Trending

ತಂದೆ ಸಾವಿನಿಂದ ಮಗನ ಕೊಲೆ ಬೆಳಕಿಗೆ : ಮನೆಯ ಹಿಂಭಾಗವೇ ಪತ್ತೆಯಾಯ್ತು 2 ವರ್ಷ ಹಿಂದಿನ ಅಸ್ಥಿಪಂಜರ!

ಹಾಸನ: ತಂದೆಯ ಅಂತ್ಯ ಸಂಸ್ಕಾರಕ್ಕೆ ಮಗ ಬಾರದ ಹಿನ್ನೆಲೆ ಹುಡುಕಾಟ ನಡೆಸಿದಾಗ ಮಗನ ಕೊಲೆ ಪ್ರಕರಣ ಬೆಳಕಿಗೆ ಬಂದಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಸಂತಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಣದ ವಿವಾದದಲ್ಲಿ ತಂದೆಯೇ ಮಗನನ್ನು ಕೊಂದು, […]

ಶಿವಮೊಗ್ಗ: ಅಂಗವೈಕಲ್ಯ ಸರ್ಟಿಫಿಕೇಟ್ ಮಾಡಿಕೊಡಲು ಲಂಚ : ಲೋಕಾ ಬಲೆಗೆ ಬಿದ್ದ ಮೆಗ್ಗಾನ್ ಆಸ್ಪತ್ರೆ ಕ್ಲರ್ಕ್

ಶಿವಮೊಗ್ಗ: ಅಂಗವೈಕಲ್ಯ ಸರ್ಟಿಫಿಕೇಟ್ ಮಾಡಿಕೊಡಲು 1,500 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮೆಗ್ಗಾನ್ ಬೋಧನಾ ಆಸ್ಪತ್ರೆ ಕ್ಲರ್ಕ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಕ್ಲರ್ಕ್ ನೀಲಕಂಠೇಗೌಡ ಬಲೆಗೆ ಬಿದ್ದವ. ಸಾಗರ ತಾಲ್ಲೂಕಿನ ಅಂದಾಸುರ ಗ್ರಾಮದ ನಾಗರಾಜ […]

ಬೆಂಗಳೂರಿನಲ್ಲಿ ನಾಯಿಗಳ ದಾಳಿಯಿಂದ ತಪ್ಪಿಸಲು ಹೋಗಿ ಮನೆಯೊಂದರ ಕಾಂಪೌಂಡ್ ಹಾರಿದ ಟೆಕ್ಕಿ, ಕಳ್ಳ ಎಂದ ಮನೆಯವರು

ಬೆಂಗಳೂರು: ಬೆಂಗಳೂರಿನಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ. ಈ ವರ್ಷದ ಮೊದಲ ಏಳು ತಿಂಗಳಲ್ಲಿ ಕರ್ನಾಟಕದಲ್ಲಿ 2.81 ಲಕ್ಷ ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ. ಇತ್ತ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ನಾಯಿ ಕಡಿತ ಪ್ರಕರಣ ಹೆಚ್ಚಾಗಿದೆ. ಇದೀಗ […]

ತೀರ್ಥಹಳ್ಳಿ : ದೇವಸ್ಥಾನದ ಕಳ್ಳತನಕ್ಕೆ ಬಂದ ಮಾಸ್ಕ್ ಮ್ಯಾನ್..!

ತೀರ್ಥಹಳ್ಳಿ: ಶ್ರೀ ರಾಮೇಶ್ವರ ದೇವಸ್ಥಾನದ ಅಕ್ಕ ಪಕ್ಕದಲ್ಲಿ ಇರುವ ದೇವಸ್ಥಾನಗಳಿಗೆ ಕನ್ನ ಹಾಕುವ ಸಲುವಾಗಿ ಮಾಸ್ಕ್ ಮ್ಯಾನ್ ಒಬ್ಬ ಬಂದು ದೇವಸ್ಥಾನದ ಬಾಗಿಲು ಮುರಿದು ಕಳ್ಳತನ ಮಾಡಲು ಯತ್ನಿಸಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.. ಪಟ್ಟಣದ ರಥಬೀದಿಯಲ್ಲಿರುವ […]

ಸಕ್ರೆಬೈಲು ಬಿಡಾರದ ಎರಡು ಆನೆ ಮರಿಗಳಿಗೆ ನಾಮಕರಣ

ಶಿವಮೊಗ್ಗ: ವಿಶ್ವ ಆನೆಗಳ ದಿನಾಚರಣೆ ಅಂಗವಾಗಿ ಮಂಗಳವಾರ ಸಕ್ರೆಬೈಲು ಆನೆಬಿಡಾರದ ಎರಡು ಆನೆ ಮರಿಗಳಿಗೆ ನಾಮಕರಣ ಮಾಡಲಾಯಿತು. ನೇತ್ರಾವತಿ ಆನೆಯ ಮರಿಗೆ ಚಾಮುಂಡಿ ಹಾಗೂ ಭಾನುಮತಿಯ ಮರಿಗೆ ತುಂಗಾ ಎಂದು ನಾಮಕರಣ ಮಾಡಲಾಯಿತು. ವಿಶ್ವ […]

