Trending

ಮಾಜಿ ಸಿಎಂ ಸದಾನಂದ ಗೌಡ ಬ್ಯಾಂಕ್‌ ಖಾತೆ ಹ್ಯಾಕ್‌ : 3 ಲಕ್ಷ ದೋಚಿದ ಸೈಬರ್‌ ಖದೀಮರು!

ಬೆಂಗಳೂರು: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಬ್ಯಾಂಕ್‌ ಖಾತೆ ಹ್ಯಾಕ್ ಆಗಿದ್ದು, ಸೈಬರ್‌ ಕಳ್ಳರು 3 ಲಕ್ಷ ರೂ. ಹಣವನ್ನು ದೋಚಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನಾಚರಣೆ […]

75 ವರ್ಷ ತುಂಬಿತು… ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುತ್ತಾರಾ ಮೋದಿ? ಪಕ್ಷದ ನಿಯಮ ಪಾಲಿಸ್ತಾರಾ?

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ತಮ್ಮ 75ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಭಾರತೀಯ ಜನತಾ ಪಕ್ಷದ ಒಳಗಿನ ಅಲಿಖಿತ ನಿಯಮದಂತೆ, 75 ವರ್ಷವು ರಾಜಕೀಯ ನಿವೃತ್ತಿಯ ಗಡಿಯಾಗಿದೆ. ಈ ಹಿನ್ನೆಲೆಯಲ್ಲಿ, ಮೋದಿಯವರ ವಯಸ್ಸಿನ ಬಗ್ಗೆ […]

ಮಂತ್ರಾಲಯದ ರಾಯರ ಮಠದಲ್ಲಿ ₹3.50 ಕೋಟಿ ಕಾಣಿಕೆ ಸಂಗ್ರಹ

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಿಬ್ಬಂದಿ ಮಂಗಳವಾರ ಹುಂಡಿ ತೆರೆದು 27 ದಿನಗಳ ಅವಧಿಯಲ್ಲಿ ಸಂಗ್ರವಾದ ಕಾಣಿಕೆ ಎಣಿಕೆ ಮಾಡಿದ್ದು, ₹3.50 ಕೋಟಿ ಕಾಣಿಕೆ ಬಂದಿದೆ. ಭಕ್ತರಿಂದ ₹3,39,12,143 ನಗದು, ₹11,05,000 ನಾಣ್ಯಗಳು […]

ದಲಿತ ಮಹಿಳೆಗೆ ಅವಹೇಳನ ಆರೋಪ : ಯತ್ನಾಳ ವಿರುದ್ಧ ಎಫ್‌ಐಆರ್‌

ಕೊಪ್ಪಳ: ದಲಿತ ಮಹಿಳೆ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಇಲ್ಲಿನ ನಗರ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್‌ ದಾಖಲಾಗಿದೆ. ಯತ್ನಾಳ ಸುದ್ದಿ ವಾಹಿನಿಯೊಂದಕ್ಕೆ […]

ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ : SBI ಬ್ಯಾಂಕ್‌ ಸಿಬ್ಬಂದಿ ಕಟ್ಟಿಹಾಕಿ, 8 ಕೋಟಿ ಹಣ, 50 ಕೋಟಿ ಚಿನ್ನಾಭರಣ ಕಳವು?

ವಿಜಯಪುರ: ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ನಲ್ಲಿ ದೊಡ್ಡಮಟ್ಟದಲ್ಲಿ ದರೋಡೆ ನಡೆದಿದೆ. ವಿಜಯಪುರದ ಚಡಚಣದಲ್ಲಿ SBI ಬ್ಯಾಂಕ್ ಗೆ ನುಗ್ಗಿದ ದರೋಡೆಕೋರರು ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ಅಪಾರ ಪ್ರಮಾಣದಲ್ಲಿ ನಗದು […]

ರಿಪ್ಪನ್ ಪೇಟೆ  : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು.. ಮಹಿಳೆ ಸಾವು, ಇಬ್ಬರು ಗಂಭೀರ

