Trending

ಜಯಮೃತ್ಯುಂಜಯ ಸ್ವಾಮೀಜಿಗೆ ವಿಷ ಹಾಕಿ ಕೊಲೆ ಮಾಡುವ ಯತ್ನ ನಡೆದಿತ್ತಾ?

ಹುಬ್ಬಳ್ಳಿ : ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ, ಕಾಂಗ್ರೆಸ್ ಶಾಸಕರೂ ಆಗಿರುವ ವಿಜಯಾನಂದ್ ಕಾಶಪ್ಪನವರ್ ನಡುವಿನ ಭಿನ್ನಾಭಿಪ್ರಾಯ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೊನ್ನೇ ಅಷ್ಟೇ […]

ಜು.22 ರಿಂದ 120 ದಿನಗಳ ಕಾಲ ಭದ್ರಾ ಬಲದಂಡೆಗೆ ನೀರು : ಮಧು ಬಂಗಾರಪ್ಪ

ಶಿವಮೊಗ್ಗ: ಮುಂಗಾರು ಬೆಳೆಗೆ ಬಲದಂಡೆ ನಾಲೆಗೆ ಜು.22 ರಿಂದ 120 ದಿನಗಳ ಕಾಲ ನೀರು ಹರಿಸಲಾಗುವುದು. ಹಾಗೂ ಎಡದಂಡೆ ನಾಲೆಗೆ ಶೀಘ್ರದಲ್ಲೇ ದಿನಾಂಕ ನಿಗದಿ ಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ […]

ಮುಸ್ಲಿಮರ ಮೇಲೆ ದೌರ್ಜನ್ಯ – ಸಂಸತ್ತಿನಲ್ಲಿ ಧ್ವನಿ ಎತ್ತಿ : ರಾಹುಲ್‌ಗೆ ಮುಫ್ತಿ

ನವದೆಹಲಿ: ದೇಶದಾದ್ಯಂತ ನಡೆಯುತ್ತಿರುವ ಮುಸ್ಲಿಮರ ಮೇಲಿನ ದೌರ್ಜನ್ಯದ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತುವಂತೆ ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ […]

ಬೇರೆಯವರು ಬೇಡ, ವಿಜಯಾನಂದನೇ ಪಂಚಮಸಾಲಿ ಪೀಠಕ್ಕೆ ಸ್ವಾಮಿ ಆಗಲಿ : ಯತ್ನಾಳ ಕಿಡಿ

ವಿಜಯಪುರ: ‘ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸ್ಥಾನಕ್ಕೆ ಪರ್ಯಾಯ ಸ್ವಾಮೀಜಿ ನೇಮಕ ಮಾಡುವ ಬದಲು, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರೇ ಸ್ವಾಮೀಜಿ ಆಗಲು ಹೇಳಿ’ ಎಂದು ವಿಜಯಪುರ ನಗರ ಶಾಸಕ […]

ಬೆಂಗಳೂರಿನ ಲಾಡ್ಜ್​​​​ನಲ್ಲಿ ನನ್ನ ಮೇಲೆ ಅತ್ಯಾಚಾರ : ಬಿಜೆಪಿ ಶಾಸಕನ ಪುತ್ರನ ವಿರುದ್ಧ ಯುವತಿ ಮತ್ತಷ್ಟು ಆರೋಪ

ಬೀದರ್: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರ ಪ್ರತೀಕ್ ಪರವಾಗಿ ಸ್ಪಷ್ಟನೆ ನೀಡಿದ್ದ ಬಿಜೆಪಿ ಶಾಸಕ ಪ್ರಭು ಚೌಹಾಣ್​ ಗೆ  ಸಂತ್ರಸ್ತ ಯುವತಿ ತಿರುಗೇಟು ನೀಡಿದ್ದಾಳೆ. ಬೀದರ್​ ನಲ್ಲಿಂದು ಸುದ್ದಿಗೋಷ್ಟಿ ನಡೆಸಿದ ಯುವತಿ, ಪ್ರತೀಕ್ ಮದುವೆಯಾಗುವುದಾಗಿ […]

ಸಾಗರ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ತರಗತಿ ಆರಂಭ – ಯಾವೆಲ್ಲ ಶಾಲೆಗಳಲ್ಲಿ ಆರಂಭ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ  16 ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ತರಗತಿ ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. ಈ ಮೂಲಕ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ವಿಶೇಷ ಪ್ರಯತ್ನದಿಂದ ಸಾಗರ ತಾಲ್ಲೂಕಿನ 16 ಸರ್ಕಾರಿ […]

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ‌ ದಿಢೀರ್ ಭೇಟಿ‌, ಪರಿಶೀಲನೆ

ಶಿವಮೊಗ್ಗ: ನಗರದ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ‌ ಅವರು  ಸೋಮವಾರ ದಿಢೀರ್ ಭೇಟಿ‌ ನೀಡಿ, ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಹೊರರೋಗಿಗಳ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, […]

ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿಗೆ ಬಿಗ್‌ ರಿಲೀಫ್‌ : ಇಡಿಗೆ ಸುಪ್ರೀಂ ಕೋರ್ಟ್‌ನಿಂದ ಕ್ಲಾಸ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶ […]

ಫೋಟೋಶೂಟ್ ನೆಪದಲ್ಲಿ ಗಂಡನ ನದಿಗೆ ತಳ್ಳಿದ ಹೆಂಡತಿ ಕೇಸ್ ಗೆ ಭಾರಿ ಟ್ವಿಸ್ಟ್ : ಪತಿ ತಾತಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ರಾಯಚೂರು: ರಾಯಚೂರಿನಲ್ಲಿ ಪತ್ನಿಯಿಂದಲೇ ನದಿಗೆ ತಳ್ಳಲ್ಪಟ್ಟ ಪ್ರಕರಣಕ್ಕೆ ಭಾರಿ ಟ್ವಿಸ್ಟ್ ದೊರೆತಿದ್ದು ಪತಿ ತಾತಪ್ಪ ವಿರುದ್ಧ ಇದೀಗ ಪೋಕ್ಸೋ ಕೇಸ್ (POCSO Case) ದಾಖಲಾಗಿದೆ. ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದಿದ್ದ ಘಟನೆ […]

ಹೊಸನಗರದ ಅಬ್ಬಿಫಾಲ್ಸ್​​ನಲ್ಲಿ ಪ್ರವಾಸಿಗ ಸಾವು

ಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಹೊಸನಗರದ ಅಬ್ಬಿಫಾಲ್ಸ್​​ ಗೆ ಇಳಿದು ಪ್ರಾಣ ಕಳೆದುಕೊಂಡಿದ್ದಾರೆ. ರಮೇಶ್ (44) ಮೃತರು. ಬೆಂಗಳೂರಿನ ನಾಗರಬಾವಿಯಲ್ಲಿರುವ ಖಾಸಗಿ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ರಮೇಶ್, ಮೂಲತಃ ತಮಿಳುನಾಡಿನವರೆಂದು ತಿಳಿದು ಬಂದಿದೆ. […]

[pj-news-ticker]