Trending

ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೆಸರಲ್ಲಿ ಸರ್ಕಾರಿ ನೌಕರರಿಗೆ ವಂಚನೆ : ಆರೋಪಿ ಅರೆಸ್ಟ್

ಶಿವಮೊಗ್ಗ: ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರಿ ನೌಕರರಿಗೆ ವರ್ಗಾವಣೆ ಮಾಡಿಸಿಕೊಡುವುದಾಗಿ ವಂಚಿಸುತ್ತಿದ್ದ ಆರೋಪಿಯನ್ನು ಶಿವಮೊಗ್ಗದ ಜಯನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಘುನಾಥ್ ಎಂದು ಗುರುತಿಸಲಾಗಿದೆ. ಕಳೆದ […]

ಹೆರಿಗೆ ಸಮಯದಲ್ಲಿ ಮೃತಪಟ್ಟ ಶಿಶುವನ್ನು ಚೀಲದಲ್ಲಿ ಹಾಕಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ತಂದೆ

ಉತ್ತರ ಪ್ರದೇಶ: ಹೆರಿಗೆಯ ಸಮಯದಲ್ಲಿ ಸರಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷದಿಂದ ಕೊನೆಯುಸಿರೆಳೆದ ತನ್ನ ನವಜಾತ ಶಿಶುವನ್ನು ಚೀಲದಲ್ಲಿ ಹೊತ್ತುಕೊಂಡು ವ್ಯಕ್ತಿಯೊಬ್ಬ ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಬೆಳಕಿಗೆ ಬಂದಿದೆ. […]

ನದಿಯಲ್ಲಿ ಹೆಣಗಳಿಂದ ಚಿನ್ನ ಕದಿಯುತ್ತಿದ್ದ ʻಚಿನ್ನಯ್ಯʼ : ಮುಸುಕುಧಾರಿಯ ಮುಖವಾಡ ಬಯಲು!

ಮಂಗಳೂರು: ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತಿಟ್ಟಿದ್ದೇನೆ ಎಂದು ದೂರು ನೀಡಿದ್ದ ಮುಸುಕುಧಾರಿಯನ್ನು ವಿಶೇಷ ತನಿಖಾ ತಂಡ ಬಂಧಿಸಿ, ಆತನ ಹೆಸರು, ಊರು, ಹಿನ್ನೆಲೆಯನ್ನು ಬಹಿರಂಗಪಡಿಸಿದೆ. ನೂರಾರು ಶವಗಳನ್ನು ತಾನೇ ಹೂತಿರುವುದಾಗಿ ಮತ್ತು ಹೂಳುವಾಗ ಶವಗಳು ಕೊಲೆ […]

ಅಕ್ರಮ ಬೆಟ್ಟಿಂಗ್ ಕಂಪನಿ ಪ್ರಕರಣ : ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ‘ಪಪ್ಪಿ’ಯನ್ನು ಬಂಧಿಸಿದ ಇ.ಡಿ

ನವದೆಹಲಿ: ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ (ಪಪ್ಪಿ) ಅವರನ್ನು ಸಿಕ್ಕಿಂನಲ್ಲಿ ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಶನಿವಾರ ತಿಳಿಸಿದೆ. ಶುಕ್ರವಾರ […]

ಪ್ರಿಯಕರನಿಗಾಗಿ ಮುದ್ದೆಯಲ್ಲಿ ವಿಷ ಹಾಕಿ ಅತ್ತೆಯನ್ನೇ ಕೊಂದ ಸೊಸೆ!

ಚಿಕ್ಕಮಗಳೂರು: ಮಹಿಳೆಯೊಬ್ಬಳು ತನ್ನ ಪ್ರಿಯಕರನಿಗಾಗಿ ಸ್ವಂತ ಅತ್ತೆಯನ್ನೇ ಮುದ್ದೆಯಲ್ಲಿ ವಿಷ ಹಾಕಿ ಕೊಂದಿರುವುದು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದ ತಡಗ ಗ್ರಾಮದಲ್ಲಿ ನಡೆದಿದೆ. ಅಶ್ವಿನಿ ಎಂಬ ಮಹಿಳೆ ಅತ್ತೆ ದೇವೀರಮ್ಮ(75) ಅವರನ್ನು ಕೊಲೆ ಮಾಡಿದ್ದಾಳೆ. ಅಶ್ವಿನಿ […]

