Trending

ಭದ್ರಾವತಿಯ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಸ್ವಚ್ಛತಾ ಅಭಿಯಾನ

ಭದ್ರಾವತಿ : ಇಲ್ಲಿನ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಮಿಲಿಟರಿ ಕ್ಯಾಂಪಿನ 97-RAF  ಬೆಟಾಲಿಯನ್ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸುಮಾರು 40 ಜನ ಪೊಲೀಸ್ ಸಿಬ್ಬಂದಿಗಳು ಈ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ, ಅಂಧರ […]

ಕ್ರೀಡಾಂಗಣದಲ್ಲೇ ಗಾವಸ್ಕರ್ ಕೂದಲು ಕತ್ತರಿಸಿದ್ದ ಅಂಪೈರ್‌ ಡಿಕಿ ಬರ್ಡ್ ನಿಧನ

ಲಂಡನ್‌: ಕ್ರಿಕೆಟ್‌ ಅಂಗಳದಲ್ಲಿ ವಿಭಿನ್ನ ಶೈಲಿಯ ಅಂಪೈರಿಂಗ್‌ ಮೂಲಕ ಗುರುತಿಸಿಕೊಂಡಿದ್ದ 92 ವರ್ಷದ ಹ್ಯಾರಲ್ಡ್ ಡಿಕಿ ಬರ್ಡ್ ಅವರು ಮಂಗಳವಾರ ನಿಧನರಾಗಿದ್ದಾರೆ. 1973 ರಿಂದ 1996ರವರೆಗೆ 66 ಟೆಸ್ಟ್‌ ಪಂದ್ಯ ಹಾಗೂ 69 ಏಕದಿನ […]

ಶಿರಸಿಯಲ್ಲಿ ಘೋರ ಅವಘಡ : ಸಿಲಿಂಡರ್‌ ಸ್ಫೋಟಗೊಂಡು ಯುವತಿ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಘೋರ ದುರಂತ ಸಂಭವಿಸಿದೆ. ಮನೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಯುವತಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮರ್ಕಿಕೊಡ್ಲು ಗ್ರಾಮದಲ್ಲಿ ನಡೆದಿದೆ. ರಂಜಿತಾ ನಾಗಪ್ಪ ದೇವಾಡಿಗ […]

ವಿಕಲಚೇತನರ ಅಪಮಾನ : ಬ್ರಹ್ಮಾಂಡ ಗುರೂಜಿ ವಿರುದ್ಧ ದೂರು ದಾಖಲು

ಮಹದೇವಪುರ: ಬ್ರಹ್ಮಾಂಡ ಗುರೂಜಿ ಅಂಗವಿಕಲರಿಗೆ, ಕುರೂಪಿಗಳಿಗೆ ಹಾಗೂ ಭಿಕ್ಷುಕರಿಗೆ ಅವಮಾನಿಸಿದ್ದಾರೆಂದು ವಿಕಲಚೇತನರೋಬ್ಬರು ಕಾಡುಗುಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೆ.21 ರಂದು ಖಾಸಗಿ ಚಾನಲ್ ಒಂದರಲ್ಲಿ ಬ್ರಹ್ಮಾಂಡ ಗುರೂಜಿ ಎಂದೇ ಪ್ರಸಿದ್ದರಾಗಿರುವ ನರೇಂದ್ರ ಬಾಬು […]

ಶಿವಮೊಗ್ಗದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ನೆಟ್​ವರ್ಕ್​ ಸಮಸ್ಯೆ, ಸಿಬ್ಬಂದಿ ಹೈರಾಣು

ಶಿವಮೊಗ್ಗ: ರಾಜ್ಯಾದ್ಯಂತ ಸೋಮವಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಾರಂಭವಾಗಿದೆ‌. ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿಯೂ ಸಹ ಸಮೀಕ್ಷೆ ಆರಂಭವಾಗಿದೆ. ಆದರೆ ಸರ್ವೆಗೆ ನೆಟ್​ವರ್ಕ್ ಸಮಸ್ಯೆ ಕಾಡುತ್ತಿದೆ‌. ಇದರಿಂದ ಸರ್ವೆ ಕಾರ್ಯ ಕುಂಟುತ್ತಾ ಸಾಗಿದೆ. ಇಂದು […]

