Trending

ಸಾಗರದ ಕಾರ್ಗಲ್ ವನ್ಯಜೀವಿ ವಲಯದ RFO ಸಂತೋಷ್ ಎಂ ಪವಾರ್ ದಿಢೀರ್ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಕಾರ್ಗಲ್ ವಲಯ ಅರಣ್ಯ ಅಧಿಕಾರಿ ಸಂತೋಷ್ ಪವಾರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಕಾರ್ಗಲ್ ವನ್ಯಜೀವಿ ವಲಯದ ಅಧಿಕಾರಿಗಳು, […]

ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : ಎನ್.ರವಿಕುಮಾರ್ ವಿರುದ್ಧ ಸಭಾಪತಿಗೆ ದೂರು ಸಲ್ಲಿಕೆ

ಬೆಂಗಳೂರು : ಬಿಜೆಪಿ ಎಂಎಲ್ಸಿ ಆಗಿರುವಂತಹ ಎನ್ ರವಿಕುಮಾರ್ ಅವರು ಇತ್ತೀಚಿಗೆ ಸರ್ಕಾರಿ ಅಧಿಕಾರಿಗಳ ವಿರುದ್ಧ ನಾಲಿಗೆ ಹರಿಬಿಡುತ್ತಿದ್ದಾರೆ ಇತ್ತೀಚೆಗೆ ಕಲ್ಬುರ್ಗಿಯ ಜಿಲ್ಲಾಧಿಕಾರಿ ಫೌಜಿಯಾ ತರುನ್ನಂ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಸರ್ಕಾರದ […]

ಶಿವಮೊಗ್ಗದ ನೀರಾವರಿ ಯೋಜನೆಗಳಿಗೆ ₹308 ಕೋಟಿ ಮಂಜೂರು : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಕೆರೆ ತುಂಬಿಸುವ ಯೋಜನೆ, ಭದ್ರಾ ನದಿಗೆ ತಡೆಗೋಡೆ ಹಾಗೂ ರಸ್ತೆ ಕಾಮಗಾರಿ ಹಾಗೂ ಸೊರಬ ತಾಲೂಕಿನ ದಂಡಾವತಿ ಡ್ಯಾಂ ಮಾರ್ಪಡಿತ ಯೋಜನೆಯಡಿ ದಂಡಾವತಿ ನದಿಗೆ ಬ್ಯಾರೇಜ್, ಬ್ರಿಡ್ಜ್ ನಿರ್ಮಾಣ ಸೇರಿ […]

ವಾರಕ್ಕೊಮ್ಮೆ ಬಂದು ನಾನೇ ಸೇತುವೆ ಮಾಡಿದ್ದು ಎಂದು ಬಿಂಬಿಸಿಕೊಳ್ಳುತ್ತಿರುವ ಸಂಸದ ರಾಘವೇಂದ್ರ ವರ್ತನೆ ಹಾಸ್ಯಾಸ್ಪದ : ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ಕೇಂದ್ರ ಸರ್ಕಾರದಿಂದ ಹಣ ಕೊಟ್ಟಿದ್ದಾರೆ. ನಮ್ಮ ರಾಜ್ಯದ ತೆರಿಗೆ ಹಣ ಕೊಟ್ಟಿದ್ದಾರೆಯೆ ವಿನಃ ಬಿ.ವೈ.ರಾಘವೇಂದ್ರ, ವಿಜಯೇಂದ್ರ ಮನೆಯಿಂದ ಹಣ ಕೊಟ್ಟು ಸೇತುವೆ ಮಾಡಿಲ್ಲ. ಆದರೆ ವಾರಕ್ಕೊಮ್ಮೆ […]

ಬೆಂಗಳೂರು ನಗರ ವಿವಿಗೆ ಮನಮೋಹನ್ ಸಿಂಗ್ ಹೆಸರು

ಚಿಕ್ಕಬಳ್ಳಾಪುರ: ನಂದಿಬೆಟ್ಟದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೆಸರುಗಳ ಬದಲಾವಣೆಗೆ ತೀರ್ಮಾನ ಕೈಗೊಳ್ಳಲಾಗಿದೆ. ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ‌ಮತ್ತು […]

