಿಕ್

ಬೆಂಗಳೂರು: ಇತ್ತೀಚೆಗೆ ನಿವೃತ್ತ ಡಿಜಿ, ಐಜಿಪಿ ಓಂಪ್ರಕಾಶ್ ಅವರ ಪತ್ನಿಯಿಂದಲೇ ಕೊಲೆಯಾಗಿದ್ದರು. ಪತ್ನಿ ಜೈಲಿನಲ್ಲಿದ್ದಾರೆ. ಇದೀಗ ಅವರ ಪುತ್ರಿ, ಮಾನಸಿಕ ಅಸ್ವಸ್ಥೆಯಾಗಿರುವ ಕೃತಿ ಎಂಬಾಕೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿರುವ ಮನೆ ಸಮೀಪದ […]

[pj-news-ticker]