Trending

ಶಿರಸಿ : ಏರ್ ಗನ್ ನಿಂದ ಅಣ್ಣನ ಮೇಲೆ ತಮ್ಮನಿಂದ ಫೈರಿಂಗ್ – ಸ್ಥಳದಲ್ಲೇ ಬಾಲಕ ಸಾವು..!

ಉತ್ತರ ಕನ್ನಡ : ತಮಾಷೆ ಮಾಡೋಕೆ ಹೋಗಿ ಪ್ರಾಣವೇ ಹೋಗಿದ್ದು, ಏರ್ ಗನ್ ನಿಂದ ಅಣ್ಣನ ಮೇಲೆ ತಮ್ಮ ಫೈರಿಂಗ್ ಮಾಡಿದ ಪರಿಣಾಮ ಅಣ್ಣ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. […]

ಸಮೀರ್‌ನನ್ನು ಒದ್ದು ಒಳಗೆ ಹಾಕಿ : ಬಿ.ವೈ.ವಿಜಯೇಂದ್ರ

ಶಿವಮೊಗ್ಗ: ಧರ್ಮಸ್ಥಳದ ಕೋಟ್ಯಂತರ ಭಕ್ತರ ಭಾವನೆಗಳಿಗೆ ಧಕ್ಕೆ ತರಬೇಡಿ. ನಿಮಗೆ ಪ್ರಾಮಾಣಿಕತೆ ಇದ್ದರೆ ಸಮೀರ್‌ನನ್ನು ಮೊದಲು ಒದ್ದು ಒಳಗೆ ಹಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಮೀರ್‌ ಜಾಮೀನು […]

ಧರ್ಮಸ್ಥಳ ಪ್ರಕರಣ : NIA ತನಿಖೆಗೆ ಒತ್ತಾಯಿಸಿ ರಾಜ್ಯದ ಸ್ವಾಮೀಜಿಗಳಿಂದ ಅಮಿತ್ ಶಾ ಭೇಟಿ

ನವದೆಹಲಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತ ಪ್ರಕರಣ, ನಡೆಯುತ್ತಿರುವ ಬೆಳವಣಿಗೆಗಳು ಮತ್ತು ನಿರಂತರ ಅಪಪ್ರಚಾರದ ವಿರುದ್ಧ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ಮಾಡಿಸಬೇಕು ಎಂದು ರಾಜ್ಯದ ಮಠಾಧೀಶರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ […]

ಗೋಬಿ ತಿನ್ನಲು ಟ್ಯೂಷನ್​ಗೆ ಬಂಕ್​ ಹಾಕಿದ 5ನೇ ತರಗತಿ ಪೋರ : ಸಿಕ್ಕಿಬೀಳುವ ಭಯದಲ್ಲಿ ಅಪಹರಣ ಕಥೆ ಕಟ್ಟಿದ!

ಚಾಮರಾಜನಗರ: ಕೆಲವೊಮ್ಮೆ ಮಕ್ಕಳು ಮಾಡುವ ತುಂಟಾಟ ಅಥವಾ ಹೇಳುವ ಸುಳ್ಳುಗಳು ಪಾಲಕರನ್ನು ಪೇಚಿಗೆ ಸಿಲುಕಿಸುತ್ತವೆ. ಅಂಥಹದ್ದೇ ಒಂದು ಪ್ರಕರಣ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಈ ಕೇಸ್​​ನಲ್ಲಿ 10ರ ಪ್ರಾಯದ ಈ ವಿದ್ಯಾರ್ಥಿ ಪಾಲಕರನ್ನು ಮಾತ್ರವಲ್ಲ, ಪೊಲೀಸರನ್ನೂ […]

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ, ಆಯೋಗಕ್ಕೆ ಸರ್ಕಾರ ಶಿಫಾರಸು

ಬೆಂಗಳೂರು: ಕರ್ನಾಟಕದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿಂದು ನಡೆದ ಸಚಿವ […]

ಶಿವಮೊಗ್ಗ: ಜಿಲ್ಲೆಯ 21 ಶಿಕ್ಷಕರಿಗೆ ಅತ್ಯುತ್ತಮ, 19 ಶಿಕ್ಷಕರಿಗೆ ವಿಶೇಷ ಶಿಕ್ಷಕರ ಪ್ರಶಸ್ತಿ

ಶಿವಮೊಗ್ಗ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5 ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಜಿಲ್ಲೆಯಿಂದ 40 ಶಿಕ್ಷಕ/ಶಿಕ್ಷಕಿಯರು ಆಯ್ಕೆಯಾಗಿದ್ದಾರೆ ಎಂದು […]

ಶಿವಮೊಗ್ಗ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗುರುವಾರ ತಾಲ್ಲೂಕಿನ ಚಿನ್ನಮನೆ ಸಮೀಪ ನಡೆದಿದೆ. ಕಾರು ಶಿವಮೊಗ್ಗ ಕಡೆಯಿಂದ ಆಯನೂರು ಮಾರ್ಗವಾಗಿ ರಿಪ್ಪನ್‌ಪೇಟೆ ಕಡೆಗೆ ತೆರಳುತಿತ್ತು. ಹೆದ್ದಾರಿಯಲ್ಲಿ ಸಾಗುವಾಗ ಮಾವಿನ […]

ಭವಿಷ್ಯ ಹೇಳುವ ನೆಪದಲ್ಲಿ ಉಂಗುರ ಕದ್ದು ಪರಾರಿ : ನಾಲ್ವರು ಸಾಧು ವೇಷಧಾರಿಗಳು ಸೇರಿ ಚಾಲಕನ ಬಂಧನ

ಚಿತ್ರದುರ್ಗ: ಭವಿಷ್ಯ ಹೇಳುವ ನೆಪದಲ್ಲಿ ರೈತನ ಉಂಗುರ ಕದ್ದ ಮಧ್ಯಪ್ರದೇಶ ಮೂಲದ ಐವರು ಸಾಧು ವೇಷಧಾರಿಗಳನ್ನು ಪೊಲೀಸರು ಬಂಧಿಸಿರುವಂತಹ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ನಡೆದಿದೆ. ಕಮಲನಾಥ್, ಸಂತೋಷ್ ನಾಥ್, ಚೈನ್ ನಾಥ್ […]

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ : ನಟ ದರ್ಶನ್ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಗೆ ನುಗ್ಗಿದ ಅಪರಿಚಿತ ವ್ಯಕ್ತಿ.!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತಂತೆ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, […]

74 ಸೋಪ್ ಬಾಕ್ಸ್ ನಲ್ಲಿತ್ತು 8 ಕೋ. ಮೌಲ್ಯದ ಡ್ರಗ್ಸ್, ಇಬ್ಬರ ಬಂಧನ

ಗುವಾಹಟಿ: ಅಸ್ಸಾಂ ಪೊಲೀಸರು ಮಂಗಳವಾರ ರಾತ್ರಿ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಎಂಟು ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಣಿಪುರದ ಚುರಚಂದ್‌ಪುರದಿಂದ ಅಸ್ಸಾಂ ಗೆ ಕೆಂಪು ಬಣ್ಣದ ಹುಂಡೈ ಐ10 ಕಾರಿನಲ್ಲಿ ಮಾದಕ ವಸ್ತುಗಳನ್ನು […]

[pj-news-ticker]