ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣ ವ್ಯಾಪಕವಾಗಿ ಸದ್ದು ಮಾಡಿತ್ತು. ಈ ಪ್ರಕರಣದ ರೂವಾರಿ, ಭೂಗತ ಪಾತಕಿ ಕವಿರಾಜ್ ಎಂಬ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೇಶಾದ್ಯಂತ ವಿವಿಧ ಅಪರಾಧ […]
Month: August 2025
ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ : ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್
ಬೆಂಗಳೂರು : ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂಬುದು ಸಾಬೀತಾಗಿದ್ದು, ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ […]
ಇಯರ್ಫೋನ್ ಧರಿಸಿ ಹಳಿ ದಾಟುತ್ತಿದ್ದ ಬಾಲಕನ ಮೇಲೆ ಹರಿದ ರೈಲು
ಬಲ್ಲಿಯಾ: ಇಯರ್ಫೋನ್ ಧರಿಸಿ ಹಳಿ ದಾಟುತ್ತಿದ್ದ 16 ವರ್ಷದ ಬಾಲಕನ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಲ್ಲಿಯಾ ಮೌ ರೈಲ್ವೆ ನಿಲ್ದಾಣ ಸಮೀಪದ ಉದೈನಾ ಗ್ರಾಮದ […]
ತೀರ್ಥಹಳ್ಳಿ: ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು
ತೀರ್ಥಹಳ್ಳಿ: ಬಾಳೆಬೈಲಿನ ಡಿಗ್ರಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಬಿಎ ಓದುತ್ತಿದ್ದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಶ್ವಿನಿ (19 ವರ್ಷ) ಮೃತಪಟ್ಟ ವಿದ್ಯಾರ್ಥಿನಿ. ಯಡೂರಿನಿಂದ ತೀರ್ಥಹಳ್ಳಿಗೆ ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು?ಎಂಬುದಾಗಿ […]
ಕೆಲವು ಮಹಿಳೆಯರೊಂದಿಗೆ ಕೃತ್ಯ ಮಾಡಿದ್ದೆ,ಆದರೆ… : ಕೋರ್ಟ್ನಲ್ಲಿ ಪ್ರಜ್ವಲ್ ರೇವಣ್ಣ
ಬೆಂಗಳೂರು: ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಶಿಕ್ಷೆ ಪ್ರಮಾಣವನ್ನು ಶನಿವಾರ (ಆ.02) ಮಧ್ಯಾಹ್ನ 2.45ಕ್ಕೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ […]
ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳಿಸಿದ ಮೂವರು ಸಿಸಿಬಿ ಪೊಲೀಸರಿಂದ ಅಂದರ್
ಬೆಂಗಳೂರು : ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಮಾಡಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಓರ್ವ, ಚಿತ್ರದುರ್ಗದ ಮೂಲದ ಓರ್ವ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. […]
ಸಾರಿಗೆ ನೌಕರರ ಮುಷ್ಕರಕ್ಕೆ ಟಕ್ಕರ್ ಕೊಡಲು ಮುಂದಾದ ರಾಜ್ಯ ಸರ್ಕಾರ
ಬೆಂಗಳೂರು : ಸುಮಾರು 38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ […]
ಹೊಸನಗರ : ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ಗೆ ವಿಷ ಬೆರೆಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ
ಹೊಸನಗರ : ಹೊಸನಗರದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ಗೆ ಕೀಟನಾಶಕ ಬೆರೆಸಿದ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ […]
ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆಗೆ ಶರಣು
ಕಾರವಾರ: `ಕಾಮಿಡಿ ಕಿಲಾಡಿಗಳು’ ಶೋ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾನಸಿಕ ಆರೋಗ್ಯ ಹದಗೆಟ್ಟಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇವರು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನವರು. ಇಲ್ಲಿನ […]
ಪಂದ್ಯ ಆರಂಭಗೊಂಡ ಅರ್ಧ ಗಂಟೆಯಲ್ಲೇ ಭಾರತ ಆಲೌಟ್
ಲಂಡನ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 5ನೇ ಟೆಸ್ಟ್ನ ಮೊದಲ ಇನಿಂಗ್ಸ್ನಲ್ಲಿ ಭಾರತ 224 ರನ್ಗೆ ಆಲೌಟ್ ಆಗಿದೆ. ಮೊದಲ ದಿನದಾಟದ ಅಂತ್ಯಕ್ಕೆ 6 ವಿಕೆಟ್ಗೆ 204 ರನ್ ಗಳಿಸಿದ್ದ ಭಾರತ ಶುಕ್ರವಾರ ದ್ವಿತೀಯ ದಿನದಾಟದಲ್ಲಿ […]
