Trending

ರಾಜ್ಯದ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಶಿವಮೊಗ್ಗ: ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಹಾಗೂ ಈ ಕುರಿತು ರಾಜ್ಯದ ಸಂಸದರು ಧ್ವನಿ ಎತ್ತುತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹರಿಹಾಯ್ದರು. ಭದ್ರಾ ಅಣೆಕಟ್ಟಿಗೆ ಬಾಗಿನ ಅರ್ಪಿಸಿ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ […]

ಹಾನಗಲ್ ಕುಮಾರೇಶ್ವರ ಮಠಕ್ಕೆ ಬಾಂಬ್ ಬೆದರಿಕೆ

ಹಾವೇರಿ: ಜಿಲ್ಲೆಯ ಹಾನಗಲ್‌ನಲ್ಲಿರುವ ಕುಮಾರೇಶ್ವರ ಮಠದಲ್ಲಿ ಬಾಂಬ್ ಇರಿಸಿರುವುದಾಗಿ ಶುಕ್ರವಾರ ಬೆದರಿಕೆ ಕರೆ ಬಂದಿದ್ದು, ಇದರಿಂದ ಎಚ್ಚೆತ್ತ ಪೊಲೀಸರು ಬಾಂಬ್ ನಿಷ್ಕ್ರೀಯ ದಳದ ಸಮೇತ ತಪಾಸಣೆ ನಡೆಸಿದರು. ಪೊಲೀಸ್ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿದ್ದ […]

ರಿಪ್ಪನ್ ಪೇಟೆ : ಅಕ್ರಮ ನಾಡ ಬಂದೂಕಿನಿಂದ ಆಕಸ್ಮಿಕ ಗುಂಡು ಹಾರಿ ವ್ಯಕ್ತಿ ಸಾವು

ರಿಪ್ಪನ್ ಪೇಟೆ: ಅನಧಿಕೃತ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೆ.12ರ ಶುಕ್ರವಾರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದಲ್ಲಿ ನಡೆದಿದೆ. ಕೋಡೂರು ಸಮೀಪದ ಹಿರಿಯೋಗಿ ಗ್ರಾಮದ […]

ಅರಣ್ಯ ಇಲಾಖೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಪತ್ನಿ ನಾಟಕ

ಮೈಸೂರು: ಅರಣ್ಯ ಇಲಾಖೆಯ ಪರಿಹಾರದ ಆಸೆಗೆ ಪತಿಯನ್ನು ಕೊಲೆಗೈದ ಪತ್ನಿಯೊಬ್ಬರು, ಹುಲಿ ಕೊಂದಿದೆ ಎಂಬುದಾಗಿ ನಾಟಕವಾಡಿದ್ದಾರೆ. ಈ ಕಿಲೇಡಿಯ ನಾಟಕದ ಮಾತು ಕೇಳಿ ಪೊಲೀಸರೇ ಶಾಕ್ ಆಗಿದ್ದರು. ಆದರೇ ತನಿಖೆ ನಡೆಸಿದಾಗ ಪತಿಯನ್ನು ಕೊಲೆಗೈದಿ […]

ವಿದ್ಯುತ್​​ ಸ್ಪರ್ಶಿಸಿ ಸತ್ತ ಸಹಾಯಕ ಲೈನ್‌ಮ್ಯಾನ್ ಶವವನ್ನು ರಹಸ್ಯವಾಗಿ ಹೂತು ಹಾಕಿದ ಲೈನ್‌ಮ್ಯಾನ್!

