Trending

ಮಹದಾಯಿ ಯೋಜನೆಗೆ ಕಾಮಗಾರಿ ಆರಂಭಿಸುತ್ತೇವೆ : ತಡೆಯಲಿ, ನಾನೂ ನೋಡುವೆ – ಗೋವಾ CM ವಿರುದ್ಧ DK ಶಿವಕುಮಾರ್ ಕಿಡಿ

ಬೆಂಗಳೂರು: ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ CM ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ. ಸುಪ್ರೀಂ ಕೋರ್ಟ್​ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ. ಅವರು […]

ನಟ ದರ್ಶನ್ ಗೆ ತಾತ್ಕಾಲಿಕ ರಿಲೀಫ್ : ಕೊಲೆ ಪ್ರಕರಣದ ಕುರಿತು ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ :ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಹಾಗೂ ಎಲ್ಲಾ 17 ಆರೋಪಿಗಳು ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಈ ಪೈಕಿ ದರ್ಶನ್ ಹಾಗೂ ಏಳು ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ  […]

ಆನಂದಪುರ ಬಳಿ ಭೀಕರ ಅಪಘಾತ. 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಆನಂದಪುರ: ರಾಷ್ಟ್ರೀಯ ಹೆದ್ದಾರಿ ಸಾಗರ ರಸ್ತೆಯ ಮುಂಬಾಳ್ ತಿರುವಿನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಗೂಡ್ಸ್ ಕಂಟೈನರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು ಬಸ್ ಚಾಲಕ ಸೇರಿದಂತೆ […]

ಬೆಂಗಳೂರು ವಿಮಾನ ನಿಲ್ದಾಣದ ರಾಮೇಶ್ವರಂ ಕೆಫೆಯ ಪೊಂಗಲ್‌ನೊಳಗೆ ಹುಳು ಪತ್ತೆ!

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಜನಪ್ರಿಯ ರಾಮೇಶ್ವರಂ ಕೆಫೆಯ ಔಟ್‌ಲೆಟ್‌ನಲ್ಲಿ ಗುರುವಾರ ಬೆಳಿಗ್ಗೆ ಗ್ರಾಹಕನೊಬ್ಬನಿಗೆ ನೀಡಿದ ಖಾದ್ಯದೊಳಗೆ ಹುಳು ಪತ್ತೆಯಾಗಿದೆ. ಗ್ರಾಹಕನ ಪ್ರಕಾರ, ಉಪಾಹಾರಕ್ಕಾಗಿ ಆರ್ಡರ್ ಮಾಡಿದ ಪೊಂಗಲ್ ಒಳಗೆ ಹುಳು ಪತ್ತೆಯಾಗಿದೆ. […]

2 ರೋಲ್ಸ್ ರಾಯ್ಸ್ ಕಾರುಗಳಿಗೆ 40 ಲಕ್ಷ ರೂ. ತೆರಿಗೆ ಪಾವತಿಸಿದ KGF ಬಾಬು

ಬೆಂಗಳೂರು: ಮಹಾರಾಷ್ಟ್ರದಲ್ಲಿ ನೋಂದಾಯಿಸಲಾದ ಎರಡು ಐಷಾರಾಮಿ ಕಾರುಗಳನ್ನು ಕರ್ನಾಟಕದಲ್ಲಿ ಓಡಿಸುತ್ತಿದ್ದ ಉದ್ಯಮಿ ಮತ್ತು ರಾಜಕಾರಣಿ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರಿಂದ ಸಾರಿಗೆ ಅಧಿಕಾರಿಗಳು ಸುಮಾರು 40 ಲಕ್ಷ ರೂ. ಬಾಕಿ ಇದ್ದ ರಸ್ತೆ […]

