Trending

ಶಿವಮೊಗ್ಗ : ತುಂಗಾ ನದಿ ಸೇತುವೆ ಮೇಲೆಯೇ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು : ಮುಂದೇನಾಯ್ತು?

ಶಿವಮೊಗ್ಗ : ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟು ಸೇತುವೆ ಮೇಲೆಯೇ ನಿಂತಿವೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ದೊಡ್ಡ ದುರಂತವೊಂದು ತಪ್ಪಿದೆ. ರೈಲು ಸಂಖ್ಯೆ 16205 ತಾಳಗುಪ್ಪದಿಂದ ಮೈಸೂರಿಗೆ ಹೊರಟಿತ್ತು. ರೈಲು ಶಿವಮೊಗ್ಗ ನಗರದ […]

ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ : Youtubers ಮೇಲೆ ಸ್ಥಳೀಯರಿಂದ ಹಲ್ಲೆ, ಪೊಲೀಸರಿಂದ ಲಾಠಿ ಚಾರ್ಜ್

ಧರ್ಮಸ್ಥಳ: ಧರ್ಮಸ್ಥಳದ ಪಾಂಗಳ ಪ್ರದೇಶದಲ್ಲಿ ಮೂವರು ಯೂಟ್ಯೂಬರ್ ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ವಿನಃ ಕಾರಣ ಪ್ರತಿಷ್ಠಿತ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಯುಟ್ಯೂಬರ್ […]

ಆನಂದಪುರ : ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಮೇಲೆ ಹಲ್ಲೆ – ಇಬ್ಬರ ಬಂಧನ

ಆನಂದಪುರ: ಕೆ.ಎಸ್.ಆರ್.ಟಿ.ಸಿ. ಬಸ್‌ ಚಾಲಕನ ಮೇಲೆ ಹಲ್ಲೆ ಮಾಡಿದ ಇಬ್ಬರನ್ನು ಬಂಧಿಸಿದ ಘಟನೆ ಬುಧವಾರ ಸ್ಥಳೀಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಪ್ರವೀಣ್, ಜಗದೀಶ್ ಬಂಧಿತರು. ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್, ದ್ವಿಚಕ್ರ ವಾಹನವನ್ನು ಓವರ್ ಟೇಕ್ […]

ಧರ್ಮಸ್ಥಳ ಪ್ರಕರಣ – ಅರಣ್ಯಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಕ್ರಮ : ಖಂಡ್ರೆ

ಬೀದರ್: ‘ಧರ್ಮಸ್ಥಳದ ಮೀಸಲು ಅರಣ್ಯ ಪ್ರದೇಶದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಕ್ರಮ ಜರುಗಿಸಲಾಗುವುದು’ ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ […]

ಹಳ್ಳ ದಾಟಲು ಹೋಗಿ ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಪಂಚಾಯತ್ ಸಿಬ್ಬಂದಿ

ಬೆಳಗಾವಿ: ಮಳೆ ಅಬ್ಬರಕ್ಕೆ ಹಳ್ಳ, ಕೊಳ್ಳ, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವೆಡೆ ಸೇತುವೆಗಳು ಜಲಾವೃತಗೊಂಡಿವೆ. ಅಪಾಯವನ್ನೂ ಲೆಕ್ಕಿಸದೇ ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ವ್ಯಕ್ತಿಯೊಬ್ಬ ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿರುವ […]

ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಹಣಕಾಸು ನೆರವು ನೀಡಿದ ರಿಷಭ್​​ ಪಂತ್

ಬಾಗಲಕೋಟೆ: ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದರೂ ಪದವಿ ಪ್ರವೇಶಾತಿಗೆ ಹಣವಿಲ್ಲದೆ ಪರದಾಡುತ್ತಿದ್ದ ಜಿಲ್ಲೆಯ ಓರ್ವ ವಿದ್ಯಾರ್ಥಿನಿಗೆ ಟೀಂ ಇಂಡಿಯಾ ಕ್ರಿಕೆಟರ್ ರಿಷಭ್​​ ಪಂತ್ ನೆರವಾಗಿದ್ದಾರೆ. ಬೀಳಗಿ ತಾಲೂಕಿನ ರಬಕವಿ ಗ್ರಾಮದ ಕು.ಜ್ಯೋತಿ ಕಣಬೂರ ಅವರು ಪಿಯುಸಿಯಲ್ಲಿ ಶೇ […]

