ಶಿವಮೊಗ್ಗ: ನಗರದ ಶಿವಪ್ಪ ನಾಯಕ ವೃತ್ತದ ಬಳಿ ಚರ್ಚ್ ಎದುರಿದ್ದ ಹೂವಿನ ಅಂಗಡಿಗಳನ್ನು ಪೊಲೀಸರು ತೆರವು ಮಾಡಿಸುವ ಮೂಲಕ ಸಂಚಾರಕ್ಕೆ ಅನುವು ಕಲ್ಪಿಸಿದ್ದಾರೆ. ಹೂವಿನ ಮಾರುಕಟ್ಟೆ ಇದ್ದ ಜಾಗದಲ್ಲಿ ಸ್ಮಾರ್ಟ್ ಸಿಟಿಯಿಂದ ಬಹುಮಹಡಿ ವಾಹನ […]
Month: August 2025
ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡ ನೌಕರರ ಸಂಬಳ ಕಟ್, ರಜೆ ರದ್ದು, ಎಸ್ಮಾ ಜಾರಿ
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಆದರೆ ಈ ಮುಷ್ಕರದಲ್ಲಿ ಎಲ್ಲಾ ಸಾರಿಗೆ ನೌಕರರೂ ಭಾಗವಹಿಸಿಲ್ಲ. ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿರುವ ನೌಕರರಿಗೆ ಸಾರಿಗೆ ಇಲಾಖೆ ಶಾಕ್ […]
ಜಾಂಡೀಸ್ನಿಂದ ಬಳಲುತ್ತಿದ್ದ ಕನ್ನಡ ನಟ ಸಂತೋಷ್ ಬಾಲರಾಜ್ ನಿಧನ
ಬೆಂಗಳೂರು : ಸ್ಯಾಂಡಲ್ವುಡ್ ನಟ, ನಿರ್ಮಾಪಕ ಆನೇಕಲ್ ಬಾಲರಾಜ್ ಪುತ್ರ ಸಂತೋಷ್ ಬಾಲರಾಜ್ (34) ನಿಧನರಾಗಿದ್ದಾರೆ. ನಟ ಸಂತೋಷ್ ಬಾಲರಾಜ್ ಜಾಂಡೀಸ್ನಿಂದ ಬಳಲುತ್ತಿದ್ದು, ಇತ್ತೀಚಿಗೆ ಚಿಕಿತ್ಸೆಗಾಗಿ ಬೆಂಗಳೂರಿನ ಬನಶಂಕರಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ […]
ಧರ್ಮಸ್ಥಳ ಪ್ರಕರಣ : ಗುರುತಿಸಿದ್ದ ಜಾಗದ ಬದಲಿಗೆ ಮತ್ತೊಂದು ಜಾಗದಲ್ಲಿ SITಗೆ ಮಾನವ ಅಸ್ಥಿಪಂಜರ ಅವಶೇಷ ಪತ್ತೆ!
ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ-ದೂರುದಾರರು ತೋರಿಸಿರುವ ಸಮಾಧಿ ಸ್ಥಳಗಳಲ್ಲಿ ಅಗೆಯುವಿಕೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಇಂದು ಪಾಯಿಂಟ್ 11ರ ಪಕ್ಕದಲ್ಲಿ ಬಳಿ ಮಾನವ ಅಸ್ಥಿಪಂಜರ ಅವಶೇಷಗಳು ಕಂಡುಬಂದಿವೆ. ಸೋಮವಾರ […]
ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿ : ಸಂತೋಷ್ ಎಸ್ ಲಾಡ್
ಶಿವಮೊಗ್ಗ: ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು, ಬಡವರಿಗಾಗಿ ರೂಪಿಸಿರುವ ಯೋಜನೆಗಳನ್ನು ಅವರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಕರೆ ನೀಡಿದರು. ಕರ್ನಾಟಕ ಕಟ್ಟಡ […]
ರಾಜ್ಯಾಧ್ಯಕ್ಷ ಆಸೆ ವ್ಯಕ್ತಪಡಿಸಿದ ಶ್ರೀರಾಮುಲು
ದಾವಣಗೆರೆ: ಪಕ್ಷ ಅವಕಾಶ ನೀಡಿದರೆ ನಮ್ಮೆಲ್ಲಾ ನಾಯಕರನ್ನೂ ಒಗ್ಗೂಡಿಸುವೆ ಎನ್ನುವ ಮೂಲಕ ಮಾಜಿ ಸಚಿವ ಶ್ರೀರಾಮುಲು ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗುವ ಆಸೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಿನ್ನಮತೀಯ ಎಲ್ಲರನ್ನೂ ಒಂದು […]
ಓವಲ್ ಟೆಸ್ಟ್ ಗೆದ್ದ ಭಾರತ : ಸರಣಿ ಡ್ರಾದಲ್ಲಿ ಅಂತ್ಯ
ಲಂಡನ್: ಕ್ರಿಕೆಟ್ ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲುವಂತೆ ಮಾಡಿದ್ದ ಓವಲ್ ಟೆಸ್ಟ್ ಪಂದ್ಯದಲ್ಲಿ ಕೊನೆಗೂ ಭಾರತ ಗೆದ್ದು ಬೀಗಿದೆ. 5ನೇ ಹಾಗೂ ಕೊನೆಯ ಟೆಸ್ಟ್ನಲ್ಲಿ ಉತ್ಕೃಷ್ಟ ಮಟ್ಟದ ಬೌಲಿಂಗ್ ಪ್ರದರ್ಶನ ತೋರಿದ ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ […]
ನಾಳಿನ ಸಾರಿಗೆ ಮುಷ್ಕರ ಮುಂದೂಡಲು ಹೈಕೋರ್ಟ್ ಸೂಚನೆ
ಬೆಂಗಳೂರು: ಸಾರಿಗೆ ನೌಕರರ ಒಕ್ಕೂಟದ ಪ್ರತಿನಿಧಿಗಳ ಜತೆ ಸಿಎಂ ಸಂಧಾನ ವಿಫಲವಾದ ಹಿನ್ನೆಲೆ ಆ.5ರಿಂದ ಸಾರಿಗೆ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಆದರೆ, ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, ಮುಷ್ಕರವನ್ನು ಒಂದು ದಿನದ […]
ಪತಿಯನ್ನು ಪತ್ನಿ ನದಿಗೆ ತಳ್ಳಿದ ಕೇಸ್ : ಬಾಲ್ಯವಿವಾಹವಾಗಿದ್ದ ತಾತಪ್ಪ ಅರೆಸ್ಟ್
ರಾಯಚೂರು: ಪತಿಯನ್ನು ಪತ್ನಿಯೇ ನದಿಗೆ ತಳ್ಳಿದ ಪ್ರಕರಣಕ್ಕೆ ಸಂಬಂಧಿಸಿ ಬಾಲ್ಯವಿವಾಹ ಆರೋಪದಲ್ಲಿ ತಾತಪ್ಪನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಯಚೂರಿನ ಗುರ್ಜಾಪುರ ಬ್ಯಾರೇಜ್ ಬಳಿ ಪತ್ನಿಯೇ ಪತಿಯನ್ನು ಕೃಷ್ಣಾ ನದಿಗೆ ತಳ್ಳಿದ ಆರೋಪ ಕೇಳಿಬಂದಿತ್ತು. ಬಳಿಕ […]
‘ದಲಿತ, ಹಿಂದುಳಿದ ವರ್ಗದ ಪ್ರಬಲ ನಾಯಕ ನಾನೇ’ : ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಎನ್ನುವ ವಿಚಾರ ಮುನ್ನಲೆಗೆ ಯಾವಗೆಲ್ಲಾ ಬರುತ್ತೋ, ಆವಾಗೆಲ್ಲಾ ಸಿದ್ದರಾಮಯ್ಯ ಬಲಿಷ್ಠರಾಗುತ್ತಾ ಸಾಗುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಐದು ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲು ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಿದ್ದಾರೆ. ಶನಿವಾರ ನವದೆಹಲಿಯ ವಿಜ್ಞಾನ […]
