Trending

ಅಭಿಮಾನ್​ ಸ್ಟುಡಿಯೋದಲ್ಲಿದ್ದ ನಟ ಡಾ. ವಿಷ್ಣುವರ್ಧನ್ ಸ್ಮಾರಕ ನೆಲಸಮ : ಅಭಿಮಾನಿಗಳಿಂದ ಆಕ್ರೋಶ

ಬೆಂಗಳೂರು: ಕನ್ನಡ ಚಿತ್ರರಂಗದ ಸಾಹಸಸಿಂಹ ಡಾ. ವಿಷ್ಣುವರ್ಧನ್​​ ಅವರ ನೆನಪಿಗಾಗಿ ಬೆಂಗಳೂರಿನ ಹೊರವಲಯದ ಅಭಿಮಾನ್ ಸ್ಟುಡಿಯೋದಲ್ಲಿ ನಿರ್ಮಿಸಿದ್ದ ಸ್ಮಾರಕವನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿದೆ. ಇದು ವಿಷ್ಣುವರ್ಧನ್ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ. ದಿವಗಂತ ಅಂಬರೀಶ್ ಇದ್ದಾಗ ಅಭಿಮಾನ್ […]

ಮಹಿಳೆಯ ಭೀಕರ ಕೊಲೆ : ದೇಹದ ಭಾಗ ಕತ್ತರಿಸಿ 3 ಕಿ.ಮೀ ವ್ಯಾಪ್ತಿಯಲ್ಲಿ ಚೆಲ್ಲಾಡಿ ವಿಕೃತಿ!

ತುಮಕೂರು: ನಗರದಲ್ಲಿ ಭಯಾನಕ ಹತ್ಯೆ ಪ್ರಕರಣವೊಂದು ನಡೆದಿದೆ. ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ 3 ಕಿಲೋ ಮೀಟರ್​ ವ್ಯಾಪ್ತಿಯಲ್ಲಿ ಎಸೆದು ವಿಕೃತಿ ಮೆರೆದಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಕೊರಟಗೆರೆ ತಾಲೂಕಿನ […]

ಸಾರಾಯಿ ಚಟ ಬಿಡಿಸಲು ನೀಡಿದ ಔಷಧ ಸೇವಿಸಿ ನಾಲ್ವರು ಸಾವು

ಕಲಬುರಗಿ: ಕುಡಿತದ ಚಟ ಬಿಡಿಸಲು ನೀಡಿದ ಔಷಧಿ ಸೇವಿಸಿ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಇಮಡಾಪುರ ಗ್ರಾಮದಲ್ಲಿ ‌ನಡೆದಿದೆ. ಬುರಗಪಳ್ಳಿ ಗ್ರಾಮದ ಲಕ್ಷ್ಮಿ (45), ಶಹಬಾದ್ ಪಟ್ಟಣದ ನಿವಾಸಿ ಗಣೇಶ್ ರಾಠೋಡ್ (30) […]

ಚಾಲಕ ಆತ್ಮಹತ್ಯೆ ಪ್ರಕರಣ : ಸಂಸದ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು

ಚಿಕ್ಕಬಳ್ಳಾಪುರ: ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸಂಸದ ಡಾ.ಕೆ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಮೃತನ ಪತ್ನಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ […]

ನಟ ಮಡೆನೂರು ಮನು ವಿರುದ್ಧ ಕೇಸ್ ಹಿಂಪಡೆದ ಸಂತ್ರಸ್ತೆ

ಬೆಂಗಳೂರು: ಸಹಕಲಾವಿದೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪದಲ್ಲಿ ಜೈಲು ಪಾಲಾಗಿದ್ದ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನುಗೆ ಬಿಗ್ ರಿಲೀಫ್ ಸಿಕ್ಕಿದೆ. ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಸಂತ್ರಸ್ತೆ ಕೇಸ್ ಹಿಂಪಡೆದಿದ್ದಾರೆ. ಮಡೆನೂರು […]