‘ಕದನ ವಿರಾಮ ತರಲು ಟ್ರಂಪ್‌ ಯಾರು? ಅದು ಅವರ ಕೆಲಸವಲ್ಲ’ : ರಾಹುಲ್ ಗಾಂಧಿ

ನವದೆಹಲಿ: ಭಾರತ- ಪಾಕಿಸ್ತಾನ ನಡುವಿನ ಸಂಘರ್ಷ ನಿಲ್ಲಿಸಿ, ಕದನ ವಿರಾಮ ಜಾರಿಗೆ ತರಲು ತಾನೇ ಕಾರಣ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು 25ನೇ ಬಾರಿ ಪುನರಾವರ್ತಿಸಿರುವುದನ್ನು ಗಮನಿಸಿದರೆ ಹಲವು ಸಂಶಯಗಳು ಮೂಡುತ್ತವೆ […]

ಶಿವಮೊಗ್ಗ : ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ, ಮೂವರಿಗೆ ಗಾಯ

ಶಿವಮೊಗ್ಗ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ಶಿವಮೊಗ್ಗದ ಶರಾವತಿ ನಗರದಲ್ಲಿ ನಡೆದಿದೆ. ಶರಾವತಿ ನಗರದ ಒಂದನೇ ಅಡ್ಡರಸ್ತೆಯ ಸುನ್ನಿ ಮಸೀದಿ ಪಕ್ಕದ ಓಣಿಯಲ್ಲಿದ್ದ ಪೀರಾನ್ ಸಾಬ್ ಎಂಬುವರ ಮನೆಯಲ್ಲಿ ಇಂದು ಸಂಜೆ […]

5 ವರ್ಷವೂ ಡಿಸೆಂಬರ್ ಇರುತ್ತೆ,‌ ಇದೇ ಡಿಸೆಂಬರ್ ಅಂತ ನಾನು ಹೇಳಿಲ್ಲ: ಶಾಸಕ ಶಿವಗಂಗಾ ಬಸವರಾಜ್

ದಾವಣಗೆರೆ: “ಐದು ವರ್ಷವೂ ಡಿಸೆಂಬರ್ ಇರುತ್ತೆ. ಯಾವಾಗ ಬೇಕಾದ್ರೂ ಸಿಎಂ ಬದಲಾವಣೆ ಆಗಬಹುದು. ಇದೇ ಡಿಸೆಂಬರ್ ಅಂತ ನಾನು ಹೇಳಿಲ್ಲ” ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಹೇಳಿದ್ದಾರೆ. ಈ ಹಿಂದೆ ತಮ್ಮ ದಾವಣಗೆರೆ ನಿವಾಸದಲ್ಲಿ […]

ಬೆಂಗಳೂರು: ಕಲಾಸಿಪಾಳ್ಯ BMTC ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತು ಪತ್ತೆ, ಆತಂಕ ಸೃಷ್ಟಿ, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು!

ಬೆಂಗಳೂರು: ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಒಂದಾಗಿರುವ ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದಲ್ಲಿ ಬ್ಯಾಗ್ ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ. ಬ್ಯಾಗ್ ನಲ್ಲಿ 6 ಜಿಲೆಟಿನ್ ಕಡ್ಡಿಗಳು ಸೇರಿದಂತೆ ಹಲವು ಸ್ಫೋಟಕಗಳು ಪತ್ತೆಯಾಗಿವೆ. ಬಸ್ […]

ಅಹಮದಾಬಾದ್‌ನಿಂದ ಹೊರಟಿದ್ದ ವಿಮಾನದಲ್ಲಿ ಬೆಂಕಿ: ‘ಮೇ ಡೇ’ ಘೋಷಣೆ; ತಪ್ಪಿದ ದುರಂತ

ಅಹಮದಾಬಾದ್: ದಿಯು ದ್ವೀಪದತ್ತ ಹೊರಟಿದ್ದ ಇಂಡಿಗೊ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪೈಲಟ್‌ ತಕ್ಷಣವೇ ಮೇ ಡೇ ಘೋಷಿಸಿದ್ದರಿಂದ ಪ್ರಯಾಣ ರದ್ದುಗೊಳಿಸಲಾಗಿದೆ. ಇದರಿಂದಾಗಿ ಭಾರಿ ದುರಂತ ತಪ್ಪಿದಂತಾಗಿದೆ. IG07966 ವಿಮಾನದಲ್ಲಿ ಒಟ್ಟು 60 ಪ್ರಯಾಣಿಕರಿದ್ದರು. […]

[pj-news-ticker]