ಭದ್ರಾವತಿ: ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎನ್ನುವ ಹೇಳಿಕೆ ಬಗ್ಗೆ ಶಾಸಕ ಬಿ.ಕೆ. ಸಂಗಮೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ಧರ್ಮದಲ್ಲಿ ಹುಟ್ಟುವ ಕುರಿತು ನಾನು ಹೇಳಿಕೆ ನೀಡಿದ್ದೆ. ಭಾಷಣದ ಸಂಪೂರ್ಣ ದೃಶ್ಯವನ್ನು ತೋರಿಸಿಲ್ಲ. […]
Month: September 2025
ಜಿಎಸ್ಟಿ ದರ ಪರಿಷ್ಕರಣೆ : ಸಿಮೆಂಟ್ ಬೆಲೆ ₹35 ಇಳಿಕೆ?
ನವದೆಹಲಿ: ಜಿಎಸ್ಟಿ ದರ ಪರಿಷ್ಕರಣೆಯಿಂದ 50 ಕೆ.ಜಿ ತೂಕದ ಸಿಮೆಂಟ್ ಚೀಲದ ಬೆಲೆ ₹30ರಿಂದ ₹35ರವರೆಗೆ ಇಳಿಕೆ ಆಗಬಹುದು ಎಂದು ಇಂಡಿಯಾ ರೇಟಿಂಗ್ಸ್ ಆಯಂಡ್ ರಿಸರ್ಚ್ ಸಂಸ್ಥೆ ಹೇಳಿದೆ. ಅಲ್ಲದೆ, ನಿರ್ಮಾಣದ ವೆಚ್ಚವು ಸಹ ತಗ್ಗಲಿದೆ […]
ರಾಜ್ಯದ ಜನತೆಗೆ ಬಿಗ್ ಶಾಕ್ : 3.65 ಲಕ್ಷ ಅನರ್ಹ BPL ಕಾರ್ಡ್ ರದ್ದು- CM ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿದ್ದು, 3.65 ಲಕ್ಷ ಅನರ್ಹ BPL ಕಾರ್ಡ್ ಗಳನ್ನು ರದ್ದುಗೊಳಿಸಲಾಗಿದ್ದು, ಇನ್ನೂ ಸಾಕಷ್ಟು ಜನ ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿದ್ದು, ಅವುಗಳನ್ನು ರದ್ದುಪಡಿಸುವಂತೆ […]
ಸಿದ್ದು ಸರ್ಕಾರದ ವಿರುದ್ಧ SC ಒಳಮೀಸಲಾತಿ ಕಿಚ್ಚು: ಫ್ರೀಡಂಪಾರ್ಕ್ನಲ್ಲಿ ಸ್ಪೃಶ್ಯ ಸಮುದಾಯದಿಂದ ಉಗ್ರ ಹೋರಾಟ, ಆತ್ಮಹತ್ಯೆಗೆ ಮಹಿಳೆ ಯತ್ನ
ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ, ಭೋವಿ, ಕೊರಚ, ಕೊರಮ ಸ್ಪೃಶ್ಯ ಸಮುದಾಯಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ. ಸ್ಪೃಶ್ಯ ಜಾತಿಗಳಾದ ಬಂಜಾರ, ಬೋವಿ, […]
ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ರೂ. ಮೌಲ್ಯದ ವಜ್ರ ಕಿರೀಟ ಸಮರ್ಪಿಸಿದ ಇಳಯರಾಜ
ಕೊಲ್ಲೂರು: ಬಹುಭಾಷಾ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಹರಕೆ ರೂಪದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಸುಮಾರು 4 ಕೋಟಿ ರೂ. ಮೌಲ್ಯದ ವಜ್ರ ಖಚಿತ ಕಿರೀಟವನ್ನು ಸೆ. 10ರಂದು ಬೆಳಗ್ಗೆ ಸಮರ್ಪಿಸಿದ್ದಾರೆ. […]
ಗೃಹ ಸಚಿವ ಪರಮೇಶ್ವರ್ ಒಡೆತನದ ಸಿದ್ಧಾರ್ಥ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಕಾರ್ಮಿಕ
