Trending

‘ಬೂಕರ್’ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಪ್ರತಿಷ್ಟಿತ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ […]

ಜಗತ್ತಿನ ಹಿರಿಯ ಮಹಿಳೆಯ 116ನೇ ವರ್ಷದ ಜನ್ಮ ದಿನಾಚರಣೆ

ಲಂಡನ್‌: ಜಗತ್ತಿನ ಹಿರಿಯ ವ್ಯಕ್ತಿ ಎನಿಸಿಕೊಂಡಿರುವ ಬ್ರಿಟನ್‌ ಮಹಿಳೆ ಎಥೆಲ್ ಕ್ಯಾಟೆರ್‌ಹ್ಯಾಮ್ ಅವರು ಗುರುವಾರ ತಮ್ಮ 116ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದಾರೆ. 1909ರ ಆಗಸ್ಟ್ 21ರಂದು ಇಂಗ್ಲೆಂಡ್‌ನಲ್ಲಿ ಜನಿಸಿದ್ದ ಕ್ಯಾಟೆರ್‌ಹ್ಯಾಮ್ ಅವರು ಪ್ರಸ್ತುತ ಜಗತ್ತಿನ ಅತ್ಯಂತ […]

ಹೊಳೆಹೊನ್ನೂರು : ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ, ವ್ಯಕ್ತಿಯ 2 ಪಾದಗಳು ಅರ್ಧಕ್ಕೆ ಮುರಿತ

ಹೊಳೆಹೊನ್ನೂರು: ರಸ್ತೆ ದಾಟುವಾಗ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರ 2 ಪಾದಗಳು ಅರ್ಧಕ್ಕೆ ಮುರಿದ ಘಟನೆ ಯಡೇಹಳ್ಳಿ ಮತ್ತು ಕೈಮರ ಗ್ರಾಮಗಳ ಮಧ್ಯೆ ಕೈಮರ ಸರ್ಕಲ್‌ನಲ್ಲಿ ಆ.21ರ ಗುರುವಾರ ನಡೆದಿದೆ. ತಿಪ್ಪೇರುದ್ರ ಸ್ವಾಮಿ ಗಾಯಗೊಂಡವರು. […]

ಟಿಫಿನ್ ಬಾಕ್ಸ್‌ನಲ್ಲಿ ಬಂದೂಕು ತಂದು ಶಿಕ್ಷಕನ ಮೇಲೆ ಗುಂಡಿನ ದಾಳಿ ನಡೆಸಿದ ವಿದ್ಯಾರ್ಥಿ

ಡೆಹ್ರಾಡೂನ್: ತರಗತಿ ನಡೆಯುತ್ತಿರುವ ವೇಳೆಯೇ ವಿದ್ಯಾರ್ಥಿಯೊಬ್ಬ ಶಿಕ್ಷಕನ ಮೇಲೆ ಗುಂಡು ಹಾರಿಸಿರುವ ಘಟನೆ ಉತ್ತರಾಖಂಡದ ಉಧಮ್ ಸಿಂಗ್ ನಗರದಲ್ಲಿ ಬುಧವಾರ (ಆ.20) ನಡೆದಿದೆ. ಇಲ್ಲಿನ ಖಾಸಗಿ ಶಾಲೆಯ ಭೌತಶಾಸ್ತ್ರ ಅಧ್ಯಾಪಕರಾಗಿರುವ ಗಂಗನ್‌ದೀಪ್ ಸಿಂಗ್ ಕೊಹ್ಲಿ ಗುಂಡಿನ […]

ದೇಗುಲದಲ್ಲಿ ಕಸಗೂಡಿಸುತ್ತಿದ್ದ.. ಸುಳ್ಳುಗಾರ, ಮೋಸಗಾರ, ಸೋಮಾರಿ : ಮುಸುಕುದಾರಿ ಪತ್ನಿಯ ಸ್ಫೋಟಕ ಹೇಳಿಕೆ

ಮಂಡ್ಯ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದಲ್ಲಿ ಪ್ರಮುಖ ಸಾಕ್ಷಿದಾರ ಎಂದು ಹೇಳಿಕೊಂಡಿರುವ ಮುಸುಕುದಾರಿಯ ಕುರಿತು ಆತನ ಪತ್ನಿಯೇ ನೀಡಿರುವ ಹೇಳಿಕೆಗಳು ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ನೂರಾರು ಶವ ಹೂತಿರುವುದಾಗಿ […]

