Trending

ಹೊಳೆಹೊನ್ನೂರು: ಗಣಪತಿ ವಿಸರ್ಜನೆ ವೇಳೆ ನೀರಲ್ಲಿ ಮುಳುಗಿ 10 ವರ್ಷದ ಬಾಲಕ ಸಾವು

ಹೊಳೆಹೊನ್ನೂರು: ಗಣಪತಿ ವಿಸರ್ಜನೆ ಮಾಡುವ ವೇಳೆ ನೀರಿನಲ್ಲಿ ಮುಳುಗಿ 10 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಕುರುಬರ ವಿಠಲಾಪುರದಲ್ಲಿ ನಡೆದಿದೆ. ಇಟ್ಟಿಗೆಹಳ್ಳಿಯ ಕುಶಾಲ್ (10) ಮೃತ ಬಾಲಕ. ಕುರುಬರ ವಿಠಲಾಪುರದ ಬೀದಿಯ ಪುಟಾಣಿ ಮಕ್ಕಳು […]

ತಾಳಗುಪ್ಪ– ಮೈಸೂರು ಕುವೆಂಪು ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿ ಬದಲಾವಣೆ : ಇಲ್ಲಿದೆ ವಿವರ

ಹುಬ್ಬಳ್ಳಿ: ನೈಋತ್ಯ ರೈಲ್ವೆಯು ನವೆಂಬರ್ 2 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16221 ತಾಳಗುಪ್ಪ–ಮೈಸೂರು ಕುವೆಂಪು ಡೈಲಿ ಎಕ್ಸ್​​ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಿಸಲು ನಿರ್ಧರಿಸಿದೆ. ಹೊಸ ವೇಳಾಪಟ್ಟಿಯ ಪ್ರಕಾರ, ಈ ರೈಲು ತಾಳಗುಪ್ಪದಿಂದ ಬೆಳಗ್ಗೆ […]

ಆನಂದಪುರ : ನಾಗರಹಾವು ಕಚ್ಚಿ ವ್ಯಕ್ತಿ ಸಾವು

ಆನಂದಪುರ: ನಾಗರಹಾವು ಕಚ್ಚಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಸೆ.2ರ ಮಂಗಳವಾರ ಸಮೀಪದ ಚೆನ್ನಕೊಪ್ಪ ಗ್ರಾಮದಲ್ಲಿ ನಡೆದಿದೆ. ಆಚಾಪುರ ಗ್ರಾ.ಪಂ. ವ್ಯಾಪ್ತಿಯ ಚನ್ನಕೊಪ್ಪ ಗ್ರಾಮದ ವೀರೇಶ್ (40) ಮೃತಪಟ್ಟ ವ್ಯಕ್ತಿ. ವೀರೇಶ್ ಮಂಗಳವಾರ ಬೆಳಗ್ಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಾಗರಹಾವು […]

ಪಬ್ಲಿಕ್‌ ಶಾಲೆಗಳ ಸಂಖ್ಯೆ 500 ರಿಂದ 800ಕ್ಕೆ ಹೆಚ್ಚಳ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ನೂತನವಾಗಿ ಆರಂಭಿಸಲು ಉದ್ದೇಶಿಸಲಾಗಿದ್ದ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ಗ‌ಳ ಸಂಖ್ಯೆಯನ್ನು 500ರಿಂದ 800ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶೇಷವಾಗಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಹೆಚ್ಚಿನ […]

ಯಾತ್ರೆಯಲ್ಲಿ ದ್ವಿಚಕ್ರ ವಾಹನ ಕಳೆದುಕೊಂಡವನಿಗೆ ಹೊಸ ಬೈಕ್‌ ಕೊಡಿಸಿದ ರಾಹುಲ್‌

ಪಟ್ನಾ: ಬಿಹಾರದಲ್ಲಿ ನಡೆದ ‘ಮತದಾರರ ಅಧಿಕಾರ ಯಾತ್ರೆ’ ವೇಳೆ ದ್ವಿಚಕ್ರ ವಾಹನವನ್ನು ಕಳೆದುಕೊಂಡ ದರ್ಭಂಗಾದ ವ್ಯಕ್ತಿಯೊಬ್ಬರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೊಸ ಮೋಟರ್‌ ಸೈಕಲ್‌ ಕೊಡಿಸಿದ್ದಾರೆ. ರಾಹುಲ್‌ ಗಾಂಧಿ ಅವರೇ ಖುದ್ದು ಬೈಕ್‌ […]