ಕೇರಳದ 2 ರೂಪಾಯಿ ಡಾಕ್ಟರ್ ಎ.ಕೆ. ರೈರು ಗೋಪಾಲ್ ವಿಧಿವಶ

ತಿರುವನಂತಪುರಂ: ‘ಎರಡು ರೂಪಾಯಿ ಡಾಕ್ಟರ್’ ಎಂದೇ ಖ್ಯಾತರಾದ ಡಾ. ಎ.ಕೆ. ರೈರು ಗೋಪಾಲ್ ತಮ್ಮ 80ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕೇರಳದ ಕಣ್ಣೂರಿನ ವೈದ್ಯ ಡಾ. ಎ. ಗೋಪಾಲನ್ ನಂಬಿಯಾರ್ ತಮ್ಮ ವೈದ್ಯಕೀಯ ವೃತ್ತಿ ಆರಂಭದಲ್ಲಿ […]

ಹೊಳೆಹೊನ್ನೂರು: ಅಕ್ರಮ ದಾಸ್ತಾನು – ಪಡಿತರ ಅಕ್ಕಿ ವಶಕ್ಕೆ

ಹೊಳೆಹೊನ್ನೂರು: ಸರಕಾರದಿಂದ ನ್ಯಾಯ ಬೆಲೆ ಅಂಗಡಿಗಳಿಗೆ ಸರಾಬರಾಜು ಆಗುವ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲು ಆಕ್ರಮವಾಗಿ ಚೀಲದಲ್ಲಿ ತುಂಬಿಸಿಟ್ಟಿದ್ದ ಕಿರಾಣಿ ಅಂಗಡಿ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಸುಮಾರು 13,129 ರೂ. […]

ಜನರೇಟರ್ ಕಳ್ಳತನ – ತಪ್ಪಿತಸ್ಥರ ಬಚಾವ್ ಮಾಡುವ ಪ್ರಯತ್ನ ಸಲ್ಲ : ಬೇಳೂರು

ಸಾಗರ: ತಾಯಿ-ಮಗು ಆಸ್ಪತ್ರೆಯಲ್ಲಿ ಜನರೇಟರ್ ಕಳ್ಳತನ ನಡೆದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರನ್ನು ವಶಕ್ಕೆ ಪಡೆದು ತನಿಖೆನಡೆಯುತ್ತಿದೆ. ತಪ್ಪು ಯಾರೇ ಮಾಡಿದ್ದರೂ ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ಕಾನೂನು ಪ್ರಕ್ರಿಯೆಯನ್ನು ತ್ವರಿತಗೊಳಿಸಿ. ತಪ್ಪಿತಸ್ಥರನ್ನು ಬಚಾವು ಮಾಡುವ […]

ಸಾರಿಗೆ ನೌಕರರಿಗೆ ನೀವು ಮಾಡಿರುವ ದ್ರೋಹ ನೆನಪು ಮಾಡಿಕೊಳ್ಳಿ : ಅಶೊಕ್‌ ವಿರುದ್ಧ ಸಿಎಂ ಕಿಡಿ

ಬೆಂಗಳೂರು: ಸಾರಿಗೆ ನೌಕರರು ಮೊದಲ ಬಾರಿ ವೇತನ‌ ಪರಿಷ್ಕರಣೆಗಾಗಿ ಮುಷ್ಕರ ನಡೆಸಿದಾಗ ಸಾರಿಗೆ ಸಚಿವರಾಗಿದ್ದವರು ನೀವೇ ಅಲ್ಲವೇ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ‌ ಸುದೀರ್ಘ ಮುಷ್ಕರ ನಡೆದಾಗಲೂ ಸಾರಿಗೆ ಸಚಿವರಾಗಿ ಕೈಕಟ್ಟಿ […]

[pj-news-ticker]