ಕೊಪ್ಪಳ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ನಿಯೋಜಿತರಾಗಿದ್ದ ಶಿಕ್ಷಕನನ್ನು ಕರ್ತವ್ಯಲೋಪದ ಮೇಲೆ ಅಮಾನತು ಮಾಡಲಾಗಿದೆ. ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಇಟ್ನಾಳ್ ಆದೇಶ ಹೊರಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ […]
Month: September 2025
ದಳಪತಿ ವಿಜಯ್ ರ್ಯಾಲಿಯಲ್ಲಿ ಕಾಲ್ತುಳಿತ ಸನ್ನಿವೇಶ : ಪ್ರಜ್ಞೆ ತಪ್ಪಿದ ಹಲವರು
ಕರೂರು: ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ , ಖ್ಯಾತ ನಟ ದಳಪತಿ ವಿಜಯ್ ಅವರ ಪ್ರಚಾರ ರ್ಯಾಲಿಯಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿದೆ. ಭಾರಿ ಆತಂಕದ ವಾತಾವರಣದಲ್ಲಿ ವಿಜಯ್ ಅವರು ಭಾಷಣವನ್ನು ತಾತ್ಕಾಲಿಕವಾಗಿ […]
ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಕೇಸ್ : ‘DNA’ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ
ದಕ್ಷಿಣಕನ್ನಡ : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ. ರಾವ್ ಯುವತಿಗೆ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸ್ಪೋಟಕ ರಹಸ್ಯವೊಂದು ಬಯಲಾಗಿದ್ದು, ಡಿಎನ್ಎ […]
ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ : ಗೀತಾ ಶಿವರಾಜ್ ಕುಮಾರ್ ಘೋಷಣೆ
ಶಿವಮೊಗ್ಗ: ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಟ ಶಿವರಾಜ್ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಈ ಮೂಲಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ […]
ಶಿವಮೊಗ್ಗ: ಫ್ಯಾನಿಗೆ ನೇಣು ಹಾಕಿಕೊಂಡ ವ್ಯಕ್ತಿಯನ್ನು ಸಕಾಲದಲ್ಲಿ ರಕ್ಷಿಸಿದ ಪೊಲೀಸರು
ಶಿವಮೊಗ್ಗ: ನಗರದ ಅಗಮುಡಿ ಕಲ್ಯಾಣ ಮಂಟಪದ ಸಮೀಪದಲ್ಲಿರುವ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ಸಕಾಲದಲ್ಲಿ ರಕ್ಷಣೆ ಮಾಡಿರುವ ಘಟನೆ ವರದಿಯಾಗಿದೆ. ಕಲ್ಯಾಣ ಮಂಟಪದ ಸಮೀಪದಲ್ಲಿರುವ ಮನೆಯಲ್ಲಿ ಫ್ಯಾನಿಗೆ ನೇಣು […]
ಶಿವಮೊಗ್ಗ ದಸರಾ ಸಂಭ್ರಮದಲ್ಲಿ ನಟ ಶಿವರಾಜ್ ಕುಮಾರ್ ಭಾಗಿ : ಹೇಮಂತ್, ಅನುರಾಧ ಭಟ್ ತಂಡದಿಂದ ಮ್ಯೂಸಿಕಲ್ ನೈಟ್
