Trending

ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ : ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತವರ ಅವರ ಕುಟುಂಬದ ಇತರ ಸದಸ್ಯರಿಗೆ ಭದ್ರತೆಯನ್ನು ಹೆಚ್ಚಿಸಬೇಕೆಂದು ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ನಸೀಮ್ ಖಾನ್ ಒತ್ತಾಯಿಸಿದ್ದಾರೆ. ಈ […]

ಶಿವಮೊಗ್ಗದ ಲಕ್ಕಿನಕೊಪ್ಪ ಅರಣ್ಯ ಪ್ರದೇಶದಲ್ಲಿ ಕಳ್ಳ ಬೇಟೆ, ಮರಗಳವು : ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೆಂಗಳೂರು: ಶಿವಮೊಗ್ಗದ ಲಕ್ಕಿಕೊಪ್ಪ ಅರಣ್ಯ ಪ್ರದೇಶದಲ್ಲಿ ಕಳ್ಳಬೇಟೆ, ಮರಗಳವು ಪ್ರಕರಣವನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಕುರಿತಂತೆ ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ. ಇಂದು ಈ […]

ನಟ ಗೋವಿಂದನಿಂದ ಪ್ರತ್ಯೇಕ ಇರುವುದನ್ನು ಒಪ್ಪಿಕೊಂಡ ಪತ್ನಿ ಸುನೀತಾ ಅಹುಜಾ ಹೇಳಿದ್ದೇನು?

ನವದೆಹಲಿ: ಬಾಲಿವುಡ್ ಖ್ಯಾತ ನಟ ಗೋವಿಂದ ಇತ್ತೀಚೆಗೆ ಸಿನಿಮಾ ರಂಗದಿಂದ ದೂರ ಉಳಿದಿದ್ದರೂ ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ. ಸಿನಿಮಾ ಜತೆಗೆ ರಾಜಕೀಯ ರಂಗದಲ್ಲಿ ಸಕ್ರಿಯವಾಗಿರುವ ನಟ ಗೋವಿಂದ್ ತಮ್ಮ ಪತ್ನಿ ಸುನೀತಾ […]

ನನಗೆ ಏನಾದರೂ ಮಾಡಿ, ಪಕ್ಷದ ಕಾರ್ಯಕರ್ತರನ್ನು ಬಿಟ್ಟುಬಿಡಿ : ವಿಜಯ್‌

ಚೆನ್ನೈ: ‘ಸಿ.ಎಂ ಸರ್, ನಿಮಗೆ ಸೇಡು ತೀರಿಸಿಕೊಳ್ಳುವ ಇಂಗಿತ ಇದ್ದರೆ, ನನಗೆ ಏನು ಬೇಕಾದರೂ ಮಾಡಿ. ನನ್ನ ಪಕ್ಷದ ಕಾರ್ಯಕರ್ತರನ್ನು ಬಿಟ್ಟುಬಿಡಿ. ನಾನು ಕಚೇರಿ ಅಥವಾ ನಿವಾಸದಲ್ಲಿ ಇರುತ್ತೇನೆ’ ಎಂದು ಎಂದು ಟಿವಿಕೆ ಸಂಸ್ಥಾಪಕ, […]

ಶಿವಮೊಗ್ಗ : ಗಣತಿ ಟಾರ್ಗೆಟ್ ಮುಗಿಸಿದ ಶಿಕ್ಷಕರಿಗೆ ಸನ್ಮಾನಿಸಿದ ಡಿಸಿ ಗುರುದತ್ತ ಹೆಗಡೆ

ಶಿವಮೊಗ್ಗ: ಜಿಲ್ಲೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಗಣತಿಯಲ್ಲಿ ಭಾಗಿಯಾಗಿ ನಿಗದಿತ ಅವಧಿಗಿಂತ ಮುಂಚೆಯೇ ಸಮೀಕ್ಷೆ ಕಾರ್ಯ ಮುಗಿಸಿದ ಶಿವಮೊಗ್ಗ ತಾಲೂಕಿನ ಐವರು ಶಿಕ್ಷಕರಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹಾರ, ಶಾಲು ಹಾಕಿ ಸನ್ಮಾನ ಮಾಡಿ ಪ್ರೋತ್ಸಾಹ […]

ಉದ್ಯೋಗಾಕಾಂಕ್ಷಿಗಳಿಗೆ ದಸರಾ ಗಿಫ್ಟ್ : 3 ವರ್ಷ ವಯೋಮಿತಿ ಸಡಿಲಿಕೆ – ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ದಸರಾ ಬಂಪರ್ ಗಿಫ್ಟ್ ನೀಡಿದ್ದು, ಸಿವಿಲ್ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಸೋಮವಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ವಿವಿಧ […]

