Trending

ಕುವೆಂಪು ವಿವಿಯಲ್ಲಿ ದೇಸಿದಿನ ಸಾಂಸ್ಕೃತಿಕ ಸಂಭ್ರಮ

ಶಿವಮೊಗ್ಗ : ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವಳಿ ಹೆಚ್ಚಿರುವ ಇಂದಿನ ದಿನಮಾನದಲ್ಲಿ ದೇಸಿ ಸಂಸ್ಕೃತಿ‌ಯನ್ನು ಅಳವಡಿಸಿಕೊಳ್ಳುವ ತುರ್ತಿದೆ ಎಂದು ಕುವೆಂಪು ವಿಶ್ವವಿದ್ಯಾಲಯ ಪ್ರಭಾರ ಕುಲಪತಿ ಪ್ರೊ. ಜಗನ್ನಾಥ ಕೆ. ಡಾಂಗೆ ಅಭಿಪ್ರಾಯ‌ಪಟ್ಟರು. ಕನ್ನಡ ಭಾರತಿಯಲ್ಲಿ ಏರ್ಪಡಿಸಿದ್ದ […]

ರೌಡಿಶೀಟರ್ ಬಿಕ್ಲ ಶಿವ ಹತ್ಯೆ : BJP ಶಾಸಕ ಬೈರತಿ ಬಸವರಾಜ್‌ ಗೆ ಪೊಲೀಸ್ ನೋಟಿಸ್

ಬೆಂಗಳೂರು: ರೌಡಿಶೀಟರ್ ಶಿವ ಪ್ರಕಾಶ್ ಅಲಿಯಾಸ್ ಬಿಕ್ಲ ಶಿವ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಗುರುವಾರ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರಿಗೆ ನೋಟಿಸ್ ನೀಡಿದ್ದಾರೆ. ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ […]

ಕಾಲ್ತುಳಿತ ಪ್ರಕರಣ ಸಂಬಂಧ ಆರ್‌ಸಿಬಿ, ಕೆಎಸ್‌ಸಿಎ ವಿರುದ್ದ ಎಫ್‌ಐಆರ್‌?

ಬೆಂಗಳೂರು: ಬೆಂಗಳೂರು ಕಾಲ್ತುಳಿತ ಪ್ರಕರಣ ಸಂಬಂಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ವಿರುದ್ಧ ಎಫ್‌ಐಆರ್‌ ದಾಖಲಿಸುವ ಬಗ್ಗೆ ಕರ್ನಾಟಕ ಸರ್ಕಾರದ  ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನ್ಯಾಯಮೂರ್ತಿ ಮೈಕಲ್ ಡಿ’ಕುನ್ಹಾ […]

ಧರ್ಮಸ್ಥಳ ಪ್ರಕರಣ ‘ಆಘಾತಕಾರಿ’ : ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ – ದಿನೇಶ್ ಗುಂಡೂರಾವ್

ಬೆಂಗಳೂರು: ಧರ್ಮಸ್ಥಳ ರಹಸ್ಯ ಅಂತ್ಯಸಂಸ್ಕಾರ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಯಾರನ್ನೂ ರಕ್ಷಿಸುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಹೇಳಿದ್ದಾರೆ. ಧರ್ಮಸ್ಥಳದ ಮಾಜಿ ನೈರ್ಮಲ್ಯ ಸಿಬ್ಬಂದಿಯೊಬ್ಬರು ತಾವು ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು […]

ಸಿಗಂದೂರು ಸೇತುವೆ ಉದ್ಘಾಟನೆ ವೇಳೆ ಶಿಷ್ಟಾಚಾರದ ಗಲಾಟೆ ಬರೀ ನಾಟಕ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಸಿಗಂದೂರು ಸೇತುವೆ ಉದ್ಘಾಟನೆ ವೇಳೆ ಶಿಷ್ಟಾಚಾರದ ಗಲಾಟೆ ಬರೀ ನಾಟಕವಾಗಿದೆ. ತಕರಾರು ತೆಗೆಯಿರಿ ಅಂತ ಸಿದ್ಧರಾಮಯ್ಯಗೆ ಯಡಿಯೂರಪ್ಪ ಹೇಳಿದ್ದರು. ಸೇತುವೆ ಉದ್ಘಾಟನೆಗೆ ಬರಬೇಡಿ ತಕರಾರು ತೆಗೆಯಿರಿ ಅಂತಾ ಹೇಳಿದ್ದರು. ನೀವು ಬಂದರೆ ವಿಜಯೇಂದ್ರ […]