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ದಸರಾ ಅಂಗವಾಗಿ ಆಗಸ್ಟ್ 28ರ ಭಾನುವಾರ ಸಂಜೆ 5ಗಂಟೆಗೆ ನಗರದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಲಾಗಿರುವ ಮ್ಯೂಸಿಕಲ್ ನೈಟ್ ಅದ್ದೂರಿ ಕಾರ್ಯಕ್ರಮಕ್ಕೆ ಖ್ಯಾತ ನಟ ಡಾ.ಶಿವರಾಜ್ ಕುಮಾರ್ ಅವರು […]
ಸಚಿವ ಬೈರತಿ ಸುರೇಶ್ PA ಸೋಗಿನಲ್ಲಿ ದಾವಣಗೆರೆ DCಗೇ ವಂಚನೆ: ಆರೋಪಿ ಸೆರೆ
ದಾವಣಗೆರೆ: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಜಿಲ್ಲಾಧಿಕಾರಿಗೆ ವಂಚಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮೂರ್ತಿ ಅಲಿಯಾಸ್ ಅಭಿಷೇಕ್ ದೊಡ್ಡಮನಿ (20) ಬಂಧಿತ ಆರೋಪಿ. ತಾನು ಸಚಿವ ಬೈರತಿ ಸುರೇಶ್ […]
ಶಿವಮೊಗ್ಗ ದಸರಾ : ಆನೆಗಳ ತಾಲೀಮು – ದಾರಿಯುದ್ದಕ್ಕೂ ಜನರಿಗೆ ದರ್ಶನ
ಶಿವಮೊಗ್ಗ: ಮೈಸೂರು ಹೊರತುಪಡಿಸಿ, ದಸರಾದ ಜಂಬೂ ಸವಾರಿ ವೈಭವವನ್ನು ನೋಡಲು ಸಾಧ್ಯವಿರುವುದು ಶಿವಮೊಗ್ಗದ ನಾಡಹಬ್ಬದಲ್ಲಿ ಮಾತ್ರ. ಇಲ್ಲಿ ಪ್ರತಿ ವರ್ಷ ಮೂರು ಆನೆಗಳನ್ನು ಕರೆತರುವ ಸಂಪ್ರದಾಯ ಪಾಲಿಸಲಾಗುತ್ತಿದೆ. ಈ ವರ್ಷವೂ ದಸರಾ ಜಂಬೂಸವಾರಿಗೆ ಸಕ್ರೆಬೈಲು ಬಿಡಾರದ […]
ಹೊಸನಗರ : ಸಮೀಕ್ಷೆ ಕಾರ್ಯದಲ್ಲಿ ಕರ್ತವ್ಯ ಲೋಪ ಹಿನ್ನೆಲೆ… ಕ್ಷೇತ್ರ ಸಮನ್ವಯಾಧಿಕಾರಿ ಅಮಾನತು
ಹೊಸನಗರ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆ ಸಮನ್ವಯಾಧಿಕಾರಿ ರಂಗನಾಥ್.ಎಂ ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ರಂಗನಾಥ್.ಎಂ ಅವರು ಹೊಸನಗರ ತಾಲೂಕು ಬಿ.ಆರ್.ಸಿ. ಕೇಂದ್ರದ ಕ್ಷೇತ್ರ ಸಮನ್ವಯಾಧಿಕಾರಿ ಆಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು. ಪೂರ್ವಾನುಮತಿ ಪಡೆಯದೆ ರಜೆ ಹಾಕಿದ್ದು, ದೂರವಾಣಿ ಕರೆಗು ಸ್ಪಂದಿಸಲಿಲ್ಲ. ಇದರಿಂದ ಸಮೀಕ್ಷೆ ಕಾರ್ಯಕ್ಕೆ ತೊಡಕಾಗಿದೆ. ಈ ಹಿನ್ನೆಲೆ ತಕ್ಷಣದಿಂದಲೇ ರಂಗನಾಥ್.ಎಂ ಅವರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ.
ಮಾದಕ ವ್ಯಸನಿ ಹೊಟ್ಟೆಯಿಂದ 2 ಪೆನ್ನು, 19 ಟೂತ್ ಬ್ರಷ್, 29 ಚಮಚ ಹೊರತೆಗೆದ ವೈದ್ಯರು!
ಹಾಪುರ: ವಿಚಿತ್ರ ವೈದ್ಯಕೀಯ ಪ್ರಕರಣವೊಂದರಲ್ಲಿ, ಉತ್ತರ ಪ್ರದೇಶದ ಹಾಪುರದ ಖಾಸಗಿ ಆಸ್ಪತ್ರೆಯ ವೈದ್ಯರು, ಮಾದಕ ವ್ಯಸನಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯ ಹೊಟ್ಟೆಯಿಂದ ಎರಡು ಪೆನ್ನುಗಳು, 19 ಟೂತ್ ಬ್ರಷ್ಗಳು ಮತ್ತು 29 ಚಮಚಗಳನ್ನು ಹೊರತೆಗೆದಿದ್ದಾರೆ ಎಂದು […]
