Trending

ಯಶವಂತಪುರ ಬಿಜೆಪಿ ಅಭ್ಯರ್ಥಿ ಘೋಷಿಸಿದ ಬಿಎಸ್​ ವೈ, ಸಿಡಿದೆದ್ದ ಮಿತ್ರ ಪಕ್ಷ ಜೆಡಿಎಸ್

ಬೆಂಗಳೂರು : ಹಾಲಿ ಯಶವಂತಪುರ ಬಿಜೆಪಿ ಶಾಸಕ ಎಸ್​ ಟಿ ಸೋಮಶೇಖರ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಇದರ ಬೆನ್ನಲ್ಲೇ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೂ 23 ತಿಂಗಳು ಸಮಯ ಇದೆ. ಆದ್ರೆ, ಅದಕ್ಕೂ […]

ಶಿವಮೊಗ್ಗ: ಅಣ್ಣನನ್ನೇ ಕೊಂದು ಪರಾರಿಯಾಗಿದ್ದ ತಮ್ಮ – ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

ಶಿವಮೊಗ್ಗ: ಮನೆಯ ವಿಚಾರಕ್ಕೆ ಒಡಹುಟ್ಟಿದ ಅಣ್ಣನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ತಮ್ಮನನ್ನು ತುಂಗಾನಗರ ಠಾಣೆ ಪೊಲೀಸರು ಕೆಲವೇ ಗಂಟೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜುಲೈ 27ರ ಬೆಳಗ್ಗೆ ಶಿವಮೊಗ್ಗ ನಗರದ ಮೇಲಿನ ತುಂಗಾನಗರದಲ್ಲಿ ಮಣಿಕಂಠ ಎಂಬಾತ […]

ದರ್ಶನ್ ಫ್ಯಾನ್ಸ್ ನನಗೆ ಬೆದರಿಕೆ ಹಾಕುವಾಗ, ರೌಡಿಶೀಟರ್ ಪಕ್ಕ ರಕ್ಷಕ್ ಬುಲೆಟ್ ಸಹ ಇದ್ದ : ಪ್ರಥಮ್ ಸ್ಪೋಟಕ ಹೇಳಿಕೆ

ಬೆಂಗಳೂರು : ದರ್ಶನ್ ಅಭಿಮಾನಿಗಳು ನನಗೆ ಡ್ರ್ಯಾಗನ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ. ದರ್ಶನ್ ಫ್ಯಾನ್ಸ್ ನನಗೆ ಬೆದರಿಕೆ ಹಾಕುವ ಸಂದರ್ಭದಲ್ಲಿಯೇ ರಕ್ಷಕ್ ಬುಲೆಟ್ ಸಹ ರೌಡಿಶೀಟರ್ ಗಳ ಪಕ್ಕದಲ್ಲಿ ಇದ್ದ ಎಂದು ಸ್ಪೋಟಕವಾದ […]

ರಾಮನಗರದಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಕೊಲೆ

ರಾಮನಗರ: ಜಿಲ್ಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕಾಂಗ್ರೆಸ್ ಮುಖಂಡನೊಬ್ಬನನ್ನು ಕೊಲೆ ಮಾಡಿರುವಂತ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಸಾತನೂರಿನ ಹೊಂಗಾಣಿದೊಡ್ಡಿ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ನಂಜೇಶ್(45) ಎಂಬಾತನನ್ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ […]

ಮನೇಲಿ ಗೂಂಡಾಗಳನ್ನು ಸಾಕ್ಬೇಡಿ ನಾಯಿ ಸಾಕಿ, : ದರ್ಶನ್ ಗೆ ನಟ ಪ್ರಥಮ್ ಖಡಕ್ ವಾರ್ನಿಂಗ್

ಬೆಂಗಳೂರು : ತನಗೆ ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿದ್ದ ನಟ ಪ್ರಥಮ್‌ ದರ್ಶನ್‌ ಅಭಿಮಾನಿಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಥಮ್‌ ಕೊಲೆ ಆರೋಪಿ ನಟ ದರ್ಶನ್‌ ಮತ್ತವರ ಅಭಿಮಾನಿಗಳಿಗೆ ನೇರ ಎಚ್ಚರಿಕೆ ಕೊಟ್ಟಿದ್ದಾರೆ. […]