ಕರ್ನಾಟಕದಲ್ಲಿ ಭಯಂಕರ ಮತ ಕಳ್ಳತನ ಆರೋಪ : ದಾಖಲೆ ಬಿಡುಗಡೆ ಮಾಡಿದ ರಾಹುಲ್

ಹೊಸದಿಲ್ಲಿ: ಕಳೆದ ಕೆಲ ದಿನಗಳ ಹಿಂದೆ ಮತ ಕಳ್ಳತನದ ಆರೋಪ ಮಾಡಿದ್ದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಇದೀಗ ಚುನಾವಣಾ ಆಯೋಗದ ವಿರುದ್ಧ ಮತ್ತೆ ದಾಳಿ ನಡೆಸಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ […]

7ವರ್ಷದ ಬಾಲಕಿ ಕೈಗೆ ಕಚ್ಚಿದ ಕಪ್ಪು ಜೇಡ.. ಆಸ್ಪತ್ರೆ ದಾರಿಯಲ್ಲೇ ಕೊನೆಯುಸಿರು

ಗುವಾಹಟಿ: ಕಪ್ಪು ಜೇಡ (black coloured spider) ಕಚ್ಚಿ ಏಳು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆಯೊಂದು ಪೂರ್ವ ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯಲ್ಲಿ ನಡೆದಿದೆ. ಬಿದಿರಿನ ಬುಟ್ಟಿಯಲ್ಲಿದ್ದ ಕೋಳಿ ಮೊಟ್ಟೆಗಳನ್ನು ತೆಗೆಯಲು ಹೋದ ಸಂದರ್ಭ ದುರ್ಘಟನೆ ಸಂಭವಿಸಿದೆ ಎಂದು […]

ಭೂಮಿ ನೀಡದ ರಾಜ್ಯ ಸರ್ಕಾರ : ಶಿವಮೊಗ್ಗ- ಹರಿಹರ ನಡುವಿನ ರೈಲ್ವೆ ಯೋಜನೆ ಸ್ಥಗಿತ..!

ನವದೆಹಲಿ: ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಉಚಿತವಾಗಿ ಭೂಮಿ ನೀಡಲು ಹಾಗೂ ಯೋಜನಾ ವೆಚ್ಚದ ಶೇ 50:50 ವೆಚ್ಚ ಭರಿಸಲು ನಿರಾಕರಿಸಿದ ಕಾರಣಕ್ಕೆ ಶಿವಮೊಗ್ಗ-ಹರಿಹರ ನಡುವಿನ ರೈಲ್ವೆ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೇಂದ್ರ ರೈಲ್ವೆ […]

ಸಂಸದ ಕೆ. ಸುಧಾಕರ್‌ ಹೆಸರು ಬರೆದಿಟ್ಟು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಸಿಇಒ ಜೀಪ್ ಚಾಲಕ ನೇಣಿಗೆ ಶರಣು

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೀಪ್ ಚಾಲಕ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಆಡಳಿತ ಭವನದಲ್ಲಿ ನಡೆದಿದೆ. ನಗರದ ಬಾಪೂಜಿನಗರ ನಿವಾಸಿ 33 ವರ್ಷದ ಬಾಬು ಆತ್ಮಹತ್ಯೆಗೆ ಶರಣಾಗಿರುವ […]

ಹೊಸನಗರ : ಹುಲಿಕಲ್ ಘಾಟ್ ನಲ್ಲಿ ಭಾರೀ ವಾಹನಗಳಿಗೆ ತಾತ್ಕಾಲಿಕ‌ ನಿಷೇಧ

ಹೊಸನಗರ: ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ರಸ್ತೆಯಲ್ಲಿ ನಿರಂತರ ಮಳೆಯಿಂದಾಗಿ ಭೂ ಕುಸಿತದ ಸಂಭವ ಹೆಚ್ಚಾದ ಹಿನ್ನೆಲೆಯಲ್ಲಿ, ಮಾಸ್ತಿಕಟ್ಟೆಯಿಂದ ಹೊಸಂಗಡಿವರೆಗೆ ಭಾರಿ ವಾಹನಗಳ ಸಂಚಾರಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ […]

[pj-news-ticker]