Trending

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ, ಟಿಕೆಟ್‌ ಪಡೆದು ಪ್ರಯಾಣ

ಬೆಂಗಳೂರು: ಬೆಂಗಳೂರಿಗರ ಬಹು ನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಗಿಗುಡ್ಡ ಮೆಟ್ರೋ ಸ್ಟೇಶನ್‌ನಲ್ಲಿ ಹಸಿರು ಬಾವುಟ ತೋರಿಸಿ ಚಾಲನೆ ನೀಡಿದರು. ನಂತರ ರಾಗಿಗುಡ್ಡದಿಂದ ಮೆಟ್ರೋದಲ್ಲಿ ಟಿಕೆಟ್‌ […]

ಪ್ರೀತಿಸಿ ಮೋಸ ಮಾಡಿದ ಆರೋಪ : ಪ್ರಿಯಕರನ ಮನೆಯ ಮುಂದೆ ಧರಣಿ ಕುಳಿತ ಯುವತಿ

ಬಳ್ಳಾರಿ: ಐದು ವರ್ಷ ಪ್ರೀತಿಸಿ ಈಗ ಜಾತಿ ನೆಪ ಹೇಳಿ ಪ್ರಿಯಕರ ಕೈಕೊಟ್ಟ ಹಿನ್ನೆಲೆ, ಯುವತಿ ಆತನ ಮನೆಯ ಮುಂದೆ ಧರಣಿ ಆರಂಭಿಸಿದ್ದಾರೆ. ಇದಕ್ಕೆ ಹೆದರಿರುವ ಯುವಕನ ಕುಟುಂಬ ಮನೆ ಬಿಟ್ಟು ಪರಾರಿಯಾಗಿದೆ. ಪ್ರೀತಿಯಲ್ಲಿ ಮೋಸಕ್ಕೊಳಗಾದ […]

ಆತನೇ ನನ್ನ ಸಹೋದರ : ಹಿಂದೂ ಯುವಕನಿಗೆ ರಾಖಿ ಕಟ್ಟಿದ ಮುಸ್ಲಿಂ ಹುಡುಗಿಯ ಹೃದಯಸ್ಪರ್ಶಿ ಕಥೆಯಿದು

ಗಾಂಧಿನಗರ: ರಕ್ಷಾ ಬಂಧನವೆಂದರೆ ಸಹೋದರಿ ಪ್ರೀತಿಯಿಂದ ತನ್ನ ಸೋದರನಿಗೆ ರಾಖಿ ಕಟ್ಟಿ ಸಂಭ್ರಮಿಸುವ ದಿನ. ಇಲ್ಲಿ ಯಾವುದೇ ಜಾತಿ, ಧರ್ಮ, ಅಂತಸ್ತು ಎಂಬ ಪ್ರಶ್ನೇ ಇರುವುದಿಲ್ಲ. ಅದೇ ರೀತಿ ಇಲ್ಲೊಂದು ಅಪರೂಪದ ಘಟನೆ ನಡೆದಿದ್ದು, […]

ಸಾಗರ:  ಸರ್ಕಾರಿ ಗೌರವಸಹಿತ ಅಗ್ನಿವೀರ ಯೋಧ ಪ್ರಜ್ವಲ್ ಅಂತ್ಯ ಸಂಸ್ಕಾರ

ಸಾಗರ: ತಾಲೂಕಿನ ಉಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜಿಗಳೆಮನೆ ಗ್ರಾಮದ ಅಗ್ನಿವೀರ ಯೋಧ ಪ್ರಜ್ವಲ್ (21) ಮೈಸೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಶನಿವಾರ ಸ್ವಗ್ರಾಮ ಜಿಗಳೆಮನೆಯಲ್ಲಿ ಸಕಲ ಸರ್ಕಾರಿ […]

ಕಾಂತಾರ ಸಿನಿಮಾ ಖ್ಯಾತಿಯ ‘ಸ್ಟಾರ್​​ ಕಂಬಳ ಕೋಣ’ ಇನ್ನು ನೆನಪು ಮಾತ್ರ

ಕುಂದಾಪುರ(ಉಡುಪಿ): ಸ್ಯಾಂಡಲ್‌ವುಡ್​ನ ಸೂಪರ್‌ಹಿಟ್ ಚಲನಚಿತ್ರ ಕಾಂತಾರದ ಕೋಣ ಇನ್ನು ನೆನಪು ಮಾತ್ರ. ಕಾಂತಾರ ಚಿತ್ರದ ದೃಶ್ಯಗಳಲ್ಲಿ ನಟ ರಿಷಬ್ ಶೆಟ್ಟಿ ಅವರೊಂದಿಗೆ ತೆರೆಯ ಮೇಲೆ ಮಿಂಚಿದ್ದ ಜನಪ್ರಿಯ ಕೋಣ ‘ಅಪ್ಪು’ ವಯೋಸಹಜವಾಗಿ ಸಾವನ್ನಪ್ಪಿದೆ. ಕರಾವಳಿ ಭಾಗದ […]

