Trending

ಶಿವಮೊಗ್ಗದ ನೂತನ ವಾರ್ತಾಧಿಕಾರಿಯಾಗಿ ಧನಂಜಯ ಅಧಿಕಾರ ಸ್ವೀಕಾರ

ಶಿವಮೊಗ್ಗ: ಜಿಲ್ಲೆಯ ವಾರ್ತಾಧಿಕಾರಿಯಾಗಿದ್ದಂತ ಮಾರುತಿ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಹೀಗಾಗಿ ಶಿವಮೊಗ್ಗ ಜಿಲ್ಲೆಯ ನೂತನ ವಾರ್ತಾಧಿಕಾರಿಯಾಗಿ ಧನಂಜಯ ಅಧಿಕಾರ ಸ್ವೀಕಾರಿಸಿದ್ದಾರೆ. ಶಿವಮೊಗ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯ ನಿರ್ದೇಶಕರಾಗಿ ಧನಂಜಯ […]

ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು ಮುಷ್ತಾಕ್

ಹಾಸನ: ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಹಲವರು ಅವರ ಆಯ್ಕೆಯನ್ನು ವಿರೋಧಿಸಿದ್ದರು. ಇಂತಹವರಿಗೆ ನನ್ನಷ್ಟು ಕನ್ನಡ ಬಳಸಿ ಸಾಧನೆ […]

ಸಾಗರದ ಮಾರಿಕಾಂಬಾ ಜಾತ್ರಾ ಮಹೋತ್ಸವ ಕ್ಕೆ ಮುಹೂರ್ತ ಫಿಕ್ಸ್

ಶಿವಮೊಗ್ಗ: ಜಿಲ್ಲೆಯ ಸುಪ್ರಸಿದ್ಧ ಜಾತ್ರಾ ಮಹೋತ್ಸವಗಳಲ್ಲಿ ಒಂದು ಸಾಗರದ ಮಾರಿಕಾಂಬ ಜಾತ್ರೆ. ಇದೀಗ ಸಾಗರದ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ದಿನಾಂಕ 03-02-2026ರಿಂದ ಸಾಗರದ ಮಾರಿಕಾಂಬಾ ಜಾತ್ರಾ ಮಹೋತ್ಸವ ನೆರವೇರಲಿದೆ. ಈ […]

ಎಸ್‌ಸಿ – ಎಸ್‌ಟಿ ಜನರ ಮೇಲಿನ ದೌರ್ಜನ್ಯ ಪ್ರಕರಣ : 60 ದಿನದೊಳಗೆ ಆರೋಪ ಪಟ್ಟಿ ಸಲ್ಲಿಸಲು ಸಿಎಂ ಸೂಚನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ […]

ಕೆಜಿಎಫ್ ಸಿನಿಮಾ ಖ್ಯಾತಿಯ ನಟ ದಿನೇಶ್ ಮಂಗಳೂರು ನಿಧನ

ಉಡುಪಿ: ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು ಅವರು ಇಂದು ಮುಂಜಾನೆ ಜಿಲ್ಲೆಯ ಕುಂದಾಪುರದ ಕೋಟೇಶ್ವರ ಸರ್ಜನ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ‘ಆ ದಿನಗಳು’, ‘ಕೆಜಿಎಫ್’, ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ […]

ಲಿಂಗನಮಕ್ಕಿಗೆ ಡ್ಯಾಂಗೆ ಬಾಗಿನ ಕೊಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವುದರಲ್ಲಿ ಅರ್ಥವಿಲ್ಲ : ಮಧು ಬಂಗಾರಪ್ಪ

ಶಿವಮೊಗ್ಗ : ರಾಜ್ಯಕ್ಕೆ ಅತಿಹೆಚ್ಚು ವಿದ್ಯುತ್ ಪೂರೈಕೆ ಮಾಡುವ ಲಿಂಗನಮಕ್ಕಿ ಜಲಾಶಯ ತುಂಬಿರುವುದು ರಾಜ್ಯದಲ್ಲಿ ಮಳೆಬೆಳೆ ಸಮೃದ್ದವಾಗಿ ಆಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಲಿಂಗನಮಕ್ಕಿಗೆ ಜಲಾಶಯಕ್ಕೆ ಬಾಗಿನ ಕೊಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವುದು ಅರ್ಥವಿಲ್ಲದ ಮಾತು.ಎಲ್ಲರೂ […]

ಕಸಾಪ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಮಹೇಶ ಜೋಶಿ ಗೈರು

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಕಸಾಪ ಅಧ್ಯಕ್ಷ ಮಹೇಶ ಜೋಶಿ ಗೈರಾಗಿದ್ದರು. ಈ ವಿಚಾರ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಸಮ್ಮೇಳನಕ್ಕೆ ಬಿಡುಗಡೆಯಾದ ₹30 ಕೋಟಿ […]

ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯವರಿಗೆ ದೊಡ್ಡ ಮುಖಭಂಗ : ಸಚಿವ ಚಲುವರಾಯಸ್ವಾಮಿ

ಮಂಡ್ಯ: ‘ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯವರಿಗೆ ದೊಡ್ಡ ಮುಖಭಂಗ ಆಗಿದೆ. ಸೌಜನ್ಯ ಸತ್ತಾಗ ಆರ್‌. ಅಶೋಕ್ ಗೃಹ ಸಚಿವರಾಗಿದ್ದರು. ಅಂದೇ ಸೂಕ್ತ ತನಿಖೆ ಮಾಡಬಹುದಿತ್ತು. ಧರ್ಮಸ್ಥಳದ ಬಗ್ಗೆ ಮಾತನಾಡಲು ಬಿಟ್ಟಿದ್ದು ಮಹಾ ಅಪರಾಧ’ ಎಂದು ಕೃಷಿ […]

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ : ಶಾಸಕ ಯತ್ನಾಳ ಆಕ್ಷೇಪ

ವಿಜಯಪುರ: ‘ಬಾನು ಮುಷ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ನಾನು ವೈಯಕ್ತಿಕವಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ […]

ಭದ್ರಾವತಿ : ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆಗೈದ ಶಿಕ್ಷಕಿ ಹಾಗೂ ಪ್ರಿಯಕರನಿಗೆ ಮರಣದಂಡನೆ – ಏನಿದು ಪ್ರಕರಣ..?

ಭದ್ರಾವತಿ: ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ ಶಿಕ್ಷಕಿಗೆ ಮರಣದಂಡನೆ ವಿಧಿಸಲಾಗಿದೆ. ಭದ್ರಾವತಿ ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ಶನಿವಾರ ತೀರ್ಪು ಪ್ರಕಟಿಸಿದ್ದಾರೆ. […]

[pj-news-ticker]