ಶಿವಮೊಗ್ಗ : ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 26.7.2025 […]
Month: July 2025
ಸೊರಬದ ಕ್ಯಾಸನೂರಲ್ಲಿ ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿ
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಅವಾಂತರವೇ ಉಂಟಾಗಿದೆ. ಸೊರಬ ತಾಲ್ಲೂಕಿನ ಕ್ಯಾಸನೂರಲ್ಲಿ ಮಳೆಯಿಂದಾಗಿ ಮನೆಯ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಸೊರಬ […]
ಆ. 1 ರಿಂದ UPI ನಿಯಮದಲ್ಲಿ ಭಾರೀ ಬದಲಾವಣೆ : ಏನೆಲ್ಲ ರೂಲ್ಸ್ ಗೊತ್ತಾ?
ನವದೆಹಲಿ: ಯುಪಿಐ ಬಳಕೆದಾರರಿಗೆ ಹೊಸ ನಿಯಮಗಳು ಜಾರಿಯಾಗಲಿವೆ. ಆಗಸ್ಟ್ 1 ರಿಂದ UPI ವಹಿವಾಟುಗಳ ವೇಗ, ಸುರಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ಸುಧಾರಿಸುವ ಸಲುವಾಗಿ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (NPCI) ಈ ನವೀಕರಣಗಳನ್ನು ಪರಿಚಯಿಸುತ್ತಿದೆ. ಗೂಗಲ್ […]
ಶಿವಮೊಗ್ಗ: ಕಾರು ಚಲಾಯಿಸುತ್ತಿದ್ದಾಗಲೇ ಹೃದಯಾಘಾತ : ವ್ಯಕ್ತಿ ಸಾವು
ಶಿವಮೊಗ್ಗ: ಕಾರು ಚಲಾಯಿಸುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ ಶುಕ್ರವಾರ ನಡೆದಿದೆ. ರಿಪ್ಪನ್ ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ ( 54) […]
ತೇಜಸ್ವಿ ಯಾದವ್ ಕೊಲೆಗೆ ಜೆಡಿಯು – ಬಿಜೆಪಿ ಸಂಚು : ರಾಬ್ಡಿ ದೇವಿ ಆರೋಪ
ಪಟ್ನಾ: ತಮ್ಮ ಮಗ ತೇಜಸ್ವಿ ಯಾದವ್ ಅವರನ್ನು ಕೊಲೆ ಮಾಡಲು ಆಡಳಿತಾರೂಢ ಜೆಡಿಯು-ಬಿಜೆಪಿ ಮೈತ್ರಿಕೂಟ ಪಿತೂರಿ ನಡೆಸಿದೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಶುಕ್ರವಾರ ಆರೋಪಿಸಿದ್ದಾರೆ. ಪಿಟಿಐ ಜೊತೆ ಮಾತನಾಡಿದ ವಿಧಾನ […]
LoC ಬಳಿ ನೆಲಬಾಂಬ್ ಸ್ಫೋಟ : ಒರ್ವ ಸೈನಿಕ ಹುತಾತ್ಮ, ಇಬ್ಬರಿಗೆ ಗಾಯ
ಪೂಂಚ್/ಜಮ್ಮು : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ ಉದ್ದಕ್ಕೂ ಶುಕ್ರವಾರ ನಡೆದ ನೆಲಬಾಂಬ್ ಸ್ಫೋಟದಲ್ಲಿ ಒಬ್ಬ ಸೈನಿಕ ಹುತಾತ್ಮನಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೃಷ್ಣ ಘಾಟಿಯ ಸಾಮಾನ್ಯ […]
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ : ಅತ್ಯಾಚಾರ ಕೇಸಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ
ಬೆಂಗಳೂರು: ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಬಿಗ್ ಶಾಕ್ ನೀಡಲಾಗಿದೆ. ಹಾಸನದ ಹೊಳೆನರಸೀಪುರ ಪೊಲೀಸ್ […]
ಮಗನ ಸಾವಿನ ಸುದ್ದಿ ಕೇಳಿ ಮನನೊಂದ ತಾಯಿ ಆತ್ಮಹತ್ಯೆ
ಚಿಕ್ಕಮಗಳೂರು: ಮಗನ ಸಾವಿನ ಸುದ್ದಿ ಕೇಳಿ ತಾಯಿಯೊಬ್ಬಳು ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿನ ಕೊಳಮಾಗೆ ಗ್ರಾಮದ ಶಮಂತ್(23) ಭದ್ರಾನದಿಯಲ್ಲಿ ಪಿಕಪ್ ವಾಹನ ಸಹಿತ […]
ಭದ್ರಾವತಿ : ಅಂಧ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಬಿ.ಕೆ. ಶಿವಕುಮಾರ್
ಭದ್ರಾವತಿ : ಪಿ ಎಲ್ ಡಿ ಬ್ಯಾಂಕಿನ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡರು ಆದ ಬಿ.ಕೆ. ಶಿವಕುಮಾರ್ ತಮ್ಮ ಇಲ್ಲಿನ ಸಿದ್ಧಾರ್ಥ ಅಂಧರ ಕೇಂದ್ರದ ಆವರಣದಲ್ಲಿ ಸಸಿಗಳನ್ನು ನೆಟ್ಟು ಅಲ್ಲಿನ ಅಂಧ ವಿದ್ಯಾರ್ಥಿಗಳ ಜೊತೆಗೆ […]
ರಸ್ತೆಯಲ್ಲಿ ಬಿದ್ದಿದ್ದ ಕಸವನ್ನೆತ್ತಿ ಡಸ್ಟ್ಬಿನ್ಗೆ ಹಾಕಿದ ಆನೆ ಮರಿ : ವಿಡಿಯೊ ಇಲ್ಲಿದೆ
ದೆಹಲಿ: ತನ್ನ ತಾಯಿ ಆನೆಯೊಂದಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಕಸವನ್ನೆತ್ತಿ ಕಸದ ಬುಟ್ಟಿಗೆ ಹಾಕಿರುವ ಮರಿಯಾನೆಯ ವಿಡಿಯೊ ವೈರಲ್ ಆಗಿದೆ. ಆನೆಮರಿ ಕಸ ವಿಲೇವಾರಿ ಮಾಡಲು ಕಸದ ಬುಟ್ಟಿಯನ್ನು ಬಳಸುವ ಹೃದಯಸ್ಪರ್ಶಿ ಮತ್ತು ಮುದ್ದಾದ ಈ […]