ಮುಸುಕುಧಾರಿ ಬಂಧನ ನಿಜ, ಇದರ ಹಿಂದಿರುವ ಜಾಲ ಪತ್ತೆಗೆ ಕ್ರಮ : ಜಿ. ಪರಮೇಶ್ವರ್‌

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿದ್ದ ಪ್ರಕರಣದಲ್ಲಿ ಮುಸುಕುಧಾರಿ ಬಂಧನ ಆಗಿರುವುದು ನಿಜ ಎಂದು ಗೃಹ ಸಚಿವ ಜಿ. ಪರಮೇಶ್ವರ್‌  ಖಚಿತಪಡಿಸಿದ್ದಾರೆ. ಗೃಹ ಸಚಿವರು ಈ ಪ್ರಕರಣದ ಕ್ಷಣಕ್ಷಣದ ಬೆಳವಣಿಗೆಗಳ […]

ಬಿಜೆಪಿ MP ಹೆಸರು ಬರೆದಿಟ್ಟು ಕಾರು ಚಾಲಕ ಬಾಬು ಆತ್ಮಹತ್ಯೆ ಕೇಸಿಗೆ ಬಿಗ್ ಟ್ವಿಸ್ಟ್

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರು ಚಾಲಕನಾಗಿದ್ದ ಬಾಬು ಜಿಲ್ಲಾಡಳಿತ ಭವನದ ಆವರಣದಲ್ಲಿ ಮರಕ್ಕೆ ನೇಣಿಗೆ ಶರಣಾಗಿದ್ದ. ಆತನ ಕಾರಿನಲ್ಲಿ ಪತ್ತೆಯಾದ ಡೆತ್ ನೋಟ್ ನಲ್ಲಿ ನನ್ನ ಸಾವಿಗೆ […]

ಉದ್ಘಾಟನೆಗೊಂಡ ಸಿಗಂದೂರು ಸೇತುವೆ ಮೇಲೆ ವೀಲಿಂಗ್… ಪೊಲೀಸರಿಂದ 5000 ದಂಡ!

ಸಾಗರ: ತಾಲೂಕಿನಲ್ಲಿ ನೂತನವಾಗಿ ಲೋಕಾರ್ಪಣೆಯಾಗಿರುವ ಎರಡು ಕಿಮೀ ಉದ್ದದ ಸಿಗಂದೂರು ಸೇತುವೆಯ ಮೇಲೆ ವೀಲಿಂಗ್ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದನ್ನು ಗಮನಿಸಿದ ಪೊಲೀಸರು ವಿಡಿಯೋದ ಜಾಡು ಅನುಸರಿಸಿ ವೀಲಿಂಗ್ ಚಾಲಕನಿಗೆ ಐದು ಸಾವಿರ […]

‘BMTC ಬಸ್ ಚಾಲಕ’ರೇ ಹುಷಾರ್.! ಅಪಘಾತ ಮಾಡಿದ್ರೆ ಸಸ್ಪೆಂಡ್, ಕೆಲಸದಿಂದ ವಜಾ, ಇಂದಿನಿಂದಲೇ ಹೊಸ ರೂಲ್ಸ್

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ ಚಾಲಕರಿಂದ ಉಂಟಾಗುವಂತ ಅಪಘಾತ ತಡೆಗೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ಅಪಘಾತ ಎಸಗಿದ್ರೆ ಮೊದಲ ಸಲಕ್ಕೆ ಸಸ್ಪೆಂಡ್, ಎರಡನೇ ಸಲಕ್ಕೆ ಕೆಲಸದಿಂದಲೇ ವಜಾಗೊಳಿಸುವಂತ ನಿಯಮವನ್ನು ಜಾರಿಗೊಳಿಸಲಾಗುತ್ತಿದೆ. […]

ಸಿಂಗದೂರುಸೇತುವೆ ನೋಡುವ ಆಸೆಯಲ್ಲಿದ್ದವರಿಗೆ KSRTC ಗುಡ್ ನ್ಯೂಸ್ : ಬೆಂಗಳೂರಿಂದ ಬಸ್ ವ್ಯವಸ್ಥೆ

ಬೆಂಗಳೂರು: ಸಿಂಗದೂರು ಕೇಬಲ್ ಬ್ರಿಡ್ಜ್ ಉದ್ಘಾಟನೆಯ ಬಳಿಕ ನೋಡೋದಕ್ಕೆ ತೆರಳೋರ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರಿನಿಂದ ಸಿಗಂದೂರು ಸೇತುವೆ ನೋಡೋ ಪ್ಲಾನ್ ಮಾಡಿದ್ದರೇ, ಕೆ ಎಸ್ ಆರ್ ಟಿಸಿ ನೇರವಾಗಿ ಬಸ್ ಸಂಚಾರದ ವ್ಯವಸ್ಥೆ ಮಾಡಿ […]

[pj-news-ticker]