ಕೊಲೆ ಯತ್ನ ಪ್ರಕರಣದಲ್ಲಿ ಪತಿಗೆ ಶಿಕ್ಷೆ : ಒಂದೂವರೆ ವರ್ಷದ ಪುತ್ರಿಯೊಂದಿಗೆ ಮಹಿಳೆ ಆತ್ಮಹತ್ಯೆ

ಉಡುಪಿ: ಕೊಲೆ ಯತ್ನ ಪ್ರಕರಣದಲ್ಲಿ ಪತಿ ದೋಷಿ ಎಂದು ಸಾಬೀತಾಗಿ ಶಿಕ್ಷೆಗೊಳಗಾದ ಹಿನ್ನೆಲೆಯಲ್ಲಿ ಒಂದೂವರೆ ವರ್ಷದ ಪುತ್ರಿಯೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಆರೂರು ಗ್ರಾಮದಲ್ಲಿ ಘಟನೆ ನಡೆದಿದೆ. 35 ವರ್ಷದ […]

ಎರಡು ವೋಟರ್ ಐಡಿ : ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಚುನಾವಣಾ ಆಯೋಗ ನೋಟಿಸ್

ನವದೆಹಲಿ: ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರು ದೆಹಲಿಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಎಂದು ಭಾರತೀಯ ಜನತಾ ಪಕ್ಷ(ಬಿಜೆಪಿ) ಆರೋಪಿಸಿದ ನಂತರ ಚುನಾವಣಾ ಆಯೋಗವು ಅವರಿಗೆ ನೋಟಿಸ್ ನೀಡಿದೆ. […]

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಅರ್ಜಿ ವಿಚಾರಣೆ ನಡೆಸಿದ 57ನೇ ಸೆಷನ್ಸ್​ ನ್ಯಾಯಾಲಯ ಪವಿತ್ರಾ ಗೌಡ ಅರ್ಜಿಯನ್ನು ವಜಾಗೊಳಿಸಿದೆ. ಮಹಿಳೆ ಹಾಗೂ ಸಿಂಗಲ್ ಪೇರೆಂಟ್ […]

ನಟಿ ರನ್ಯಾರಾವ್‌ಗೆ ಬಿಗ್‌ ಶಾಕ್‌ : 102 ಕೋಟಿ ದಂಡ ಕಟ್ಟುವಂತೆ ಡಿಆರ್‌ಐ ನೋಟಿಸ್‌!

ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟಿ ರನ್ಯಾರಾವ್‌ಗೆ ಬಿಗ್‌ ಶಾಕ್‌ ಎದುರಾಗಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆಯಲ್ಲಿ ಬರೋಬ್ಬರಿ 102.55 ಕೋಟಿ ರೂಪಾಯಿ ದಂಡ ಕಟ್ಟುವಂತೆ ನಟಿಗೆ, ಡಿಆರ್‌ಐ […]

ಮಿದುಳು ತಿನ್ನುವ ಅಮೀಬಾ ಸೋಂಕು : ಕೇರಳದಲ್ಲಿ ಇಬ್ಬರು ಸಾವು

ತಿರುವನಂತಪುರಂ: ‘ಮಿದುಳು ತಿನ್ನುವ ಅಮೀಬಾ’ (ಅಮೀಬಿಕ್‌ ಮೆನಿಂಗೊಎನ್ಸೆಫಲೈಟಿಸ್‌) ಸೋಂಕಿಗೆ ತುತ್ತಾಗಿ, ಕೋಯಿಕ್ಕೋಡ್‌ನ ವೈದ್ಯಕೀಯ ಕಾಲೇಜು-ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 3 ತಿಂಗಳ ಹಸುಗೂಸು ಹಾಗೂ ಮತ್ತೊಬ್ಬ ರೋಗಿ ಸಾವಿಗೀಡಾಗಿದ್ದಾರೆ. ಓಮಶ್ಶೇರಿ ನಿವಾಸಿ ಅಬೂಬಕರ್‌ ಸಿದ್ದಿಕಿ ಅವರ ಮಗು […]

[pj-news-ticker]