ಹಣ ಅಕ್ರಮ ವರ್ಗಾವಣೆ ಪ್ರಕರಣ : ರಾಬರ್ಟ್ ವಾದ್ರಾ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ED

ಹರಿಯಾಣ: ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ, ಉದ್ಯಮಿ ರಾಬರ್ಟ್‌ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ED) ಗುರುವಾರ ಆರೋಪಪಟ್ಟಿ ಸಲ್ಲಿಸಿದೆ. ಹರಿಯಾಣದಲ್ಲಿನ ಭೂ ವ್ಯವಹಾರ ಸಂಬಂಧಿತ […]

ನಿರೂಪಕಿ ಅನುಶ್ರೀ ಮದುವೆ ದಿನಾಂಕ ಕೊನೆಗೂ ಫಿಕ್ಸ್ : ಹುಡುಗ ಯಾರು ಗೊತ್ತಾ? ಇಲ್ಲಿದೆ ವಿವರ!

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರೂಪಕಿ ಅನುಶ್ರೀ ವಿವಾಹದ ಕುರಿತಂತೆ ಹಬ್ಬಿದ್ದ ಎಲ್ಲ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದಿದ್ದು ಶೀಘ್ರದಲ್ಲಿಯೇ ಆ್ಯಂಕರ್ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಕನ್ನಡದ ಖ್ಯಾತ ನಿರೂಪಕಿ ಹಾಗೂ […]

ಸಾರ್ವಜನಿಕವಾಗಿ ಕೈ ಎತ್ತಿದ್ದ ಸಿಎಂ : ಅವಮಾನದಿಂದ ರಾಜೀನಾಮೆಗೆ ಮುಂದಾಗಿದ್ದ ಪೊಲೀಸ್ ಅಧಿಕಾರಿಗೆ ಜಾಕ್‌ಪಾಟ್

ಧಾರವಾಡ : ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ಅವಮಾನಕ್ಕೊಳಗಾದ ಧಾರವಾಡ ಎಎಸ್ಪಿ ನಾರಾಯಣ ಬರಮನಿ ಲಾಟರಿ ಹೊಡೆದಿದ್ದಾರೆ. ಹೌದು… ಬೆಳಗಾವಿಯ ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯನವರಿಂದ ಮುಜುಗರಕ್ಕೀಡಾಗಿ ಸ್ವಯಂ ನಿವೃತ್ತಿಗೆ ಪತ್ರ ಬರೆದಿದ್ದ ನಾರಾಯಣ […]

ಹಲ್ಲೆ ಆರೋಪ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿಗೆ ನೋಟಿಸ್

ಬೆಂಗಳೂರು: ಕಲಾವಿದರ ಮೇಲೆ ಹಲ್ಲೆ ಮತ್ತು ಜಾತಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ. ಗಾಯಿತ್ರಿ ಅವರಿಗೆ ಇಲಾಖೆ ಕಾರ್ಯದರ್ಶಿ ವೆಂಕಟೇಶ್ ಎಂ.ವಿ. ನೋಟಿಸ್ ನೀಡಿದ್ದಾರೆ. ಕಲಾವಿದರು […]

ಪೈಪ್ ಕದ್ದ ಶಿರಸಿ ನಗರಸಭೆ ಸದಸ್ಯನನ್ನು ಲಾಕ್ ಮಾಡಿದ ಲೋಕಾಯುಕ್ತ

ಕಾರವಾರ: ಶಿರಸಿ ನಗರಸಭೆಯ  ಪೈಪ್​ ಕದ್ದ ಆರೋಪ ಹೊತ್ತಿರುವ  ಹಾಲಿ ಬಿಜೆಪಿ ಸದಸ್ಯನನ್ನು ಲೋಕಾಯುಕ್ತ  ಪೊಲೀಸರು ಲಂಚ ಸ್ವೀಕಾರ ಆರೋಪದ ಮೇಲೆ ಬಂಧಿಸಿದ್ದಾರೆ. ಲೀಸ್‌ಗೆ ಪಡೆದ ಜಾಗದ ವಿಷಯಕ್ಕೆ ಸಂಬಂಧಿಸಿದಂತೆ ಶಿರಸಿ ನಗರಸಭೆ ಬಿಜೆಪಿ […]

[pj-news-ticker]