ತುಮಕೂರು: ಗೃಹ ಸಚಿವ ಪರಮೇಶ್ವರ್ ಒಡೆತನದ ಸಿದ್ಧಾರ್ಥ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಕಾರ್ಮಿಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಟಿ.ಬೇಗೂರಿನಲ್ಲಿ ನಡೆದಿದೆ. ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ಕಾರ್ಮಿಕ ತಿಮ್ಮೇಗೌಡ (38) […]
ಹುಲಿ ಸೆರೆ ಹಿಡಿಯಲು ವಿಫಲರಾದ ಅರಣ್ಯಾಧಿಕಾರಿಗಳನ್ನು ಬೋನಿನೊಳಗೆ ಕೂಡಿ ಹಾಕಿದರು
ಗುಂಡ್ಲುಪೇಟೆ : ಅರಣ್ಯ ಇಲಾಖೆಯ ಅಧಿಕಾರಿಗಳು ಹುಲಿ ಸೆರೆ ಹಿಡಿಯಲು ವಿಫಲರಾಗಿದ್ದಾರೆ ಎಂದು ಸಿಟ್ಟಿಗೆದ್ದ ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ರೈತರು ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನೇ ಬೋನಿನೊಳಗೆ ಕೂಡಿ ಹಾಕಿ ದಿಗ್ಬಂಧನ ವಿಧಿಸಿದ ಪ್ರಸಂಗ ಮಂಗಳವಾರ ನಡೆದಿದೆ. […]
ಭಾರತದ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ : ಸುದರ್ಶನ್ ರೆಡ್ಡಿ ವಿರುದ್ಧ 152 ಮತಗಳ ಗೆಲುವು
ನವದೆಹಲಿ: ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ಎನ್ಡಿಎ ನಾಮನಿರ್ದೇಶಿತರಾದ ಸಿ.ಪಿ. ರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿದ್ದಾರೆ. ಈ ಚುನಾವಣೆಯಲ್ಲಿ ಸಿ.ಪಿ ರಾಧಾಕೃಷ್ಣನ್ ಅವರು ತಮ್ಮ ಪ್ರತಿಸ್ಪರ್ಧಿ ಬಿ. […]
ಮುಂದಿನ ಜನ್ಮದಲ್ಲಿ ‘ಮುಸ್ಲಿಂ’ ಆಗಿ ಹುಟ್ಟುವ ಆಸೆ : ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ವಿರುದ್ಧ ಬಿಜೆಪಿ ಕಿಡಿ
ಶಿವಮೊಗ್ಗ: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆ ಮುಸ್ಲಿಂರು ಕಲ್ಲು ತೂರಾಟ ನಡೆಸಿರುವ ಘಟನೆ ರಾಜ್ಯದಲ್ಲಿನ ಹಿಂದೂಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವಂತೆಯೇ ಮುಂದಿನ ಜನ್ಮದಲ್ಲಿ ನಾನು ಮುಸ್ಲಿಂ ಆಗಿ ಹುಟ್ಟಬೇಕು ಎಂದು ಭದ್ರಾವತಿ ಕಾಂಗ್ರೆಸ್ […]
ನೇಪಾಳದಲ್ಲಿ ಭುಗಿಲೆದ್ದ ಪ್ರತಿಭಟನಾಕಾರರ ಆಕ್ರೋಶ : ಮಾಜಿ ಪ್ರಧಾನಿ ಪತ್ನಿ ಸಜೀವ ದಹನ
ಕಠ್ಮಂಡು: ಜೆನ್ ಝಿ ತಲೆಮಾರು ನಡೆಸಿದ ಕಂಡು ಕೇರಳರಿಯದ ಹೋರಾಟಕ್ಕೆ ನೇಪಾಳ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಪ್ರತಿಟನಾಕಾರರು ನೇಪಾಳದ ಮಾಜಿ ಪ್ರಧಾನಿ ಜಲನಾಥ್ ಖನಾಲ್ ನಿವಾಸಕ್ಕೆ ಬೆಂಕಿ ಹಚ್ಚಿದ್ದು, ಅವರ ಪತ್ನಿ ರಾಜಲಕ್ಷ್ಮೀ ಚಿತ್ರಾಕರ್ […]
