Trending

ಔಷಧ ಎಂದು ತಿಳಿದು ವಿಷ ಸೇವಿಸಿದ್ದ ಪೊಲೀಸ್ ಸಾವು

ಮಂಗಳೂರು: ಔಷಧ ಎಂದು ತಿಳಿದು ಇಲಿ ಪಾಷಾಣ ಸೇವಿಸಿದ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಂಜುನಾಥ ಹೆಗ್ಡೆ(44) ಮೃತಪಟ್ಟವರು. ಮಂಜುನಾಥ ಹೆಗ್ಡೆ ಅವರು ಅನಾರೋಗ್ಯದ ಸಮಸ್ಯೆಗೆ ಸಂಬಂಧಿಸಿದಂತೆ […]

ಬಸ್​ಗಳಲ್ಲಿ ಹೊಸ ಲಗೇಜ್​ ನಿಯಮ ಜಾರಿಗೆ ತಂದಿಲ್ಲ : ಕೆಎಸ್​ಆರ್​ಟಿಸಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ನೂತನ ಲಗೇಜ್ ರೂಲ್ಸ್ ಜಾರಿ ಮಾಡಿದೆ ಎಂದು ಸಾಮಾಜಿಕ ಜಾಲತಾಣ ಮತ್ತು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಸಂಬಂಧ ಕೆಎಸ್​ಆರ್​ಟಿಸಿ ಸ್ಪಷ್ಟೀಕರಣ ನೀಡಿದೆ. ಸಾಮಾಜಿಕ‌ ಜಾಲತಾಣ ಮತ್ತು ಕೆಲವೊಂದು […]

ಶಾ ಅವರು ಇನ್ನೂ ಕುರ್ಚಿಗೆ ಅಂಟಿ ಕುಳಿತಿರುವುದೇಕೆ : ಪ್ರಿಯಾಂಕಾ ಗಾಂಧಿ ವಾದ್ರಾ

ನವದೆಹಲಿ: ‘ಮಣಿಪುರವು ಎರಡು ವರ್ಷಗಳಿಂದ ಹೊತ್ತಿ ಉರಿಯುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೂಗಿನ ಅಡಿಯಲ್ಲೇ ದೆಹಲಿ ಗಲಭೆಗಳು ನಡೆದವು. ಪಹಲ್ಗಾಮ್‌ನಲ್ಲಿ ಅಮಾಯಕರ ಹತ್ಯೆ ಮಾಡಲಾಯಿತು. ಆದರೂ ಶಾ ಅವರು ಇನ್ನೂ ಕುರ್ಚಿಗೆ […]

ಫಿಲ್ಮ್‌ ಚೇಂಬರ್‌ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದ ನಟ ಪ್ರಥಮ್‌ : ದರ್ಶನ್‌ ಸ್ಪಷ್ಟನೆಗೆ ಒತ್ತಾಯ

ಬೆಂಗಳೂರು: ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ ದರ್ಶನ್‌ ಅಭಿಮಾನಿಗಳ ವಿರುದ್ಧ ಕ್ರಮ ಕೈಗೊಳ್ಳಲು ಬೆಂಗಳೂರು ಗ್ರಾಮಾಂತರ ಎಸ್‌ಪಿ ಕಚೇರಿಗೆ ನಟ ಪ್ರಥಮ್‌ ದೂರು ನೀಡಿದ್ದರು. ಅಲ್ಲದೇ ಈ ಬಗ್ಗೆ ನಟ ದರ್ಶನ್‌ ಅವರು ಸ್ಪಷನೆ ನೀಡಬೇಕು […]

ಮೊದಲ ದಿನದ ಕಾರ್ಯಾಚರಣೆ ಅಂತ್ಯ : ಕಳೇಬರ ಸಿಗದೆ ವಾಪಾಸಾದ ಎಸ್.ಐ.ಟಿ.

ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಸಿಗದೆ ಎಸ್.ಐ.ಟಿ.ತಂಡ ಹಿಂದಿರುಗಿದೆ. 13 ಮಂದಿ ಪೌರಕಾರ್ಮಿಕರ ಸಹಾಯದಿಂದ ಆರಂಭದಲ್ಲಿ ಪಿಕ್ಕಾಸು, ಹಾರೆಯಲ್ಲಿ […]

ಪೂಂಚ್‌ನಲ್ಲಿ ನಡೆದ ಪಾಕಿಸ್ತಾನಿ ದಾಳಿಯಲ್ಲಿ ಅಪ್ಪ- ಅಮ್ಮನನ್ನು ಕಳೆದುಕೊಂಡ 22 ಮಕ್ಕಳನ್ನು ದತ್ತು ಪಡೆದ ರಾಹುಲ್ ಗಾಂಧಿ

ನವದೆಹಲಿ: ಆಪರೇಷನ್ ಸಿಂಧೂರ್  ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ನಡೆದ ಪಾಕಿಸ್ತಾನಿ ಶೆಲ್ ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ 22 ಮಕ್ಕಳನ್ನು ಕಾಂಗ್ರೆಸ್ ನಾಯಕ ಹಾಗೂ ಸಂಸದ […]

ಧರ್ಮಸ್ಥಳ ಪ್ರಕರಣ : ದೂರುದಾರ ಗುರುತಿಸಿರುವ ಸ್ಥಳ ಅಗೆಯುವ ಪ್ರಕ್ರಿಯೆ ಆರಂಭ

ಬೆಳ್ತಂಗಡಿ(ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದ ವಿವಿಧೆಡೆ ತಾನು ಹಲವು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಅನಾಮಧೇಯ ವ್ಯಕ್ತಿಯೋರ್ವ ನೀಡಿದ ದೂರು ಆಧರಿಸಿ, ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದ ತನಿಖೆ ನಡೆಸುತ್ತಿದೆ. ಇದೀಗ […]

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ತನಿಖೆಗೆ ಮೊಹಂತಿ ಸೂಕ್ತ ವ್ಯಕ್ತಿಯಲ್ಲ : ಅನುಪಮಾ ಶೆಣೈ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ ಮುಖ್ಯಸ್ಥರನ್ನಾಗಿ ಪ್ರಣವ್ ಮೊಹಂತಿ ಅವರನ್ನು ನೇಮಕ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಆಕ್ಷೇಪ ವ್ಯಕ್ತಪಡಿಸಿದ್ದಾರೆ. […]

ಇಬ್ಬರ ಜಗಳದಲ್ಲಿ ಮಲ್ಲಿಕಾರ್ಜುನ ಖರ್ಗೆ ಗೆ ಲಾಭ : ಆರ್. ಅಶೋಕ

ಮೈಸೂರು: ‘ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್‌ ನಡುವೆ ಒಪ್ಪಂದ ಆಗಿರುವುದು ನೂರಕ್ಕೆ ನೂರು ಸತ್ಯ. ಇವರಿಬ್ಬರ ಜಗಳದಲ್ಲಿ ಮೂರನೇಯವರಿಗೆ ಅಂದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಲಾಭ ಆಗಬಹುದು’ ಎಂದು ವಿಧಾನಸಭೆಯ […]

ತೀರ್ಥಹಳ್ಳಿ : ಟೂರಿಸ್ಟ್ ಬಸ್ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತ್ಯು

ತೀರ್ಥಹಳ್ಳಿ : ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ಹಿಂಭಾಗದಿಂದ ಬಂದ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸಾವನ್ನಪ್ಪಿರುವ ಘಟನೆ ಬೆಜ್ಜವಳ್ಳಿ ಸಮೀಪ ಸೋಮವಾರ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಿಂದ ದಾನಸಾಲೆಗೆ ಹೋಗುತ್ತಿದ್ದ ಅಬ್ದುಲ್ […]

[pj-news-ticker]