ಚಿಕ್ಕಬಳ್ಳಾಪುರ: ರಿಪೇರಿ ಮಾಡುತ್ತಿದ್ದಾಗ ವಿದ್ಯುತ್​​ ಸ್ಪರ್ಶಿಸಿ ಸಾವನ್ನಪ್ಪಿದ್ದ ಸಹಾಯಕ ಲೈನ್​ಮ್ಯಾನ್​ನ ಶವವನ್ನು​ ಬೆಸ್ಕಾಂ ಲೈನ್​ಮ್ಯಾನ್​​​ ಯಾರಿಗೂ ತಿಳಿಸದೇ ರಹಸ್ಯವಾಗಿ ಹೂತು ಹಾಕಿರುವುದು ಬೆಳಕಿಗೆ ಬಂದಿದೆ. ಮೃತಪಟ್ಟ ವ್ಯಕ್ತಿಯನ್ನು ಬೀಚಗಾನಹಳ್ಳಿಯ ಗ್ರಾಮದ ರವಿ (33) ಎಂದು ಗುರುತಿಸಲಾಗಿದೆ. […]

ಸಾಹಸಸಿಂಹ ವಿಷ್ಣುವರ್ಧನ್, ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ

ಬೆಂಗಳೂರು: ವಿಷ್ಣು ಅಭಿಮಾನಿಗಳ ದಶಕಗಳ ಬೇಡಿಕೆ ಫಲಿಸಿದ್ದು ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ನಟರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಇಂದಿನ […]

ನಿರ್ದೇಶಕ ಎಸ್.ನಾರಾಯಣ್ ದಂಪತಿ, ಪುತ್ರನ ವಿರುದ್ಧ ಪೊಲೀಸರಿಗೆ ದೂರು ನೀಡಿದ ಸೊಸೆ, FIR ದಾಖಲು

ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ, ನಟ ಎಸ್.ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ. ಅವರ ಎರಡನೇ ಪುತ್ರ ಪವನ್ ಅವರ ಪತ್ನಿ ಪವಿತ್ರಾ ನೀಡಿರುವ ದೂರಿನ ಅನ್ವಯ ನಾರಾಯಣ್, ಪತ್ನಿ ಭಾಗ್ಯವತಿ ಹಾಗೂ ಪುತ್ರ […]

ಶಿಕಾರಿಪುರ : ಮದುವೆಯ ಮುಂಚೆಯೇ ಸಾವಿನಲ್ಲೂ ಒಂದಾದ ಸಂಗಾತಿಗಳು

ಶಿಕಾರಿಪುರ : ತಾಲೂಕಿನ ಅಂಬಾರಕೊಪ್ಪ ಕ್ರಾಸ್ ಬಳಿ ಬೈಕ್​​ನಲ್ಲಿ ತೆರಳುತ್ತಿರುವಾಗ ಅಪಘಾತ ಸಂಭವಿಸಿದ ಪರಿಣಾಮ ಒಟ್ಟಿಗೆ ಬಾಳಿ ಬದುಕಬೇಕಾದ ಜೋಡಿಯೊಂದು ಮದುವೆಗೂ ಮುನ್ನವೇ ಸಾವಿನಲ್ಲಿ ಒಂದಾಗಿದ್ದಾರೆ. ಬಸವನಗೌಡ (24) ಹಾಗೂ ರೇಖಾ (22) ಮೃತರು ಎಂಬುದು […]

ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ಲಾಠಿ ಏಟು ತಿಂದ ಮಹಿಳೆ ವಿರುದ್ಧ FIR ದಾಖಲು

ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪೊಲೀಸರು ಕಾರ್ಯಕರ್ತರ ಮೇಲೆ ಲಾಠಿ […]

ಸೊರಬದ ಅವಲಗೋಡು ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ‘7 ತಿಂಗಳ ಚಿರತೆ ಮರಿ’ ಸಾವು

ಶಿವಮೊಗ್ಗ: ಸೊರಬ ಮತ್ತು ಸಾಗರ ಮುಖ್ಯರಸ್ತೆಯ ಅವಲಗೋಡು ಬಳಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಸೊರಬ-ಸಾಗರ ಮುಖ್ಯ ರಸ್ತೆಯ ಅವಲಗೋಡು ಬಳಿಯಲ್ಲಿ ಸೆ.10ರ ಬುಧವಾರ  […]

[pj-news-ticker]