ರೌಡಿಶೀಟರ್ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷ ಕಾಲ ಗಡಿಪಾರು

ಬೆಳ್ತಂಗಡಿ: ಜಿಲ್ಲೆಯ ವಿವಿಧೆಡೆ ಪೊಲೀಸ್ ಠಾಣೆಯಲ್ಲಿ ಸುಮಾರು 32ಕ್ಕೂ ಅಧಿಕ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶಿಸಲಾಗಿದೆ. ಪುತ್ತೂರು ಸಹಾಯಕ ಆಯುಕ್ತರಾದ (ಎಸಿ) ಸ್ಟೆಲ್ಲಾ […]

ಭದ್ರಾವತಿ : ಪ್ರೀತಿಗೆ ವಿರೋಧ, ಪ್ರೇಮಿಗಳಿಂದ ಆತ್ಮಹತ್ಯೆ ಯತ್ನ : ಯುವತಿ ನೀರು ಪಾಲು, ಯುವಕ ಪಾರು

ಭದ್ರಾವತಿ : ತಾಲೂಕಿನ ಅಂತರಗಂಗೆಯಲ್ಲಿ ಪ್ರೀತಿಗೆ ವಿರೋಧ ವ್ಯಕ್ತವಾದ ಕಾರಣಕ್ಕೆ ಪ್ರೇಮಿಗಳಿಬ್ಬರು ಚಾನಲ್‌ಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಯುವತಿ ನೀರು ಪಾಲಾಗಿದ್ದಾಳೆ. ಅಂತರಗಂಗೆ ಭೋವಿ ಕಾಲೋನಿ ನಿವಾಸಿ ಸ್ವಾತಿ (19 […]

ತಂದೆಯ ಚಿಕಿತ್ಸೆಗೆ ಹಣ ಹೊಂದಿಸಲು ಚಾಲಕ ವೃತ್ತಿ ತೊರೆದು ದ್ವಿಚಕ್ರ ವಾಹನ ಕಳ್ಳತನಕ್ಕಿಳಿದಿದ್ದ ಆರೋಪಿಯ ಬಂಧನ

ಬೆಂಗಳೂರು: ದ್ವಿಚಕ್ರ ವಾಹನಗಳನ್ನ ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿಯನ್ನ ವೈಟ್‌ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಮೂಲದ ಫಿರೋಜ್ (24) ಬಂಧಿತ ಆರೋಪಿ. ಆತನಿಂದ 20 ಲಕ್ಷ ರೂ ಮೌಲ್ಯದ ವಿವಿಧ ಕಂಪನಿಯ 20 […]

ಮಕ್ಕಳ ಅನ್ನ ದಾಸೋಹ ಸಂಗ್ರಹ ಸೇವೆಗೆ ಕಾರನ್ನು ಉಡುಗೋರೆಯಾಗಿ ನೀಡಿದ ನಟ ವಿನೋದ್ ರಾಜ್

ನೆಲಮಂಗಲ: ಹಿರಿಯ ನಟಿ ದಿವಂಗತ ಲೀಲಾವತಿ ಅವರ ಸ್ಮರಣಾರ್ಥದ ಮಠದ ಮಕ್ಕಳ ಅನ್ನ ದಾಸೋಹ ಸಂಗ್ರಹ ಸೇವೆಗಾಗಿ ಕಾರೊಂದನ್ನು ನಟ ವಿನೋದ್ ರಾಜ್ ಉಡುಗೋರೆಯಾಗಿ ನೀಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ಬಳಿಯ ಸೋಲದೇವನಹಳ್ಳಿ ತೋಟದಲ್ಲಿ […]

ಶಿವಮೊಗ್ಗ: ಜಿಎಸ್​ಟಿ ಕಡಿತದಿಂದ ಜನಸಾಮಾನ್ಯರು, ವ್ಯಾಪಾರಿಗಳಿಗೆ ಅನುಕೂಲ : ವಿಜಯೇಂದ್ರ

ಶಿವಮೊಗ್ಗ: ಜಿಎಸ್​​ಟಿ ಕಡಿತದಿಂದ ಜನಸಾಮಾನ್ಯರಿಗೆ, ವ್ಯಾಪಾರಿಗಳಿಗೆ ತುಂಬಾ ಅನುಕೂಲವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಜಿಎಸ್​ಟಿಯ ಎರಡು ಹಂತದಲ್ಲಿನ ಕಡಿತದ ಹಿನ್ನಲೆಯಲ್ಲಿ ಜಿಲ್ಲಾ ಬಿಜೆಪಿ ಶಿವಮೊಗ್ಗದ ಶಿವಪ್ಪ ನಾಯಕ ವೃತ್ತದಲ್ಲಿ ಇಂದು ನಡೆದ ಸಂಭ್ರಮಾಚರಣೆಯಲ್ಲಿ […]

[pj-news-ticker]