‘ರಾಮ ಶಾಮ ಭಾಮ‌’ ಖ್ಯಾತಿಯ ನಟ ಯಶವಂತ ಸರದೇಶಪಾಂಡೆ ಹೃದಯಾಘಾತದಿಂದ ನಿಧನ

ಬೆಂಗಳೂರು: ರಂಗಭೂಮಿ ಕಲಾವಿದ, ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಹಾಸ್ಯ ನಟ ಯಶವಂತ್ ಸರದೇಶಪಾಂಡೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಟನಿಗೆ 62 ವರ್ಷಗಳಾಗಿತ್ತು. ಸೂಪರ್​ ಹಿಟ್ ‘ರಾಮ ಶಾಮ ಭಾಮ‌’ ಸಿನಿಮಾ ಖ್ಯಾತಿಯ ಹಾಸ್ಯನಟ ಬೆಂಗಳೂರಿನ ಬನ್ನೇರುಘಟ್ಟದ […]

ಪಾಕ್ ಸಚಿವನಿಂದ ಟ್ರೋಫಿ ಸ್ವೀಕರಿಸಲು ಭಾರತ ನಕಾರ : ತಡರಾತ್ರಿ ದುಬೈನಲ್ಲಿ ಹೈಡ್ರಾಮಾ : ಕ್ರಿಕೆಟ್ ಇತಿಹಾಸದಲ್ಲೇ ಕಂಡು ಕೇಳರಿಯದ ಘಟನೆ..!

ದುಬೈ: ಏಷ್ಯಾಕಪ್ ಫೈನಲ್ ಪಂದ್ಯ ರೋಚಕ ರೀತಿಯಲ್ಲಿ ಮುಕ್ತಾಯಗೊಂಡ ಬಳಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಸಿ ಭಾರೀ ಹೈಡ್ರಾಮಾ ನಡೆದಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ, ಪಾಕ್‌ನ ಆಂತರಿಕ ವ್ಯವಹಾರಗಳ ಸಚಿವರೂ ಆಗಿರುವ ಏಷ್ಯಾ […]

ಕರೂರು : ಕಣ್ಣೀರಿನ ಕತೆ ಹೇಳುತ್ತಿವೆ ಎಲ್ಲೆಂದರಲ್ಲಿ ಬಿದ್ದ ಚಪ್ಪಲಿಗಳು

ಕರೂರು: ಎಲ್ಲೆಂದರಲ್ಲಿ ಬಿದ್ದ ಚಪ್ಪಲಿಗಳು, ನಜ್ಜುಗುಜ್ಜಾದ ನೀರಿನ ಬಾಟಲಿಗಳು, ಪಕ್ಷದ ಹರಿದ ಧ್ವಜಗಳು, ಬಟ್ಟೆಯ ಚೂರುಗಳು, ಮುರಿದುಬಿದ್ದ ಕಂಬಗಳು, ಕಸದ ರಾಶಿ-ಇವು ಕರೂರು ಕಾಲ್ತುಳಿತ ದುರಂತದ ಮೂಕಸಾಕ್ಷಿಗಳಾಗಿ ಕಣ್ಣೀರಿನ ಕತೆಯನ್ನು ಹೇಳುತ್ತಿವೆ. ಸಂಭ್ರಮಕ್ಕೆ ಸಾಕ್ಷಿಯಾಗಬೇಕಿದ್ದ ಸ್ಥಳದಲ್ಲಿ […]

ಸಾಗರ : ಟೆಂಪೋ ಟ್ರಾವೆಲ್ ವಾಹನ ಪಲ್ಟಿ : 14 ಜನರಿಗೆ ಗಾಯ

ಸಾಗರ: ಬೆಂಗಳೂರಿನಿಂದ ಸಿಗಂದೂರು ದೇವಸ್ಥಾನಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ ವಾಹನ ಪಲ್ಟಿಯಾಗಿ 14 ಜನರು ಗಾಯಗೊಂಡ ಘಟನೆ ಸೆ.28ರ ರವಿವಾರ ತಾಲೂಕಿನ ಆವಿನಹಳ್ಳಿ ಸಮೀಪದ ಕೂರನಕೊಪ್ಪ ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನಿಂದ 14 ಜನರು ಸಿಗಂದೂರು ಚೌಡೇಶ್ವರಿ […]

[pj-news-ticker]