ಪಟ್ನಾ: ಬಿಹಾರದ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಬಾರಿ ಅಧಿಕಾರದ ಗದ್ದುಗೆ ಏರುವ ಆತ್ಮವಿಶ್ವಾಸದಲ್ಲಿರುವ ಆರ್‌ಜೆಡಿ ಪಕ್ಷದ ಹಿರಿಯ ನಾಯಕ ಲಾಲೂ ಪ್ರಸಾದ್ ಯಾದವ್ ಅವರು ಚುನಾವಣೆ ಹೊಸ್ತಿಲಲ್ಲೇ ಮೂರು ಪ್ರಮುಖ ಕದನಗಳನ್ನು […]
Month: September 2025
ಜಾತಿ ಗಣತಿ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ
ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಕುರಿತ ವಿಚಾರಣೆ ನಡೆಸಿದ ಹೈಕೋರ್ಟ್ ಗುರುವಾರ ಆದೇಶ ನೀಡಿದೆ. ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ. ಆದರೆ […]
ಶಿವಮೊಗ್ಗ: ಮನೆಗಳ್ಳತನ – ಬಂಧನ
ಶಿವಮೊಗ್ಗ: ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗೊಪಾಲ ಗೌಡ ಬಡಾವಣೆ ‘ಸಿ’ ಬ್ಲಾಕ್ ನಲ್ಲಿ ನಡೆದಿದ್ದ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿ, ಕಳುವಾಗಿದ್ದ ನಗದು, ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಗೋಪಾಳದ ವಿಶ್ವೇಶ್ವರನಗರದ ಆಟೋ […]
ಆದಾಯ ಮೀರಿ ಆಸ್ತಿ ಗಳಿಕೆ : ಕಾಂಗ್ರೆಸ್ ಶಾಸಕ ರಾಜೇಗೌಡ ವಿರುದ್ದ ಎಫ್‌ಐಆರ್
ಚಿಕ್ಕಮಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ನಾಯಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಇದೀಗ ಕಾಂಗ್ರೆಸಿನ ಮತ್ತೊಬ್ಬ ಶಾಸಕನಿಗೆ ಸಂಕಷ್ಟ ಎದುರಾಗಿದ್ದು, ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ […]
ಮೂರನೆ ಬಾರಿಗೆ ವಿಶ್ವ ಶೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಶಿವಮೊಗ್ಗದ ಡಾ.ವರುಣ್ ಕುಮಾರ್
ಶಿವಮೊಗ್ಗ: ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೇರಿಕಾದ ಪ್ರತಿಷ್ಠಿತ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾನಿಲಯ ಪ್ರಕಟಿಸಿದ ೨೦೨೫ನೇ ಸಾಲಿನ ವಿಶ್ವದ ಶೇ.೨ ರಷ್ಟು ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ಶಿವಮೊಗ್ಗ ನಗರದ ಡಾ.ವರುಣ್ ಕುಮಾರ್ ಆರ್ ಎಸ್ […]
ಬೆಳಿಗ್ಗೆ ಅರ್ಚಕ, ರಾತ್ರಿ ಕಳ್ಳ : ಶಿವಮೊಗ್ಗದ ಪ್ರವೀಣ್ ಭಟ್ ಮತ್ತು ಸಹಚರನ ಬಂಧನ
ಬೆಂಗಳೂರು: ಶಿವಮೊಗ್ಗ, ಉಡುಪಿ ಹಾಗೂ ನಗರದ ಬನಶಂಕರಿ ದೇವಸ್ಥಾನವೊಂದರಲ್ಲಿ ಚಿನ್ನ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಬನಶಂಕರಿ ಪೊಲೀಸರು ಆರೋಪಿಗಳ ವಿಚಾರಣೆ ತೀವ್ರಗೊಳಿಸಿದ್ದಾರೆ. ಅರ್ಚಕ ಪ್ರವೀಣ್ ಭಟ್ ಮತ್ತು ಸಂತೋಷ್ ಅವರ […]
ಶಿವಮೊಗ್ಗ : ಕಾರು ಚಾಲನೆ ವೇಳೆಯೇ ಹೃದಯಾಘಾತ… ಚಾಲಕ ಮೃತ್ಯು
ಶಿವಮೊಗ್ಗ : ಕಾರು ಚಾಲನೆ ಮಾಡುವಾಗಲೇ ಹೃದಯಾಘಾತ ಸಂಭವಿಸಿ ಕಾರು ಚಾಲಕ ಸಾವನಪ್ಪಿರುವ ಘಟನೆ ಶಿವಮೊಗ್ಗ ನಗರದ ಪೊಲೀಸ್ ಚೌಕಿ ಬಳಿ ನಡೆದಿದೆ. ಶಿವಮೊಗ್ಗದ ಹುಡ್ಕೋ ಕಾಲೋನಿ ನಿವಾಸಿ 45 ವರ್ಷದ ಮಲ್ಲಿಕಾರ್ಜುನ್ ಮೃತ ಕಾರು ಚಾಲಕ. ನಗರದ ವಿನೋಬನಗರ ಪೊಲೀಸ್ ಚೌಕಿ ಬಳಿ ಕಾರು ಚಾಲನೆ ಮಾಡುವಾಗ ಮಲ್ಲಿಕಾರ್ಜುನ್ ಗೆ ಎದೆ ನೋವು ಕಾಣಿಸಿಕೊಂಡಿದೆ, ಕೂಡಲೇ ವೈದ್ಯರನ್ನ ಸಂಪರ್ಕಿಸಲು ತೆರಳುವಾಗ ಕಾರಿನಲ್ಲೇ ಕುಸಿದು ಬಿದ್ದು ಸಾವನಪ್ಪಿದ್ದಾರೆ. ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಭದ್ರಾವತಿ : ಪ್ರೇಮಿಗಳ ಆತ್ಮಹತ್ಯೆ ಯತ್ನ ಕೇಸ್ ಗೆ ಟ್ವಿಸ್ಟ್ : ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ
ಭದ್ರಾವತಿ: ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ ಮಾಡಿರುವಂತಹ ಘಟನೆಯೊಂದು ತಾಲೂಕಿನ ಯಕ್ಕುಂದ ಗ್ರಾಮದ ಬಳಿಯ ಭದ್ರಾ ಕಾಲುವೆಯಲ್ಲಿ ನಡೆದಿದೆ. ಪ್ರೇಯಸಿ ಸ್ವಾತಿಯನ್ನು ಸೂರ್ಯ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ವಿಷ ಸೇವಿಸಿ […]
ಖ್ಯಾತ ಸಾಹಿತಿ ಎಸ್.ಎಲ್ ಭೈರಪ್ಪ ಇನ್ನಿಲ್ಲ
ಬೆಂಗಳೂರು: ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಇಂದು ನಿಧನರಾದರು. ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು. ಗೃಹ ಭಂಗ ಕಾದಂಬರಿ […]
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಅ.1ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರೂಪಿಸಲಾಗಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ […]
