ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳ ಕೆಲವು ಕಡೆ ಅತೀ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಜುಲೈ 20 ರಿಂದ 24ರ ವರೆಗೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ […]
Month: July 2025
ಸಸ್ಯಾಹಾರ ಆರ್ಡರ್ ಮಾಡಿದ್ದ ಗ್ರಾಹಕನಿಗೆ ಮಾಂಸಾಹಾರ ಡೆಲಿವರಿ : ಡೋಮಿನೋಸ್ಗೆ ₹60 ಸಾವಿರ ದಂಡ
ಧಾರವಾಡ: ಸಸ್ಯಹಾರಿ ಪದಾರ್ಥಗಳನ್ನು ಆರ್ಡರ್ ಮಾಡಿದ್ದ ಗ್ರಾಹಕನಿಗೆ ಮಾಂಸಾಹಾರ ಪದಾರ್ಥ ನೀಡಿದ ಪ್ರಕರಣದಲ್ಲಿ ಡೋಮಿನೋಸ್ ಪಿಜ್ಜಾ ಡೆಲಿವರಿ ಕಂಪನಿಗೆ ಜಿಲ್ಲಾ ಗ್ರಾಹಕರ ಆಯೋಗವು 60 ಸಾವಿರ ರೂ. ದಂಡ ವಿಧಿಸಿದೆ. ಧಾರವಾಡದ ವಿದ್ಯಾಗಿರಿಯ ನಿವಾಸಿ ಹಾಗೂ […]
ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರ : ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧ ‘FIR’ ದಾಖಲು
ಬೀದರ್ : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧ ಇದೀಗ ಎಫ್ಐಆರ್ ದಾಖಲು ಮಾಡಲಾಗಿದೆ. ಯುವತಿಯ ದೂರಿನ ಅನ್ವಯ FIR ದಾಖಲು ಮಾಡಲಾಗಿದೆ. […]
ಧರ್ಮಸ್ಥಳ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಡಾ. ಪ್ರಣವ್ […]
ಸರ್ಕಾರದ ಕಾರ್ಯಕ್ರಮದಿಂದ ಅರ್ಧಕ್ಕೇ ನಿರ್ಗಮಿಸಿ ದಿಢೀರ್ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್ : ಕುತೂಹಲ ಮೂಡಿಸಿದ ನಡೆ
ಬೆಂಗಳೂರು: ಮೈಸೂರಿನಲ್ಲಿ ನಡೆದ ಸರ್ಕಾರದ ಸಾಧನಾ ಸಮಾವೇಶ ಕಾರ್ಯಕ್ರಮದಿಂದ ಅರ್ಧಕ್ಕೇ ನಿರ್ಗಮಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಪ್ರಯಾಣ ಎಂಬ ಮಾಹಿತಿ ಲಭ್ಯವಾಗಿದ್ದರೂ, ಮೈಸೂರಿನಲ್ಲಿ ನಡೆದ ಸರ್ಕಾರದ […]
ಕೂಡಲಸಂಗಮ ಮಠದಿಂದ ಜಯಮೃತ್ಯುಂಜಯ ಶ್ರೀಗಳನ್ನು ಹೊರ ಹಾಕಲು ಟ್ರಸ್ಟ್ ಚಿಂತನೆ : ವಿಜಯಾನಂದ ಕಾಶಪ್ಪನವರ್
ಹುಬ್ಬಳ್ಳಿ: ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಪರ್ಯಾಯ ಪೀಠಾಧಿಪತಿಗಳ ನೇಮಕಕ್ಕೆ ಚಿಂತನೆ ನಡೆದಿದ್ದು, ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ […]
ಪೊಲೀಸ್ ಪೇದೆಯಿಂದ ಅತ್ಯಾಚಾರ, ಹಣ ಸುಲಿಗೆ : ದೂರು
ಚನ್ನಪಟ್ಟಣ: ಕುಟುಂಬದ ವ್ಯಾಜ್ಯ ಪರಿಹರಿಸಲು ಬಂದ ಪೊಲೀಸ್ ಪೇದೆ ತನ್ನನ್ನು ನಾಲ್ಕು ಬಾರಿ ಅತ್ಯಾಚಾರ ಮಾಡಿದ್ದಾನೆ. ಮಾತ್ರವಲ್ಲದೇ ತನ್ನಿಂದ 12 ಲಕ್ಷ ರೂ ಹಣ ಕೂಡ ಪಡೆದು ವಂಚಿಸಿದ್ದಾನೆ ಎಂದು ಮಹಿಳೆಯೊಬ್ಬರು ಗಂಭೀರ ಆರೋಪ […]
ಸಾಗರ : ಗದ್ದೆ ನಾಟಿ ವೇಳೆ ರೈತ ಸಾವು
ಸಾಗರ : ಗದ್ದೆಯಲ್ಲಿ ನಾಟಿ ಮಾಡುವ ವೇಳೆ ವೇಳೆ ಕಾಲು ಜಾರಿ ಬಿದ್ದು ರೈತನೋರ್ವ ಸಾವನ್ನಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಕಣ್ಣೂರು ಗ್ರಾಮದಲ್ಲಿ ನಡೆದಿದೆ. ಸತ್ಯನಾರಾಯಣ ಕೈಸೋಡಿ (50) ಮೃತ […]
ವಿಜಯೇಂದ್ರ ರಾಜ್ಯಾಧ್ಯಕ್ಷನಾಗಿ ಮುಂದುವರೆದರೆ ಹೊಸ ಪಕ್ಷ ರಚನೆ : ಉಚ್ಚಾಟಿತ ಶಾಸಕ ಯತ್ನಾಳ್
ಬೆಂಗಳೂರು : ಹಲವು ದಿನಗಳ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮತ್ತೆ ಗುಡುಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮಾತ್ರವಲ್ಲ, ಅಮೆರಿಕ ಅಧ್ಯಕ್ಷರಾಗಿಯೂ ಮುಂದುವರಿಯುತ್ತಾರೆ. ರಾಜ್ಯಾಧ್ಯಕ್ಷರಾಗಿ ಮುಂದುವರೆದರೆ ಹೊಸ ಪಕ್ಷ […]
ಜು. 30ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ : ದೋಷಿ ಎಂದು ಸಾಬೀತಾದರೆ, 10 ವರ್ಷ ಜೈಲು, ಜೀವಾವಧಿ ಶಿಕ್ಷೆ ಫಿಕ್ಸ್
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರು ನಗರದ ಕೆ.ಆರ್ ನಗರ ಮಹಿಳೆಯ ಪ್ರಕರಣದಲ್ಲಿ ವಾದ ಮಂಡನೆ ಪೂರ್ಣವಾಗಿದೆ. ಪ್ರಾಜಿಕ್ಯೂಷನ್ ಎಸ್ಪಿಪಿ ಬಿಎ ಜಗದೀಶ್ ಮತ್ತು […]
