ಶಿವಮೊಗ್ಗ: ‘ಹೊಸ ಆಸ್ಪತ್ರೆ ಪ್ರಾರಂಭಿಸಲು 52ಕ್ಕೂ ಹೆಚ್ಚು ಪರವಾನಗಿಗಳನ್ನು ಸರ್ಕಾರದಿಂದ ಪಡೆಯಬೇಕು ಎನ್ನುವುದು ಗಮನಕ್ಕೆ ಬಂದಿದೆ. ಇದನ್ನು ಪರಿಶೀಲಿಸಿ ಸರಳೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ […]
Month: September 2025
ಕೋರ್ಟ್ ಆವರಣದಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ
ದಾವಣಗೆರೆ: ಕೋರ್ಟ್ ಆವರಣದಲ್ಲಿಯೇ ಪತಿ ಮಹಾಶಯ ಪತ್ನಿಗೆ ಚಾಕುವಿನಿಂದ ಇರಿದಿರುವ ಘಟನೆ ದಾವಣಗೆರೆಯ ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಪತಿ-ಪತ್ನಿ ನಡುವಿನ ಕಲಹ ಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ಮುಗಿಸಿ ಹೊರ ಬರುತ್ತಿದ್ದಂತೆಯೇ ಪತಿ ಮಹಾಶಯ ಪತ್ನಿಗೆ […]
ಆಗುಂಬೆ ಘಾಟಿ : ಭಾರೀ ಪ್ರಮಾಣದಲ್ಲಿ ಧರೆ ಕುಸಿತ – ವಾಹನ ಸಂಚಾರ ಸ್ಥಗಿತ
ತೀರ್ಥಹಳ್ಳಿ : ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಶುಕ್ರವಾರ ಸಂಜೆ ಭಾರೀ ಪ್ರಮಾಣದಲ್ಲಿ ಧರೆ ಕುಸಿದಿದ್ದು, ವಾಹನದ ಮೇಲೆ ಮರ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತವಾಗಿದೆ. ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಭೂ ಕುಸಿತ […]
ಚಡಚಣ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣ : ಪಾಳುಬಿದ್ದ ಮನೆ ಮೇಲೆ ನಗದು, 6.54 ಕೆಜಿ ಬಂಗಾರವಿದ್ದ ಬ್ಯಾಗ್ ಪತ್ತೆ
ವಿಜಯಪುರ: ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಅಪರಾಧಕ್ಕೆ ಬಳಸಿದ್ದ ಗೋಲ್ಡ್ ಪಾಕೆಟ್ ಹಾಗೂ ನಗದು ಸಹಿತ ಬ್ಯಾಗ್ ಪೊಲೀಸರಿಗೆ ಪತ್ತೆಯಾಗಿದ್ದು, ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದ ತನಿಖೆಯ ಬಗ್ಗೆ ಎಸ್ಪಿ […]
ಶಿವಮೊಗ್ಗ ಏರ್ಪೋರ್ಟ್ ಡಿವಿಆರ್ ಅಳವಡಿಕೆಗೆ ಅನುದಾನ : ಮಧು
ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೇವಿಗೇಶನ್ ಉಪಕರಣ ಡಿವಿಆರ್ ಅಳವಡಿಕೆಗೆ ರಾಜ್ಯ ಸರಕಾರ ಅನುದಾನ ಬಿಡುಗಡೆಗೆ ಒಪ್ಪಿಗೆ ಸೂಚಿಸಿದ್ದು, 6.50 ಕೋಟಿ ರೂ. ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ಲಭಿಸಿದೆ ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ […]
ಸದ್ಯದಲ್ಲೇ ಬಿವೈ ವಿಜಯೇಂದ್ರ ಪದಚ್ಯುತಿ : ಬಸನಗೌಡ ಯತ್ನಾಳ್
ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಕಿಡಿಕಾರಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಲವೇ […]
ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ವಿರೋಧಿಸಿದ ಅರ್ಜಿ ಸುಪ್ರೀಂ ಕೋರ್ಟ್ನಲ್ಲೂ ವಜಾ
ನವದೆಹಲಿ: ನಾಡಹಬ್ಬ ಮೈಸೂರು ದಸರಾ ಅನ್ನು ಉದ್ಘಾಟಿಸಲು ಲೇಖಕಿ, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವ ಕ್ರಮವನ್ನು ವಿರೋಧಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸುಪ್ರೀಂ ಕೋರ್ಟ್ನಲ್ಲೂ […]
ಸೆ.22 ರಿಂದ ನಂದಿನಿಯ ಉತ್ಪನ್ನಗಳಾದ ಮೊಸರು, ತುಪ್ಪದ ದರ ಇಳಿಕೆ
ಬೆಂಗಳೂರು: ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿಯನ್ನು ಶೇ 12ರಿಂದ 5ಕ್ಕೆ ಇಳಿಕೆ ಮಾಡಿರುವುದರಿಂದ ಸೆ.22ರಿಂದ ಮೊಸರು, ತುಪ್ಪ, ಬೆಣ್ಣೆ, ಲಸ್ಸಿ ಸೇರಿದಂತೆ ‘ನಂದಿನಿ’ಯ ವಿವಿಧ ಉತ್ಪನ್ನಗಳ ದರ ಕಡಿಮೆಯಾಗಲಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ […]
ಶಿವಮೊಗ್ಗ : ಜೈಲು ಸೇರಿದ್ದ ಮೂರೇ ದಿನಕ್ಕೆ ಮೃತಪಟ್ಟ ವಿಚಾರಣಾಧೀನ ಖೈದಿ
ಶಿವಮೊಗ್ಗ: ವಿಚಾರಣಾಧೀನ ಖೈದಿಯಾಗಿ ಶಿವಮೊಗ್ಗ ಜೈಲು ಸೇರಿದ್ದ ವ್ಯಕ್ತಿಯೊಬ್ಬ ಮೂರೇ ದಿನಕ್ಕೆ ಮೃತಪಟ್ಟಿದ್ದಾನೆ. ಶಿವಮೊಗ್ಗ ಟಿಪ್ಪುನಗರದ ನಿವಾಸಿ ಮನ್ಸೂರ್ (43) ಮೃತ ವಿಚಾರಣಾಧೀನ ಖೈದಿ. ಸೆ.15ರಂದು ಮನ್ಸೂರ್ ಶಿವಮೊಗ್ಗ ಜೈಲು ಸೇರಿದ್ದ. ಅನಾರೋಗ್ಯದ ಹಿನ್ನೆಲೆ […]
ಧರ್ಮಸ್ಥಳ : ಕಾಡಿನಲ್ಲಿ ಮೂಳೆಗಳು, 7 ತಲೆ ಬುರುಡೆ ಪತ್ತೆ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳಲ್ಲಿನ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಪಕ್ಕದ ಬಂಗ್ಲೆಗುಡ್ಡೆಯ ಕಾಡಿನಲ್ಲಿ ಶೋಧ ಕಾರ್ಯ […]
