ಶಿವಮೊಗ್ಗ: ಪ್ರಾಣಿ ವಿನಿಯಮ ಯೋಜನೆಯಡಿ ತ್ಯಾವರೆ ಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ಕೆಲವೇ ದಿನಗಳಲ್ಲಿ ಬಿಳಿ ಹುಲಿ, ಬೆಂಗಾಲ್ ಟೈಗರ್ ಹಾಗೂ ಸಿಂಹ ಆಗಮಿಸಲಿದೆ. ಇಂದೋರ್ ಮತ್ತು ಔರಂಗಾಬಾದ್ ಮೃಗಾಲಯದ ಅಧಿ ಕಾರಿಗಳು ಶನಿವಾರ ತ್ಯಾವರೆಕೊಪ್ಪದ […]
Month: September 2025
ಗೋಡಾ ಹೈ – ಮೈದಾನ್ ಹೈ, ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ: ಸಿದ್ದರಾಮಯ್ಯ
ಮೈಸೂರು: ಮೈಸೂರು ದಸರಾ 2025 ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾನು ಮುಷ್ತಾಕ್ ಆಯ್ಕೆಯನ್ನು ವಿರೋಧಿಸಿದ್ದ ವಿಪಕ್ಷ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. “ಗೋಡಾ ಹೈ – ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ […]
ಹಳೆ ಪಿಂಚಣಿ ಜಾರಿ, 13 ಸಾವಿರ ಶಿಕ್ಷಕರ ನೇಮಕ : ಮಧು ಬಂಗಾರಪ್ಪ
ದಾವಣಗೆರೆ: ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಿದಾಗ ದೇಶ ವಿವಿಧ ರಂಗಗಳಲ್ಲಿ ಮುಂದುವರೆಯಲು ಸಾಧ್ಯ. ಈ ನಿಟ್ಟಿನಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. […]
ಪಂಚಮಸಾಲಿ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ
ಬಾಗಲಕೋಟೆ: ಜಿಲ್ಲೆ ಕೂಡಲಸಂಗಮದಲ್ಲಿ ಭಾನುವಾರ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ನ ಕಾರ್ಯಕಾರಿಣಿ ಸಭೆಯಲ್ಲಿ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟಿಸಲು ನಿರ್ಧರಿಸಲಾಗಿದೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ […]
ಪತ್ನಿಯೊಂದಿಗೆ ಸೆಲ್ಫಿ ತೆಗೆಯಲು ಹೋಗಿ ಪ್ರಪಾತಕ್ಕೆ ಬಿದ್ದು ಶಿಕಾರಿಪುರ ಮೂಲದ ಶಿಕ್ಷಕ ಸಾವು
ಚಿಕ್ಕಮಗಳೂರು : ಪ್ರಸಿದ್ಧ ಪ್ರವಾಸಿ ತಾಣದ ವೀವ್ ಪಾಯಿಂಟ್ನಲ್ಲಿ ಹೆಂಡತಿಯೊಂದಿಗೆ ಸೆಲ್ಫಿ ತೆಗೆಯಲು ಹೋಗಿ ನೂರಾರು ಅಡಿ ಆಳದ ಪ್ರಪಾತಕ್ಕೆ ಕಾಲು ಜಾರಿ ಬಿದ್ದು ಗಂಡ ಮೃತಪಟ್ಟಿರುವಂತಹ ಘಟನೆ ಕೆಮ್ಮಣ್ಣುಗುಂಡಿಯಲ್ಲಿ ನಡೆದಿದೆ. ಸಂತೋಷ್ (40) […]
SSLC ಮತ್ತು ದ್ವಿತೀಯ PUC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025-26ನೇ ಸಾಲಿನ ದ್ವಿತೀಯ PUC ಮತ್ತು SSLC ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ದ್ವಿತೀಯ ಪಿಯುಸಿ […]
ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಶಿವಮೊಗ್ಗದಲ್ಲಿ ಬಂಜಾರ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ : ಸರ್ಕಾರದ ವಿರುದ್ಧ ಆಕ್ರೋಶ
ಶಿವಮೊಗ್ಗ : ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಸೆ.12ರಿಂದ ಶಿವಮೊಗ್ಗ ಜಿಲ್ಲಾ ಧಿಕಾರಿಗಳ ಕಛೇರಿ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಬಂಜಾರ ಸಂಘ, ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ […]
ಬಹುಭಾಷಾ ನಟ ಮೋಹನ್ಲಾಲ್ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
ತಿರುವನಂತಪುರಂ: ಬಹುಭಾಷಾ ನಟ, ಮಲಯಾಳಂ ಸೂಪರ್ ಸ್ಟಾರ್ ಮೋಹನ್ಲಾಲ್ ಅವರಿಗೆ 2023ನೇ ಸಾಲಿನ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಈ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಧಿಕೃತವಾಗಿ ಪ್ರಕಟಿಸಿದೆ. ಭಾರತೀಯ ಚಲನಚಿತ್ರೋದ್ಯಮಕ್ಕೆ […]
ಹೊಸ ಹೆಲಿಕಾಪ್ಟರ್ ಖರೀದಿಸಿದ ಸತೀಶ್ ಜಾರಕಿಹೊಳಿ! ಬೆಲೆ ಎಷ್ಟು ಗೊತ್ತಾ?
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸ ಹೆಲಿಕಾಪ್ಟರ್ ಖರೀದಿಸಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಸತೀಶ್ ಜಾರಕಿಹೊಳಿ ಅವರು ತಮ್ಮ ಹಳೆಯ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಅನ್ನು ಮಾರಾಟ ಮಾಡಿ, […]
ಬೆಂಗಳೂರು ವಿವಿ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ : ಐವರು ಲೆಕ್ಚರರ್ಗಳ ವಿರುದ್ಧ FIR
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿವಿಯ ಐವರು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅತಿಥಿ ಉಪನ್ಯಾಸಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು […]