ಶಿವಮೊಗ್ಗ : ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಮನೆಯಲ್ಲಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತುಂಗಾ ನಗರದ ಮೂರನೇ ಕ್ರಾಸ್ ಮನೆಯಲ್ಲಿ ಈ ಘಟನೆ ನಡೆದಿದೆ. ಮಣಿಕಂಠ (38) […]

ಪತ್ರಿಕೆ ವಿಶ್ವಾಸಾರ್ಹತೆ ಕಳೆದುಕೊಳ್ಳಬಾರದು : ಪತ್ರಿಕಾ ದಿನಾಚರಣೆಯಲ್ಲಿ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು

ಶಿವಮೊಗ್ಗ: ಪತ್ರಿಕೆ ಒಮ್ಮೆ ವಿಶ್ವಾಸಾರ್ಹತೆಯನ್ನು ಕಳೆದು ಕೊಂಡರೆ ಜನ ಕಾಲಕ್ರಮೇಣ ಪತ್ರಿಕೆಯನ್ನು ನಂಬುವುದಿಲ್ಲ. ಹಾಗಾಗಿಯೇ ಕೆಲವೊಂದು ಇಂಗ್ಲಿಷ್ ಪತ್ರಿಕೆಗಳು, ಕನ್ನಡ ಪತ್ರಿಕೆಗಳು ದೋಣಿ ಮಗುಚದಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು […]

ಪುಷ್ಯ ಮಳೆ ಬಿರುಸು : ಉಕ್ಕಿ ಹರಿಯುತ್ತಿರುವ ಮಾಲತಿ ನದಿ, ತೀರ್ಥಹಳ್ಳಿ – ಶೃಂಗೇರಿ ರಸ್ತೆ ಸಂಪರ್ಕ ಕಡಿತ

ಶಿವಮೊಗ್ಗ: ಪುಷ್ಯ ಮಳೆ ಮಲೆನಾಡಿನಲ್ಲಿ ಅಬ್ಬರಿಸುತ್ತಿದೆ. ತುಂಗಾ ನದಿಯ ಉಪ ನದಿಯಾದ ಮಾಲತಿ ನದಿಯು ಉಕ್ಕಿ ಹರಿಯುತ್ತಿರುವುದರಿಂದ ತೀರ್ಥಹಳ್ಳಿ ಮಾರ್ಗವಾಗಿ ಶೃಂಗೇರಿಗೆ ಸಾಗುವ ರಸ್ತೆ ಸಂಪರ್ಕ ಕಡಿತಗೊಂಡಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಹೊನ್ನೆತಾಳು ಗ್ರಾಮ […]

ಅಸ್ವಸ್ಥ ಯುವತಿಯನ್ನು ಶಿವಮೊಗ್ಗದಿಂದ ಮುಂಬೈಗೆ ಏರ್‌ ಲಿಫ್ಟ್

ಶಿವಮೊಗ್ಗ: ಗಂಭೀರ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಮುಂಬೈಗೆ ಏರ್‌ಲಿಫ್ಟ್ ಮಾಡಲಾಯಿತು. ಶಿವಮೊಗ್ಗ ಪೊಲೀಸರು ಏರ್‌ಪೋರ್ಟ್‌ ವರೆಗೂ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದರು. ಶಿವಮೊಗ್ಗದ ಗಾಂಧಿ ಬಜಾರ್‌ನ ತಿಮ್ಮಪ್ಪನ ಕೊಪ್ಪಲು ಗ್ರಾಮದ […]

ಪಿಎಸ್​ಐನ ಹೊಡೆತಕ್ಕೆ ಶಾಶ್ವತ ಕಿವುಡನಾದ ಮನೆ ಬಾಡಿಗೆದಾರ

ಬೆಂಗಳೂರು : ಪಿಎಸ್​ಐನ ಹೊಡೆತಕ್ಕೆ ಮನೆ ಬಾಡಿಗೆದಾರ ಶಾಶ್ವತವಾಗಿ ಕಿವುಡನಾಗಿರುವಂತಹ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಬೇಗೂರು ಪೊಲೀಸ್ ಠಾಣೆ PSI ಪುನೀತ್​ನಿಂದ ಬಾಡಿಗೆದಾರ ಉದಯ ಕುಮಾರ್(26) ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಇಬ್ಬರು ಮನೆ ಮಾಲೀಕರ […]

[pj-news-ticker]