ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ 11 ಮಂದಿ ಸಾವನ್ನಪ್ಪಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದ ಕಾಲ್ತುಳಿತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಕಾರಣ ಎಂದು ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಹೇಳಿದೆ. ಪೊಲೀಸರಿಗೆ ತಿಳಿಸದೆ […]
Month: July 2025
ಆಟೋದಲ್ಲೇ ನೇಣುಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ,ಅಚ್ಚರಿ ಎನ್ನಿಸಿದರೂ ಸತ್ಯ
ಬೆಳಗಾವಿ : ಪ್ರೇಮಿಗಳು ಆಟೋದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಜಾಧವ್(28), ರಂಜೀತಾ ಚೋಬರಿ(26) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬೆಳಗಾವಿ ಜಿಲ್ಲೆಯ ಸವದತ್ತಿ […]
ಸಾಗರ : ಚೆನ್ನಾಗಿ ಓದಿಕೋಳ್ಳುವಂತೆ ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಶಿವಮೊಗ್ಗ: ಚೆನ್ನಾಗಿ ಓದಿಕೊಳ್ಳುವಂತೆ ಪೋಷಕರು ಬುದ್ಧಿವಾದ ಹೇಳಿದ ಒಂದೇ ಒಂದು ಕಾರಣಕ್ಕೆ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ. ಸಾಗರ ತಾಲ್ಲೂಕಿನ ಆವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದಲ್ಲಿ ಇಂತಹ […]
ಯುಪಿಎಸ್ ಸ್ಫೋಟಗೊಂಡು ಇಬ್ಬರು ಸಾವು
ದಾವಣಗೆರೆ: ದಾವಣಗೆರೆಯ ಮನೆಯೊಂದರಲ್ಲಿದ್ದ ಯುಪಿಎಸ್ ಸ್ಪೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆಯ ಕಾಯಿಪೇಟೆಯಲ್ಲಿ ಯುಪಿಎಸ್ ಸ್ಪೋಟಗೊಂಡ ಪರಿಣಾಮ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ವಿಮಾ ಮತ್ತು […]