ಧರ್ಮಸ್ಥಳ ಪ್ರಕರಣ : 13ನೇ ಜಾಗದಲ್ಲಿ ಅಗೆಯುವ ಕಾರ್ಯ ಆರಂಭ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣ ಸಂಬಂಧ ಸಾಕ್ಷಿ ದೂರುದಾರ ತೋರಿಸಿದ್ದ 13ನೇ ಜಾಗದಲ್ಲಿ ಯಂತ್ರದ ಮೂಲಕ ನೆಲವನ್ನು ಅಗೆಯುವ ಕಾರ್ಯ ಮಂಗಳವಾರ ಆರಂಭವಾಗಿದೆ. ಇಲ್ಲಿ ನೆಲವನ್ನು […]

ವಜಾ ಬಳಿಕ ರಾಜಣ್ಣ ಪ್ರತಿಕ್ರಿಯೆ : ಷಡ್ಯಂತ್ರ, ಪಿತೂರಿ ಇದೆ, ಕಾಲ ಬಂದಾಗ …

ಬೆಂಗಳೂರು: ”ನನ್ನನ್ನು ಸಚಿವ ಸಂಪುಟದಿಂದ ವಜಾ ಮಾಡಿರುವ ಹಿಂದೆ ಷಡ್ಯಂತ್ರ, ಪಿತೂರಿ ಇದೆ. ಕಾಲ ಬಂದಾಗ ಯಾರು, ಏನು ಎನ್ನುವುದನ್ನು ಹೇಳುತ್ತೇನೆ” ಎಂದು ಕೆ.ಎನ್. ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ”ಹೈಕಮಾಂಡ್ ಗೆ ಮುಜುಗರ ಮಾಡಲು ನಾನು […]

ಮಹಿಳೆಯ ದೇಹ ತುಂಡು, ತುಂಡಾಗಿ ಕತ್ತರಿಸಿದ ಪ್ರಕರಣ : ಕಿರುಕುಳಕ್ಕೆ ಬೇಸತ್ತು ಅತ್ತೆಯನ್ನೇ ಕೊಂದಿದ್ದ ಅಳಿಯ

ತುಮಕೂರು: ಮಹಿಳೆಯ ದೇಹ ತುಂಡು, ತುಂಡಾಗಿ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿ ಕೊಲೆಯಾದ ಮಹಿಳೆಯ ಅಳಿಯ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಬೆಳ್ಳಾವಿಯ ಲಕ್ಷ್ಮಿದೇವಮ್ಮ(42) ಅವರ ಕಿರುಕುಳ ತಾಳಲಾರದೆ ಅಳಿಯನೇ ಕೊಂದಿದ್ದ ಎಂಬ ವಿಚಾರ […]

ಕಂದಕಕ್ಕೆ ಬಿದ್ದ ಪಿಕ್‌ಅಪ್ ವಾಹನ : ದೇವಾಲಯಕ್ಕೆ ಹೊರಟಿದ್ದ ಏಳು ಜನರ ಸಾವು

ಪುಣೆ: ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಸಾಗುತ್ತಿದ್ದ ಪಿಕ್‌ಅಪ್‌ ವ್ಯಾನ್‌ ಕಂದಕಕ್ಕೆ ಬಿದ್ದ ಪರಿಣಾಮ ದೇವಸ್ಥಾನಕ್ಕೆ ಹೊರಟಿದ್ದ ಮಹಿಳೆಯರು ಹಾಗೂ ಮಕ್ಕಳನ್ನು ಒಳಗೊಂಡಂತೆ ಏಳು ಜನ ಸೋಮವಾರ ಮೃತಪಟ್ಟಿದ್ದಾರೆ. ಶ್ರಾವಣ ಮಾಸದ ಪ್ರಯುಕ್ತ ಖೇಡ್ ತಹಸಿಲ್‌ನಲ್ಲಿರುವ ಕುಂದೇಶ್ವರ […]

ಚುಣಾವಣಾ ಆಯೋಗದ ನೋಟಿಸ್‌ಗೆಲ್ಲ ನಾವು ಹೆದರೋದಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ಚುನಾವಣೆಗಳಲ್ಲಿ ಏನು ತಪ್ಪಾಗಿದೆ ಎಂದು ರಾಜಕೀಯ ನಾಯಕರಾದ ನಾವುಗಳು ಚುನಾವಣಾ ಆಯೋಗಕ್ಕೆ ತಿಳಿಸಿದ್ದೇವೆ. ಅವರೇ ಈ ತಪ್ಪುಗಳನ್ನು ಬಗೆಹರಿಸಬೇಕು ಹಾಗೂ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಈ ಕೆಲಸ ಮಾಡುವುದು ನಾವಲ್ಲ. ಅವರು ನೀಡಿರುವ […]

[pj-news-ticker]