Trending

ಧರ್ಮಸ್ಥಳ ವಿರುದ್ಧದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ : ಗಾಲಿ ಜನಾರ್ಧನ ರೆಡ್ಡಿ

ಧರ್ಮಸ್ಥಳದ : ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಹಿಂದೆ ಕಾಂಗ್ರೆಸ್ ಸಂಸದ, ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಕೈವಾಡವಿದೆ ಎಂದು ಶಾಸಕ ಗಾಲಿ ಜನಾರ್ಧನ ರೆಡ್ಡಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿದ […]

‘3 ಈಡಿಯಟ್ಸ್’ ಖ್ಯಾತಿಯ ಬಾಲಿವುಡ್ ಹಿರಿಯ ನಟ ಅಚ್ಯುತ್‌ ಪೋತ್ದಾರ್ ನಿಧನ

ಥಾಣೆ: ಬಾಲಿವುಡ್‌ ಹಿರಿಯ ನಟ ಅಚ್ಯುತ್‌ ಪೋತ್ದಾರ್ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು ಜ್ಯೂಪಿಟರ್‌ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸೋಮವಾರ ಸಂಜೆ ಅಚ್ಯುತ್‌ […]

ಕೇಂದ್ರ ಸರ್ಕಾರದ ಸಾಲ ಕಳೆದ 10 ವರ್ಷಗಳಲ್ಲಿ ₹130 ಲಕ್ಷ ಕೋಟಿ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರದ ಸಾಲ ಕಳೆದ 10 ವರ್ಷಗಳಲ್ಲಿ ₹130 ಲಕ್ಷ ಕೋಟಿ ಹೆಚ್ಚಳ ಆಗಿದೆ. ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸಂಸದ ಡಾ.ಎಂ.ಕೆ. ವಿಷ್ಣು ಪ್ರಸಾದ್‌ ಸೋಮವಾರ ಕೇಳಿದ ಪ್ರಶ್ನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ […]

ಈ ವರ್ಷ 5 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್​​ಕೆಜಿ, ಯುಕೆಜಿ ಕಾರ್ಯಾರಂಭ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು. […]

ಬೀದಿ ನಾಯಿ ದಾಳಿಯಿಂದ ರೇಬೀಸ್ ಕಾಯಿಲೆಗೆ ತುತ್ತಾಗಿ ಬಾಲಕಿ ಸಾವು, ಕುಟುಂಬಸ್ಥರ ಆಕ್ರಂದನ

ದಾವಣಗೆರೆ: ನಗರದಲ್ಲಿ ಬೀದಿ ನಾಯಿಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಮಕ್ಕಳು, ವೃದ್ಧರು ಎನ್ನದೇ ಬೀದಿ ನಾಯಿಗಳು ದಾಳಿ ಮಾಡ್ತಿರುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಜನಸಾಮಾನ್ಯರು ಬೀದಿ ನಾಯಿ ಹಾವಳಿಗೆ ಕಡಿವಾಣ ಹಾಕಿ ಎಂದು […]

ಸೊರಬದ ತಳೇಬೈಲಿನಲ್ಲಿ ಭಾರೀ ಮಳೆಗೆ ಮನೆ ಕುಸಿತ, ಬೀದಿಗೆ ಬಿದ್ದ ಕುಟುಂಬ

ಶಿವಮೊಗ್ಗ: ಜಿಲ್ಲೆಯಲ್ಲಿ ಎಡಬಿಡದೇ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಕೂಡ ಘೋಷಣೆ ಮಾಡಲಾಗಿದೆ. ಇದರ ನಡುವೆ ಮಳೆಯಿಂದಾಗಿ ಸೊರಬ ತಾಲ್ಲೂಕಿನ ತಳೇಬೈಲಿನಲ್ಲಿ ವಾಸದ ಮನೆಯೊಂದು ಬಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕುವಂತೆ […]

ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ DC ಆದೇಶ

ಶಿವಮೊಗ್ಗ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು […]

ಶಿರಸಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಕಾಣೆ : ಪೊಲೀಸರಿಂದ ಹುಡುಕಾಟ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕಸ್ತೂರ್ಬಾ ನಗರದ ನಿವಾಸಿಗಳಾಗಿರುವ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.‌ 8ನೇ ತರಗತಿ ಹಾಗೂ 6ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯರು, ಚಿತ್ರಕಲೆ ತರಗತಿಗೆ […]

ಮತ್ತೆ ಒಂದಾದ ನಟ ಅಜಯ್ ರಾವ್ ಮತ್ತು ಪತ್ನಿ ಸಪ್ನ ದಂಪತಿ

ಬೆಂಗಳೂರು : ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಅವರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ಸಹ […]

ಮುಖ್ಯಮಂತ್ರಿ ಬದಲಾವಣೆ ಹೇಳಿಕೆ : ಶಾಸಕ ಬಸವರಾಜು ಶಿವಗಂಗಾಗೆ ಕಾಂಗ್ರೆಸ್ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಶಿಸ್ತು ಪಾಲನಾ ಸಮಿತಿ ಭಾನುವಾರ ನೋಟಿಸ್ ನೀಡಿದೆ. ‘ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಪಕ್ಷದಲ್ಲಿ ಗೊಂದಲ […]

[pj-news-ticker]