ದೆಹಲಿ ಮುಖ್ಯಮಂತ್ರಿ ನಿವಾಸದ ನವೀಕರಣ : 5 ಟಿ.ವಿ.- 14 ಎಸಿ – ₹60 ಲಕ್ಷ ಖರ್ಚು

ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಅಧಿಕೃತ ನಿವಾಸವಾದ ರಾಜ್ ನಿವಾಸ ಮಾರ್ಗದಲ್ಲಿರುವ ಬಂಗಲೆ ಸಂಖ್ಯೆ 1ರ ನವೀಕರಣ ಇದೇ ತಿಂಗಳು ನಡೆಯಲಿದ್ದು, ಇದಕ್ಕಾಗಿ ಲೋಕೋಪಯೋಗಿ ಇಲಾಖೆ ಟೆಂಡರ್ ಕರೆದಿದೆ. ನವೀಕರಣದಲ್ಲಿ ವಿದ್ಯುತ್‌ ಉಪಕರಣಗಳ […]

ಸಾರ್ವಜನಿಕವಾಗಿ ಕೈ ಎತ್ತಿದ್ದ ಸಿಎಂ : ಅವಮಾನದಿಂದ ಸ್ವಯಂ ನಿವೃತ್ತಿಗೆ ಮುಂದಾದ ಪೊಲೀಸ್ ಆಫೀಸರ್

ಧಾರವಾಡ : ಇತ್ತೀಚೆಗೆ ಬೆಳಗಾವಿಯ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯವರಿಂದ ಅವಮಾನಕ್ಕೀಡಾದ ಧಾರವಾಡ ಹೆಚ್ಚುವರಿ ಎಸ್​​ಪಿ ನಾರಾಯಣ ಭರಮನಿ  ಸ್ವಯಂ ನಿವೃತ್ತಿಯಾಗಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿ ಕೋರಿ […]

ಕುಂಸಿ : ಕೊಲೆ ಆರೋಪಿಗಳ ಬಂಧನ

ಶಿವಮೊಗ್ಗ: ಜಿಲ್ಲೆಯ ಕುಂಸಿ ಗ್ರಾಮದಲ್ಲಿ ನಡೆದಿದ್ದ ವ್ಯಕ್ತಿಯ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ಸಹೋದರರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್​​​​ 29ರ ರಾತ್ರಿ ಕುಂಸಿಯ ಕುಂಭೇಶ್ವರ ಬೀದಿಯಲ್ಲಿ ವಾಸು ಎಂಬಾತನ ಹತ್ಯೆ ನಡೆದಿತ್ತು. ಬೈಕ್​ನಲ್ಲಿ ಹೋಗುತ್ತಿದ್ದ ವಾಸುವಿನ ಮೇಲೆ […]

ಆನಂದಪುರ : ಕೋಳಿ ಸಾಗಾಟದ ಲಾರಿ ಪಲ್ಟಿ – ಸತ್ತ ಕೋಳಿಗಳಿಗೆ ಮುಗಿಬಿದ್ದ ಜನರು

ಆನಂದಪುರ: ಕಡೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಕೋಳಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮುಂಬಾಳ್ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಪಲ್ಟಿಯಾಗಿ ಸಾವಿರಾರು ಕೋಳಿಗಳು ಸಾವನ್ನಪ್ಪಿದ ಘಟನೆ ಜು.2ರ ಬುಧವಾರ ಬೆಳಗ್ಗೆ ನಡೆದಿದೆ. […]

5 ವರ್ಷ ನಾನೇ ಮುಖ್ಯಮಂತ್ರಿ : ಗೊಂದಲಗಳಿಗೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಪ್ರಸ್ತುತ ಅವಧಿಯ 5 ವರ್ಷವೂ ನಾನೇ ಸಿಎಂʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಡೆಯಲಿದೆ ಎಂಬ ಊಹಾಪೋಹಗಳಿಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಇಂದು […]

[pj-news-ticker]