ರಿಪ್ಪನ್ ಪೇಟೆ (ಶಿವಮೊಗ್ಗ): ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ ಕೆರೆಯಲ್ಲಿ ಮಂಗಳವಾರ ನಡೆದಿದೆ. ತ್ಯಾಗರ್ತಿಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ […]

‘ಕೊತ್ತಲವಾಡಿ’ ಸಹ ನಟನಿಗೆ ಮಾತ್ರವಲ್ಲ ನಟಿಗೂ ಸಂಭಾವನೆ ಕೊಟ್ಟಿಲ್ವ ಯಶ್ ಅಮ್ಮ? ಏನಿದು ವಿವಾದ?

ಬೆಂಗಳೂರು: ಕಳೆದ ತಿಂಗಳು ತೆರೆಕಂಡ, ಯಶ್‌ ಅವರ ತಾಯಿ ಪುಷ್ಪ ಅರುಣ್‌ ಕುಮಾರ್‌ ಚೊಚ್ಚಲ ನಿರ್ಮಾಣದ ʼಕೊತ್ತಲವಾಡಿʼ ಕನ್ನಡ ಚಿತ್ರದ ಬಗ್ಗೆ ವಿವಾದ ಭುಗಿಲೆದ್ದಿದೆ. ಭಾರಿ ನಿರೀಕ್ಷೆಯೊಂದಿಗೆ ತೆರೆಕಂಡ ಪೃಥ್ವಿ ಅಂಬಾರ್‌ ನಟನೆಯ ಈ […]

ಕೇರಳ | ಪದ್ಮಶ್ರೀ ಚೆರುವಯಲ್ ರಾಮನ್ ಮನೆಗೆ ಭೇಟಿ ನೀಡಿದ ಸಂಸದೆ ಪ್ರಿಯಾಂಕಾ ಗಾಂಧಿ

ವಯನಾಡ್‌: ಕಾಂಗ್ರೆಸ್ ನಾಯಕಿ ಮತ್ತು ವಯನಾಡ್‌ ಸಂಸದೆ ಪ್ರಿಯಾಂಕ್ ಗಾಂಧಿ ಅವರು ಕೇರಳದ ಮನಂತವಾಡಿಯಲ್ಲಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರೈತ ಚೆರುವಯಲ್ ರಾಮನ್ ಅವರ ಮನೆಗೆ ಭೇಟಿ ನೀಡಿ ಸಂವಾದ ನಡೆಸಿದ್ದಾರೆ. ವರದಿಗಳ ಪ್ರಕಾರ […]

15 ವರ್ಷ ಮೀರಿದ ಸರ್ಕಾರಿ ವಾಹನಗಳು ಕಡ್ಡಾಯ ಗುಜರಿಗೆ :‌ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ, ನೋಂದಣಿಯಾಗಿ 15 ವರ್ಷಗಳನ್ನು ಮೀರಿದ ವಾಹನಗಳನ್ನು ಕಡ್ಡಾಯವಾಗಿ ನಾಶ ಪಡಿಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. […]

ಸಾಗರ : ಕೋಳಿ ಕೂಗೋದ್ರಿಂದ ನಿದ್ರೆ ಬರ್ತಿಲ್ಲವೆಂದು ಪೊಲೀಸರಿಗೆ ದೂರು

ಸಾಗರ : ಪಕ್ಕದ ಮನೆಯವರು ಸಾಕಿರುವಂತ ಕೋಳಿ ಕೂಗೋದರಿಂದ ನಿದ್ದೆ ಮಾಡೋದಕ್ಕೆ ಆಗುತ್ತಿಲ್ಲ. ನನ್ನ ನಿದ್ದೆಗೆ ತೊಂದರೆ ಆಗಿದೆ. ಕೋಳಿ ಸಾಗಿರುವಂತ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವಂತ ಘಟನೆ ಸಾಗರದಲ್ಲಿ […]

[pj-news-ticker]