Trending

ಮಾಜಿ ಸಂಸದನಿಗೆ ಸಂವಿಧಾನ ಗೊತ್ತಿಲ್ಲ ಅಂದ್ರೆ ಏನು? ಅವನೊಬ್ಬ ಮೂರ್ಖ : ಪ್ರತಾಪ್ ಸಿಂಹ ವಿರುದ್ಧ ಸಿಎಂ ಕಿಡಿ

ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು(PIL) ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಇಂದು […]

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ : ವಂಚನೆಗೆ ಸಿಲುಕಿದ ಉಪೇಂದ್ರ ಪುತ್ರ ಕಳೆದುಕೊಂಡ ಹಣವೆಷ್ಟು?

ಬೆಂಗಳೂರು: ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಂಚಕರು ವಿದ್ಯಾವಂತರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಹೌಸ್ ಅರೆಸ್ಟ್ ಹೆಸರಲ್ಲಿ ಕೋಟಿ ಕೋಟಿ ಹಣವನ್ನು ವಂಚಿಸಲಾಗುತ್ತಿದೆ. ಇದೀಗ ಮತ್ತೊಂದು ಘಟನೆಯಲ್ಲಿ ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ […]

ಮೈಸೂರು ದಸರಾ ಪ್ರಯುಕ್ತ ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ

ಮೈಸೂರು: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸುವ ಸಲುವಾಗಿ ನೈಋತ್ಯ ರೈಲ್ವೆಯು ಯಶವಂತಪುರ ಹಾಗೂ ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಓಡಿಸಲಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ್ಗಳನ್ನು […]

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ: ಪ್ರತಾಪ್ ಸಿಂಹಗೆ ಭಾರಿ ಹಿನ್ನಡೆ, PIL ವಜಾಗೊಳಿಸಿದ ಹೈಕೋರ್ಟ್!

ಬೆಂಗಳೂರು: ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಹೈಕೋರ್ಟ್ ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (PIL) […]

ಆಗುಂಬೆ ಬಳಿ ಮತ್ತೆ ಕಾಡಾನೆ ಪ್ರತ್ಯಕ್ಷ..! ; ಅರಣ್ಯ ಇಲಾಖೆ ಎಚ್ಚರಿಕೆ

ತೀರ್ಥಹಳ್ಳಿ : ಇತ್ತೀಚಿಗೆ ಆಗುಂಬೆ ಗ್ರಾಮಪಂಚಾಯತಿ ಹಾಗೂ ಬಿದರಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಆಗಸರಕೋಣೆ, ಕಾರೆಕುಂಬ್ರಿ, ಜಡ್ಡು, ಮಳಲಿ, ತಲ್ಲೂರು, ಆಗುಂಬೆ, ಉಳುಮಡಿ ಭಾಗದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡಾನೆ ಸಂಚರಿಸುತ್ತಿರುವುದಾಗಿ ಅರಣ್ಯ ಇಲಾಖೆಯ ಪ್ರಕಟಣೆ […]

ನಾಳೆ ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ : ಬಿಗಿ ಬಂದೋಬಸ್ತ್, ಪೊಲೀಸರಿಂದ ಪಥಸಂಚಲನ

ಶಿವಮೊಗ್ಗ: ದಿನಾಂಕ: 15-09-2025 ರಂದು ಶಿವಮೊಗ್ಗ ನಗರದಲ್ಲಿ ಈದ್ – ಮಿಲಾದ್ ಮೆರವಣಿಗೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಂದೋಬಸ್ತ್ ಕರ್ತವ್ಯಕ್ಕೆ 1 ಪೊಲೀಸ್ ಅಧೀಕ್ಷಕರು, 3 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 17 ಪೊಲೀಸ್ ಉಪಾಧೀಕ್ಷಕರು, […]

ಗಣೇಶ ವಿಸರ್ಜನೆ ವೇಳೆ ಮೃತಪಟ್ಟವರಿಗೆ ಪರಿಹಾರ ನೀಡಲು ಮೀನಮೇಷ : ಶೋಭಾ ಕಿಡಿ

ಶಿವಮೊಗ್ಗ : ‘ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟವರಿಗೆ ತಕ್ಷಣ ಪರಿಹಾರ ಕೊಡುತ್ತೀರಿ. ಹಾಸನದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಅಪಘಾತದಲ್ಲಿ ಮೃತಪಟ್ಟವರಿಗೆ ಹೆಚ್ಚಿನ ಪರಿಹಾರ ಘೋಷಿಸಲು […]

ಹೊಸನಗರ : ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವು

ಹೊಸನಗರ : ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಚಕ್ರ ಡ್ಯಾಂ ಹಿನ್ನೀರಿನಲ್ಲಿ ನಡೆದಿದೆ. ಹೊಳೆ ದಾಟುವಾಗ ತೆಪ್ಪ ಮಗುಚಿ 20 ವರ್ಷದ ಪೂರ್ಣೇಶ್ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕಟ್ಟಿನಕಾರು […]

ಸರ್ಕಾರಿ ಶಾಲೆಯಲ್ಲಿ ಒಂದೇ ಮಗು ಇದ್ದರೂ ಮುಚ್ಚುವುದಿಲ್ಲ : ಮಧು ಬಂಗಾರಪ್ಪ

ದಾವಣಗೆರೆ: ಒಂದೇ ಮಗು ಇದ್ದರೂ ಕೂಡ ಯಾವುದೇ ಸರ್ಕಾರಿ ಶಾಲೆಯನ್ನು ಮುಚ್ಚದೇ ಇರಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ […]

ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ

ಹಾಸನ: ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಂದನ್ (26) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಶಿವಯ್ಯನ ಕೊಪ್ಪಲು ಗ್ರಾಮದ ಯುವಕ […]

[pj-news-ticker]