ಶಿವಮೊಗ್ಗ: ಜೋಗ್ ಫಾಲ್ಸ್ ನಲ್ಲಿ ಜಿಗಿದು ಆತ್ಮಹ*ತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ವ್ಯಾಪಾರಿಯೊಬ್ಬರಿಗೆ ಕಾರ್ಗಲ್ ಸಬ್ ಇನ್ಸ್ ಪೆಕ್ಟರ್ ಬುದ್ಧಿ ಹೇಳಿ ಆತ್ಮಹತ್ಯೆ ನಿರ್ಧಾರ ಬದಲಿಸುವಂತೆ ಮಾಡಿ ಆತನ ಊರಿಗೆ ಕಳುಹಿಸಿದ ಘಟನೆ ಜೋಗದಲ್ಲಿ ನಡೆದಿರುವ ಬಗ್ಗೆ […]
Month: August 2025
ಶಿವಮೊಗ್ಗ : ವಾರಂಟಿಯಿದ್ದರೂ ರಿಪೇರಿಗೆ ಹಣ ಕೇಳಿದ ಓಲಾ ಸರ್ವಿಸ್ ಸೆಂಟರ್ ಗೆ 67,348 ಪರಿಹಾರ ನೀಡಲು ಕೋರ್ಟ್ ಆದೇಶ
ಶಿವಮೊಗ್ಗ : ಶಂಕರಯ್ಯ, ಶಿವಮೊಗ್ಗ ಇವರು ವ್ಯವಸ್ಥಾಪಕರು, ಓಲಾ ಸರ್ವೀಸ್ ಸೆಂಟರ್ ಶಿವಮೊಗ್ಗ, ಎಂ.ಡಿ ಓಲಾ ಎಲೆಕ್ಟ್ರಿಕಲ್ ಟೆಕ್ನಾಲಾಜಿ ಪ್ರೈ.ಲಿ ಬೆಂಗಳೂರು ಹಾಗೂ ವ್ಯವಸ್ಥಾಪಕರು ಓಲಾ ಎಲೆಕ್ಟ್ರಿಕಲ್ ಟೆಕ್ನಾಲಾಜಿ ಪ್ರೈವೆಟ್ ಲಿ. ಬೆಂಗಳೂರು ಇವರ […]
ಭಾರೀ ಮಳೆ ಹಿನ್ನಲೆ, ನಾಳೆ ಸಾಗರ ತಾಲ್ಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿದ ತಹಶೀಲ್ದಾರ್
ಶಿವಮೊಗ್ಗ: ಜಿಲ್ಲೆಯಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಇಂದು ಕೂಡ ಮಳೆಯ ಆರ್ಭಟ ಮುಂದುವರೆದಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ಇಂದು […]
‘ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು’ : ರಾಹುಲ್ ಗಾಂಧಿ
ಮುಜಫರ್ ಪುರ್: ಕಳೆದ ಮೇ ತಿಂಗಳಲ್ಲಿ ಪಾಕಿಸ್ತಾನದೊಂದಿಗಿನ ಮಿಲಿಟರಿ ಸಂಘರ್ಷವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೇಳಿಕೊಂಡ ಕೇವಲ 5 ಗಂಟೆಗಳಲ್ಲಿ ಪ್ರಧಾನಿ ಮೋದಿ ನಿಲ್ಲಿಸಲು ಒಪ್ಪಿಕೊಂಡರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ […]
ಐಪಿಎಲ್ ವೃತ್ತಿ ಜೀವನಕ್ಕೆ ಹಠಾತ್ ವಿದಾಯ ಹೇಳಿ ಶಾಕ್ ನೀಡಿದ ಆರ್ ಅಶ್ವಿನ್!
ನವದೆಹಲಿ: ಭಾರತದ ಸ್ಪಿನ್ ದಿಗ್ಗಜ ರವಿಚಂದ್ರನ್ ಅಶ್ವಿನ್ ಅವರು ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ವೃತ್ತಿ ಜೀವನಕ್ಕೆ ಹಠಾತ್ ವಿದಾಯ ಹೇಳಿದ್ದಾರೆ. ಅವರು ಆಗಸ್ಟ್ 27 ರಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ […]
ಹುಂಡೈ ಕಾರಿನಲ್ಲಿ ತಾಂತ್ರಿಕ ಸಮಸ್ಯೆ : ಶಾರುಖ್ ಖಾನ್- ದೀಪಿಕಾ ಪಡುಕೋಣೆ ವಿರುದ್ಧ ಎಫ್ಐಆರ್ ದಾಖಲು
ಮುಂಬಯಿ: ಬಾಲಿವುಡ್ ತಾರೆಯರಾದ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಹಾಗೂ ಹುಂಡೈ ಕಂಪನಿಯ ಇತರ ಆರು ಜನರ ವಿರುದ್ಧ ವಾಹನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ. ಈ ನಟರು ಹುಂಡೈ ಕಂಪನಿಯ […]
ಶಿವಮೊಗ್ಗ ವಿಮಾನ ನಿಲ್ದಾಣದಿಂದ 1 ಲಕ್ಷ ಪ್ರಯಾಣಿಕರಿಗೆ ಸುಗಮ ಸೇವೆ, ಸದ್ಯದಲ್ಲೇ MRO ಆರಂಭ : ಸಚಿವ ಎಂ.ಬಿ ಪಾಟೀಲ
ಬೆಂಗಳೂರು: ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ನಿರ್ಮಿತವಾಗಿ, ನಾಗರಿಕ ವೈಮಾನಿಕ ಸೇವೆಗಳ ಕಾರ್ಯಾಚರಣೆ ನಡೆಸುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣವು ಮಂಗಳವಾರ ತನ್ನ ಎರಡನೆಯ ವಾರ್ಷಿಕೋತ್ಸವ ಆಚರಿಸಿತು. ಈ ಬಗ್ಗೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ […]
ಭಾರತದಲ್ಲಿ ಉತ್ಪಾದಿಸಿದ ಮೊದಲ ಮಾರುತಿ ಸುಜುಕಿ ಇ-ವಿಟಾರಾ ಕಾರಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ಗುಜರಾತ್: ದೇಶದಲ್ಲಿ ಕಂಪನಿಯ ಕಾರ್ಯಾಚರಣೆ ಸದೃಢಗೊಳಿಸಲು ಮುಂದಿನ ಐದರಿಂದ ಆರು ವರ್ಷದಲ್ಲಿ ₹70 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ವಾಹನ ತಯಾರಕ ಕಂಪನಿ ಸುಜುಕಿ ಮೋಟರ್ ಕಾರ್ಪೊರೇಷನ್ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ […]
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಆರೋಪಿ ಜಗ್ಗನ ಬಂಧಿಸಿದ ಸಿಐಡಿ ಪೊಲೀಸರು
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಮೊದಲನೇ ಆರೋಪಿ ಜಗದೀಶ್ ಅಲಿಯಾಸ್ ಜಗ್ಗನನ್ನು ತಿಂಗಳ ಬಳಿಕ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕೃತ್ಯ ಎಸಗಿದ ಬಳಿಕ ಜಗ್ಗ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಆರೋಪಿ ಸೆರೆಗೆ […]
ಗಾಯಗೊಂಡ ವಿದ್ಯಾರ್ಥಿ ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ
ಬೆಂಗಳೂರು: ದೇವನಹಳ್ಳಿ ಪಟ್ಟಣದ ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡದ ಕಿಟಕಿಯ ಸಜ್ಜಾ ಕುಸಿದು ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ […]