ನಿರ್ದೇಶಕರಿಂದ ಹಣ ಪಡೆದು ವಂಚನೆ ಆರೋಪ : ನಟ ಧ್ರುವ ಸರ್ಜಾ ವಿರುದ್ಧ FIR ದಾಖಲು

ಮುಂಬೈ: ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ ವಂಚನೆ ಆರೋಪದ ಮೇಲೆ ಅಂಬೋಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ರಾಘವೇಂದ್ರ ಹೆಗಡೆಯವರಿಂದ […]

ಆನ್‌ಲೈನ್‌ ಆಟದ ವ್ಯಸನ: ಸಹೋದರಿಯ ಮಗನನ್ನು ಕೊಂದು ಪೊಲೀಸರಿಗೆ ಶರಣಾದ ಆರೋಪಿ

ಬೆಂಗಳೂರು: ಆನ್‌ಲೈನ್ ಆಟದ ವ್ಯಸನಿಯಾಗಿದ್ದ ಸಹೋದರಿಯ ಪುತ್ರನನ್ನು ಮಾವ ಕೊಲೆ ಮಾಡಿದ ಘಟನೆ ವಾಯವ್ಯ ಉಪ ವಿಭಾಗದ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಹಳ್ಳಿಯ ವಿನಾಯಕ ಬಡಾವಣೆಯಲ್ಲಿ ನಡೆದಿದ್ದು, ಆರೋಪಿಯು ಪೊಲೀಸರಿಗೆ ಶರಣಾಗಿದ್ದಾನೆ. ಅಮೋಘ […]

ಅನಾಮಿಕ ತೋರಿದ ಹೊಸ ಸ್ಥಳದಲ್ಲೂ ಸಿಗದ ಕಳೇಬರ

ಬೆಳ್ತಂಗಡಿ: ಧರ್ಮಸ್ಥಳದ ಗ್ರಾಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತಂಡ ಶುಕ್ರವಾರ ಹೊಸ ಸ್ಥಳದಲ್ಲಿ ನಡೆಸಿದ ಶೋಧ ವಿಫಲವಾಗಿದೆ. ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಸಮೀಪಕ್ಕೆ ಆ.8 ರಂದು ಅನಾಮಿಕ ದೂರುದಾರನೊಂದಿಗೆ ಎಸ್.ಐ.ಟಿ ತಂಡ ಕಾರ್ಯಾಚರಣೆಗೆ […]

ರಸ್ತೆಯುದ್ದಕ್ಕೂ ಶವದ ತುಂಡುಗಳು ಪತ್ತೆ ಕೇಸ್ : 30 ಕಿ.ಮೀ ದೂರದಲ್ಲಿ ರುಂಡ ಪತ್ತೆ

ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೊಳಾಲ ವ್ಯಾಪ್ತಿಯಲ್ಲಿ ರಸ್ತೆಯುದ್ದಕ್ಕೂ ಶವದ ತುಂಡುಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾಗಲೇ 30 ಕಿ.ಮೀ ದೂರದಲ್ಲಿ ರುಂಡ ಪತ್ತೆಯಾಗಿದೆ. ಚಿಂಪುಗಾನಹಳ್ಳಿಯ ಮುತ್ಯಾಲಮ್ಮ ದೇವಸ್ಥಾನದಿಂದ ವೆಂಕಟಾಪುರದವರೆಗೆ ದೇಹದ […]

ಬಿಹಾರ ಬಿಜೆಪಿ ನಾಯಕರು ಲಾಲು ಪ್ರಸಾದ್‌ಗಿಂತಲೂ ಭ್ರಷ್ಟರು : ಪ್ರಶಾಂತ್ ಕಿಶೋರ್

ಪಟ್ನಾ: ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರದಲ್ಲಿರುವ ಬಿಹಾರದಲ್ಲಿ ಆರೋಗ್ಯ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ‘ಜನ ಸುರಾಜ್‌’ ಪಕ್ಷದ ಮುಖ್ಯಸ್ಥ ಪ್ರಶಾಂತ್‌ ಕಿಶೋರ್‌, ರಾಜ್ಯ ಬಿಜೆಪಿ ನಾಯಕರು ರಾಷ್ಟ್ರೀಯ ಜನತಾ ದಳ […]

[pj-news-ticker]