ಶಿವಮೊಗ್ಗ: ಕುಂಟ ಎಂದು ಅಪಹಾಸ್ಯ ಮಾಡುತ್ತಿದ್ದ ಸಹೋದರನ ಕೊಲೆ

ಶಿವಮೊಗ್ಗ: ಅಪಘಾತದಲ್ಲಿ ಕಾಲಿಗಾದ ಗಾಯದಿಂದ ಕುಂಟುತ್ತಾ ಸಾಗುತ್ತಿರುವುದಕ್ಕೆ ಹೀಯಾಳಿಸುತ್ತಿದ್ದುದರಿಂದ ಕೋಪಗೊಂಡ ವ್ಯಕ್ತಿಯೊಬ್ಬ ತನ್ನ ಸಹೋದರನಿಗೆ ಚಾಕುವಿನಿಂದ ಇರಿದು ಕೊಂದ ಘಟನೆ ಶಿವಮೊಗ್ಗದ ಪ್ರಿಯಾಂಕ ಬಡಾವಣೆಯಲ್ಲಿ ನಡೆದಿದೆ. ಕೊಲೆ ಆರೋಪಿ ಹನುಮಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. […]

ಆ.27 ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್ / ಸಿಡಿಮದ್ದು ನಿಷೇಧ : ಶಿವಮೊಗ್ಗ DC ಆದೇಶ

ಶಿವಮೊಗ್ಗ: ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ದಿನಾಂಕ:27-08-2025 ರಿಂದ 15-09-2025 […]

ಪ್ರೀತಿ ನಿರಾಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿ

ಭೋಪಾಲ್: ಒನ್‌ಸೈಡ್ ಲವ್ ಮತ್ತು ವೈಯಕ್ತಿಕ ದ್ವೇಷದಿಂದ ಮಧ್ಯಪ್ರದೇಶದ ನರಸಿಂಗ್‌ಪುರ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಸಲೆನ್ಸ್ ಸ್ಕೂಲ್‌ನ ವಿದ್ಯಾರ್ಥಿ ತನ್ನ ಶಿಕ್ಷಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ನಡೆದಿದೆ. […]

‘ಸ್ಪೂರ್ತಿ’ಗೆ ಬೆಳ್ಳಿಯ ಸಂಭ್ರಮ

ಸಾಮಾಜಿಕ ಬದಲಾವಣೆಯ ಆಶಯಗಳನ್ನು ಇಟ್ಟುಕೊಂಡು ಸಮಾಜದಲ್ಲಿ ಹುಟ್ಟಿಕೊಳ್ಳುವ ಅದೆಷ್ಟೋ ಸಂಘ ಸಂಸ್ಥೆಗಳು ಮೂರ್ನಾಲ್ಕು ವರ್ಷ ಕಳೆಯುವುದರೊಳಗಾಗಿ ಹತ್ತಾರು ಸಮಸ್ಯೆಗಳ ಸುಳಿಗೆ ಸಿಲುಕಿ, ನಲುಗಿ ಹೋಗಿರುವ ಸಂಗತಿಗಳನ್ನು ನಾವೆಲ್ಲರೂ ಗಮನಿಸಿದ್ದೇವೆ. ಆದರೆ ಸಮಸ್ಯೆಗಳನ್ನೇ ಸವಾಲಾಗಿ ಸ್ವೀಕರಿಸಿ, […]

ಶಿವಮೊಗ್ಗ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ : ಮೆಡಿಕಲ್‌ ವಿದ್ಯಾರ್ಥಿಗಳಿಬ್ಬರು ಮೃತ್ಯು

ಶಿವಮೊಗ್ಗ : ನಗರದಲ್ಲಿ ದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸರ್ಕ್ಯೂಟ್ ಹೌಸ್ ಸರ್ಕಲ್ ಬಳಿ ಹಾಲಿ ನ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಎಂಬಿಬಿಎಸ್ […]

[pj-news-ticker]