ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಹೇಳಿದ್ದ ಮುಸುಕುಧಾರಿ ‘ಬುರುಡೆ’ ಚಿನ್ನಯ್ಯನಿಗೆ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದು, ಆರೋಪಿಯನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಆದೇಶಿಸಿದೆ. ಚಿನ್ನಯ್ಯನ 15 ದಿನಗಳ ಎಸ್ ಐಟಿ […]
Month: September 2025
ಸಂಚಾರ ನಿಯಮ ಉಲ್ಲಂಘನೆಯ 10 ಕೇಸ್ ದಂಡ ಪಾವತಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಬೆಂಗಳೂರು: ಸೀಟ್ ಬೆಲ್ಟ್ ಧರಿಸದ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಸಂಚಾರ ನಿಮಯ ಉಲ್ಲಂಘನೆಯ ಪ್ರಕರಣದ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರಿನ ಮೇಲೆಯೂ ಸಂಚಾರ ನಿಯಮ ಉಲ್ಲಂಘನೆಯ 10 ಕೇಸ್ ಗಳಿರುವುದಾಗಿ ತಿಳಿದು […]
ಧರ್ಮಸ್ಥಳ ಪ್ರಕರಣ : ಜನಾರ್ದನ ರೆಡ್ಡಿ ವಿರುದ್ಧ ಶಶಿಕಾಂತ್ ಸೆಂಥಿಲ್ ಖಾಸಗಿ ದೂರು ದಾಖಲು
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಯಾವ ಆಧಾರದ ಮೇಲೆ ನನ್ನ ವಿರುದ್ಧ ಆರೋಪ ಮಾಡಿದ್ದಾರೆ ಎಂದು ಜನಾರ್ದನ ರೆಡ್ಡಿಯವರು ನ್ಯಾಯಾಲಯದಲ್ಲಿ ಉತ್ತರಿಸಲಿ ಎಂದು ತಮಿಳುನಾಡಿನ ಸಂಸದ ಹಾಗೂ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಗಂಗಾವತಿ […]
ನಟಿ ಭಾವನಾ ರಾಮಣ್ಣಗೆ ಹೆರಿಗೆ : ಅವಳಿ ಮಕ್ಕಳಲ್ಲಿ ಒಂದು ಮಗು ನಿಧನ
ಬೆಂಗಳೂರು: ಖ್ಯಾತ ನಟಿ, ರಾಜಕಾರಣಿ, ಡ್ಯಾನ್ಸರ್ ಭಾವನಾ ರಾಮಣ್ಣ ಅವರು ಮದುವೆಯಾಗದೆ, 40ನೇ ವಯಸ್ಸಿನಲ್ಲಿ ತಾಯಿಯಾಗಿದ್ದಾರೆ. ಭಾವನಾ ಐವಿಎಫ್ ಚಿಕಿತ್ಸೆ ಮೂಲಕ ಅವಳಿ ಮಕ್ಕಳಿಗೆ ಜನ್ಮ ನೀಡಲು ಸಜ್ಜಾಗಿದ್ದರು. ಸದ್ಯ ಎಂಟನೇ ತಿಂಗಳಿನಲ್ಲಿರುವ ನಟಿಗೆ […]
ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಆರಂಭ
ಶಿವಮೊಗ್ಗ: ಇಲ್ಲಿನ ಭೀಮೇಶ್ವರ ಗುಡಿಯಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಶನಿವಾರ ಆರಂಭಗೊಂಡಿದೆ. ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್ ಪ್ರಸನ್ನ ಕುಮಾರ್, ಎಂ.ಶ್ರೀಕಾಂತ್, ಎಚ್.ಸಿ.ಯೋಗೀಶ್ […]
ಆರು ಬಾರಿ ಸೀಟು ಬೆಲ್ಟ್ ಧರಿಸದ ಸಿಎಂ : ಶೇ.50ರಷ್ಟು ರಿಯಾಯಿತಿ ಬಳಸಿಕೊಂಡು ದಂಡ ಪಾವತಿ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಶೇ.50ರಷ್ಟು ದಂಡ ಪಾವತಿಯ ಆಫರ್ ನೀಡಿದ ಹಿನ್ನೆಲೆಯಲ್ಲಿ ಸವಾರರು ದಂಡ ಕಟ್ಟುತ್ತಿದ್ದಾರೆ. ಇದುವರೆಗೂ 40 ಕೋಟಿ ರೂ.ಗಿಂತಲೂ ಹೆಚ್ಚು ದಂಡ ಪಾವತಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ […]
ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆ ನಾಳೆ ಶಾಲೆಗಳಿಗೆ ರಜೆ ಘೋಷಣೆ
ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ಶಿವಮೊಗ್ಗದ ನಗರದ ಅಂಗನವಾಡಿ, 1ರಿಂದ 10ನೇ ತರಗತಿಯವರೆಗೆ ಶಾಲೆಗಳಿಗೆ ರಜೆ ನೀಡಲಾಗಿದೆ. ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಭಾರೀ ಸಂಖ್ಯೆಯಲ್ಲಿ […]
ರಿಪ್ಪನ್ ಪೇಟೆ : ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಪೋಕ್ಸೋ ಕೇಸ್
ರಿಪ್ಪನ್ ಪೇಟೆ; ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಬಾಲಕಿಯೊಂದಿಗೆ ಯುವಕನೊಬ್ಬ ಬಾಲ್ಯವಿವಾಹವಾಗಿದ್ದು ಈ ಹಿನ್ನಲೆಯಲ್ಲಿ ಯುವಕನ ವಿರುದ್ದ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಳ ಗ್ರಾಮದ ಮೋಹನ್ಕುಮಾರ್ ಎಂಬುವರು […]
ಬುರುಡೆ ಪ್ರಕರಣಕ್ಕೆ ಸ್ಫೋಟಕ ತಿರುವು: ‘ಬುರುಡೆ’ ಕೊಟ್ಟಿದ್ದು ಗಿರೀಶ್ ಮಟ್ಟಣ್ಣನವರ್, SIT ಮುಂದೆ ಸತ್ಯ ಬಿಚ್ಚಿಟ್ಟ ದೂರುದಾರ ಜಯಂತ್!
ಮಂಗಳೂರು: ಧರ್ಮಸ್ಥಳ ‘ಬುರುಡೆ’ ಪ್ರಕರಣದಲ್ಲಿ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ಆ ಒಂದು ಬುರುಡೆ ಧರ್ಮಸ್ಥಳದಲ್ಲಿ ನೂರಾರು ಕೊಲೆಗಳು ನಡೆದಿರಬಹುದಾ ಎಂಬ ಊಹಾಪೋಹಗಳು ಹುಟ್ಟಿಕೊಳ್ಳುವಂತೆ ಮಾಡಿತ್ತು. ಆದರೆ ಎಸ್ಐಟಿ ತನಿಖೆಯಲ್ಲಿ ಧರ್ಮಸ್ಥಳ ವಿರುದ್ಧ ನಡೆದ ಒಂದೊಂದೆ […]
ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಕೆ
ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿ ಕುಮಾರ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಭೋವಿ ನಿಗಮದಲ್ಲಿ ಫಲಾನುಭವಿಗಳಿಂದ ಶೇ.60ರಷ್ಟು ಕಮಿಷನ್ ಪಡೆದಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಎಸ್.ರವಿ ಕುಮಾರ್ […]
