ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ಕೆ.ಎನ್.ರಾಜಣ್ಣ ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಇದೀಗ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ […]
Month: August 2025
ದಿಢೀರ್ ಬೆಳವಣಿಗೆಯಲ್ಲಿ ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ?
ಬೆಂಗಳೂರು: ಸಹಕಾರ ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಕೆಎನ್ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀನಾಮೆ ಬಗ್ಗೆ […]
ಭದ್ರಾವತಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಲಾರಿ ಢಿಕ್ಕಿ – ತಪ್ಪಿದ ಭಾರೀ ಅನಾಹುತ
ಭದ್ರಾವತಿ: ಅವೈಜ್ಞಾನಿಕ ಹಂಪ್ಸ್ಗಳಿಂದ ನಿಯಂತ್ರಣ ತಪ್ಪಿದ್ದ ಕಬ್ಬಿಣದ ಸರಳು ತುಂಬಿದ ಲಾರಿಯೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು ಭಾರೀ ಅನಾಹುತವೊಂದು ಅದೃಷ್ಟಾವಶಾತ್ ತಪ್ಪಿದೆ. ಭದ್ರಾವತಿಯ ಉಜ್ಜನೀಪುರ ಸರ್ಕಲ್ನಲ್ಲಿ ರವಿವಾರ ಸಂಜೆ 6.30ರ ಸಮಯದಲ್ಲಿ ತರೀಕೆರೆಯತ್ತ ಹೊರಟಿದ್ದ […]
SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ : ಶಾಲೆಗಳ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಅದೇ ಇಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ […]
ಮತಗಳ್ಳತನ ಆರೋಪ : ಸಂಸದ ರಾಹುಲ್ ಗಾಂಧಿಗೆ ಕರ್ನಾಟಕ ಚುನಾವಣಾ ಆಯೋಗ ನೋಟಿಸ್
ಬೆಂಗಳೂರು: ಮತಗಳ್ಳತನ ಆರೋಪ ಮಾಡಿದಂತ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ನೋಟಿಸ್ ಜಾರಿಗೊಳಿಸಿದೆ. ಇಂದು ಸಂಸದ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಿರುವಂತ ಕರ್ನಾಟಕ ಚುನಾವಣಾ ಆಯೋಗವು […]
ಹೈಕೋರ್ಟ್ ಮೆಟ್ಟಿಲೇರಿದ ಕಬ್ಬನ್ ಪಾರ್ಕ್ ಅಸೋಸಿಯೇಷನ್ : RCB, KSCAಗೆ ಮತ್ತೊಂದು ಶಾಕ್
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ನೆರವೇರಿತ್ತು. ಆರ್ಸಿಬಿ ಆಟಗಾರರನ್ನು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ನಲ್ಲಿ ಸರ್ಕಾರ ಸನ್ಮಾನಿಸಿತ್ತು. ಆರ್ಸಿಬಿ ಆಟಗಾರರನ್ನು ನೋಡಲು ಅಪಾರ […]
ಕೊಲ್ಲೂರಿನಿಂದ ಕೊಡಚಾದ್ರಿಗೆ ಹೋಗುತ್ತಿದ್ದ ಜೀಪ್ ಪಲ್ಟಿ
ಶಿವಮೊಗ್ಗ: ಕೊಲ್ಲೂರಿನಿಂದ ಕೊಡಚಾದ್ರಿಗೆ ಹೋಗುತ್ತಿದ್ದ ಜೀಪ್ ಪಲ್ಟಿಯಾದ ಘಟನೆ ರವಿವಾರ (ಆ.10) ನಡೆದಿದೆ. ಜೀಪ್ ನಲ್ಲಿ ಕೇರಳ ಮೂಲದ ಭಕ್ತರಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟಕ್ಕೆ ಭಕ್ತರು ಕೊಲ್ಲೂರಿನಿಂದ ಜೀಪ್ […]
ಚಾರ್ಮಾಡಿ ಘಾಟಿಯಲ್ಲಿ ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KSRTC ಬಸ್–ಕಾರು ಮುಖಾಮುಖಿ ಡಿಕ್ಕಿ : ನಾಲ್ವರಿಗೆ ಗಂಭೀರ ಗಾಯ
ಕೊಟ್ಟಿಗೆಹಾರ: ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಕಾರಿನ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಬಳಿ ರವಿವಾರ ನಡೆದಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ […]
ಛತ್ತೀಸಗಢದ ಯುವಕನಿಗೆ ಕ್ರಿಕೆಟ್ ತಾರೆಯರು ಕರೆ ಮಾಡಿದ್ಯಾಕೆ? – ಈ ಯುವಕನ ಮನೆಗೆ ಪೊಲೀಸ್ ಕಳುಹಿಸಿದ ಆರ್ ಸಿಬಿ ನಾಯಕ!
ಗರಿಯಾಬಂದ್: ಹೀಗೆ ಸುಮ್ಮನೆ ಕಲ್ಪನೆ ಮಾಡಿಕೊಳ್ಳಿ, ನೀವೊಂದು ಕಿರಾಣಿ ಅಂಗಡಿಯಲ್ಲಿ ಕುಳಿತಿದ್ದೀರಿ, ನಿಮ್ಮ ಮೊಬೈಲ್ ರಿಂಗಾಗುತ್ತದೆ. ಕರೆ ರಿಸೀವ್ ಮಾಡುತ್ತಿದ್ದಂತೆ ಆ ಕಡೆಯಿಂದ, ʼಹೆಲೊ ನಾನು ವಿರಾಟ್ ಕೊಹ್ಲಿʼ ಎನ್ನುತ್ತಾರೆ, ಸ್ವಲ್ಪ ಸಮಯದ ನಂತರ […]
ಆರ್.ಅಶೋಕ್ಗಿಲ್ಲ ಆಹ್ವಾನ – ಕುರ್ಚಿ ಕಿತ್ತುಕೊಳ್ಳುವ ಸಂದೇಶವೇ..?
ಬೆಂಗಳೂರು: ಬೆಂಗಳೂರು ಮೆಟ್ರೋ ಫೇಸ್ 2 ಉದ್ಘಾಟನೆ ಕಾರ್ಯಕ್ರಮ ಆಯೋಜಿಸಿರುವ ಕೇಂದ್ರ ಸರ್ಕಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೆ ಆಹ್ವಾನ ನೀಡದೆ, ಕಡೆಗಣಿಸಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಸಾಮಾಜಿಕ ಜಾಲತಾಣ […]
