ಸಾಗರ: ಮನೆಯ ಮುಂದೆ ಆಟವಾಡುತ್ತಿದ್ದಂತ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿರುವಂತ ಘಟನೆ ನಡೆದಿದೆ. ಜನ್ನತ್ ನಗರದಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿದೆ. 3 […]
Month: September 2025
ಸೌಜನ್ಯ ಹೆಸರು ಹೇಳಿ ದುಡ್ಡು ಮಾಡಿದೆ ಎಂದು ನಿಮ್ಮ ಪಕ್ಷದವರೇ ಟೀಕಿಸಿದರು : ವಿಜಯೇಂದ್ರಗೆ ಸೌಜನ್ಯ ತಾಯಿ ತರಾಟೆ
ಮಂಗಳೂರು: 2012ರಲ್ಲಿ ಅತ್ಯಾಚಾರ ಒಳಗಾಗಿ ಕೊಲೆಯಾದ ಸೌಜನ್ಯ ಮನೆಗೆ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ನೀಡಿ, ನ್ಯಾಯಕ್ಕಾಗಿ ಕುಟುಂಬ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಇಂದು ಧರ್ಮಸ್ಥಳದಲ್ಲಿ ನಡೆದ […]
ಶಿವಮೊಗ್ಗ: ಗಣೇಶ ವಿಸರ್ಜನೆ ಗಲಾಟೆ – ಹಿಂದೂ ಮುಸ್ಲಿಂ ಜಗಳವೆಂದು ಬಿಂಬಿಸಲು ಯತ್ನ, ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು
ಶಿವಮೊಗ್ಗ: ಶಿವಮೊಗ್ಗದ ಆಶ್ರಯ ಬಡಾವಣೆಯಲ್ಲಿ ಗಣೇಶ ವಿಸರ್ಜನೆ ವೇಳೆ ಹಿಂದೂಗಳ ನಡುವೆ ಗಲಾಟೆಯಾಗಿದ್ದು, ಇದನ್ನು ಹಿಂದೂ ಮುಸ್ಲಿಂ ಗಲಾಟೆ ಎಂದು ಬಿಂಬಿಸಲು ಬಿಜೆಪಿ ಕಾರ್ಯಕರ್ತರ ಯತ್ನಿಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಿಜೆಪಿ ಕಾರ್ಯಕರ್ತ […]
ಶಿವಮೊಗ್ಗ ಜಿಲ್ಲೆಯ ವಿವಿಧ ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಸರ್ಕಾರ ಘೋಷಣೆ
ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರಡಿಯಲ್ಲಿ ರಾಜ್ಯದ 1,275 ಸ್ಥಳಗಳನ್ನು ಪ್ರವಾಸಿ ತಾಣಗಳೆಂಬುದಾಗಿ ಘೋಷಣೆ ಮಾಡಿದೆ. ಅಂತೆಯೇ ಶಿವಮೊಗ್ಗ ಜಿಲ್ಲೆಯ ವಿವಿಧ ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಸರ್ಕಾರ ಘೋಷಣೆ ಮಾಡಿದೆ. ಈ ಕುರಿತಂತೆ ರಾಜ್ಯ […]
ಶಿವಮೊಗ್ಗ : ಅಣ್ಣನಿಂದ ಗರ್ಭಿಣಿಯಾದ ಬಾಲಕಿ, ದೂರು ದಾಖಲು
ಶಿವಮೊಗ್ಗ: 9ನೇ ತರಗತಿ ಓದುತ್ತಿರುವ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣ ಸಂಬಂಧ 16 ವರ್ಷ 9 ತಿಂಗಳು ವಯಸ್ಸಿನ ಬಾಲಕಿಯ ಅಣ್ಣನೇ ಕೃತ್ಯ ಎಸಗಿರುವುದಾಗಿ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ […]
ಶಿವಮೊಗ್ಗ : ಸೆ.6ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ – ಈ ಸಂಚಾರ ಮಾರ್ಗ ಬದಲಾವಣೆ
ಶಿವಮೊಗ್ಗ : ದಿನಾಂಕ: 06-09-2025 ರಂದು ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ […]
ಸಚಿವ ಜಮೀರ್ ಗೆ 2 ಕೋಟಿ ರೂ ಸಾಲ : ನಟಿ ರಾಧಿಕಾ ಕುಮಾರಸ್ವಾಮಿ ವಿಚಾರಣೆ
ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ 2.5 ಕೋಟಿ ರೂ. ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ […]
