Trending

ಶಿವಮೊಗ್ಗ : ಕಾರಿನಲ್ಲಿ ಕಾಣಿಸಿಕೊಂಡ ಹೆಬ್ಬಾವು : ಕಾರು ಮಾಲೀಕರು ಶಾಕ್

ಶಿವಮೊಗ್ಗ : ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಕಾರಿನಲ್ಲಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದೆ. ಸ್ವಾಮಿ ವಿವೇಕಾನಂದ ಬಡಾವಣೆಯ ಶ್ವೇತಾ ಬಂಡಿ ಎಂಬುವರ ಮನೆಯಲ್ಲಿ ಪಾರ್ಕಿಂಗ್ ಮಾಡಿದ್ದ ಕಾರಿನಲ್ಲಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದೆ. ಹೆಬ್ಬಾವು ಪ್ರತ್ಯಕ್ಷದಿಂದ […]

ಸಾಗರ : ಓಮ್ನಿ- ಪಿಕಪ್ ಡಿಕ್ಕಿ- ಓರ್ವ ಸಾವು – ಎಂಟು ಜನರಿಗೆ ಗಾಯ

ಸಾಗರ: ತಾಲ್ಲೂಕಿನ ತಾಳಗುಪ್ಪ ಸಮೀಪದ ಬಲೆಗಾರು ತಿರುವಿನಲ್ಲಿ ಮಾರುತಿ ಓಮ್ನಿ ಮತ್ತು ಪಿಕಪ್ ನಡುವೆ ಅಪಘಾತ ನಡೆದಿದ್ದು, ಓರ್ವ ಮೃತಪಟ್ಟು ಎಂಟು ಜನ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್‌ಪುರ ತಾಲ್ಲೂಕಿನ […]

ಮೆಗ್ಗಾನ್ ಆಸ್ಪತ್ರೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಶಿವಮೊಗ್ಗ : ಮೆಗ್ಗಾನ್‌ ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಮಗುವಿನ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಮೆಗ್ಗಾನ್‌ ಆಸ್ಪತ್ರೆಯ ಪ್ರಸೂತಿ ಮತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ಗಂಡು ಮಗುವಿನ […]

ಸಾಗರ : ಸಿಲಿಂಡರ್ ಸ್ಪೋಟ – ಓರ್ವ ವ್ಯಕ್ತಿಗೆ ಗಂಭೀರ ಗಾಯ

ಸಾಗರ :  ನಗರದ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಗಾಯಾಳು ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸಾಗರದ ಆದಿಶಕ್ತಿ ನಗರದಲ್ಲಿ ಗ್ಯಾಸ್ ಸಿಲಿಂಡರ್ ನಲ್ಲಿ ಗ್ಯಾಸ್ […]

ಉಪ ರಾಷ್ಟ್ರಪತಿ ಚುನಾವಣೆ: ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರು?

ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಗೆ ಒಂದು ತಿಂಗಳಿಗಿಂತ ಕಡಿಮೆ ಅವಧಿ ಇರುವಂತೆಯೇ ಬಿಜೆಪಿ ತನ್ನ ಅಭ್ಯರ್ಥಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯೋನ್ಮುಖವಾಗಿದೆ. ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ […]

ಸ್ಯಾಂಡಲ್‌ವುಡ್‌ ನಟ ಅಜಯ್‌ ರಾವ್‌ ದಾಂಪತ್ಯದಲ್ಲಿ ಬಿರುಕು : ಡಿವೋರ್ಸ್‌ಗೆ ಅರ್ಜಿ

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ಜೋಡಿಯ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ. ಕನ್ನಡ ಚಿತ್ರರಂಗದ ಜನಪ್ರಿಯ ನಟ ಅಜಯ್ ರಾವ್ ಮತ್ತು ಅವರ ಪತ್ನಿ ಸ್ವಪ್ನಾ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಆ ಮೂಲಕ ಇವರಿಬ್ಬರ 11 ವರ್ಷಗಳ ದಾಂಪತ್ಯ […]

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದ ಪ್ರಕರಣ : ಆರ್​ಟಿಐ ಮಾಹಿತಿಯಲ್ಲೇನಿದೆ ನೋಡಿ

ಮಂಗಳೂರು : ಒಂದೆಡೆ ಧರ್ಮಸ್ಥಳದ ವಿವಿಧ ಕಡೆಗಳಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ ಹೇಳಿರುವ ಅನಾಮಿಕನ ದೂರಿನ ಮೇರೆಗೆ ಎಸ್​ಐಟಿ ತನಿಖೆ ಪ್ರಗತಿಯಲ್ಲಿದೆ. ಉತ್ಖನನವೂ ನಡೆಯುತ್ತಿದೆ. ಮತ್ತೊಂದೆಡೆ, ಧರ್ಮಸ್ಥಳ ಪರಿಸರದಲ್ಲಿ ಶವಗಳನ್ನು ಹೂಳಲಾಗಿರುವ ಬಗ್ಗೆ ಮಾಹಿತಿ ಹಕ್ಕು […]

ನಿರಂತರ ಮಳೆ : ಕುಸಿದ ಮನೆಯ ಅವಶೇಷಗಳಡಿಯಲ್ಲಿ ಸಿಲುಕಿದ್ದ ದಂಪತಿ ರಕ್ಷಣೆ

ದಾವಣಗೆರೆ: ಇಲ್ಲಿನ ಮೆಹಬೂಬ್ ನಗರದಲ್ಲಿ ಕುಸಿದ ಮನೆಯ ಅವಶೇಷಗಳಡಿಯಲ್ಲಿ ಸಿಲುಕಿದ್ದ ವೃದ್ಧ ದಂಪತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಶುಕ್ರವಾರ ರಕ್ಷಣೆ ಮಾಡಿದ್ದಾರೆ.‌ ಮೆಹಬೂಬ್ ನಗರದ ನಿವಾಸಿ ಬುಡೆನ್ ಸಾಬ್ (80) ಹಾಗೂ ಅವರ ಪತ್ನಿ […]

ರಾಜ್ಯಾದ್ಯಂತ ಖಾಲಿ ಇರುವ 16,000 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ : ರಾಜ್ಯಾದ್ಯಂತ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಅಂದಾಜು 16000 ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ […]

ಪರಪ್ಪನ ಅಗ್ರಹಾರದ ಜೈಲಿನಲ್ಲಿ ದರ್ಶನ್‌ : ನಟನ ವಿಚಾರಣಾಧೀನ ಕೈದಿ ನಂಬರ್‌ ಎಷ್ಟು ಗೊತ್ತಾ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿ ಏಳು ಮಂದಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ಗುರುವಾರ ಜಾಮೀನನ್ನು ರದ್ದು ಮಾಡಿ ಜೈಲಿಗೆ ಕಳುಹಿಸುವಂತೆ ಆದೇಶ ಹೊರಡಿಸಿದೆ. ಜಾಮೀನು ರದ್ದು ಮಾಡಿದ ನಂತರ ನಟ […]

[pj-news-ticker]