ಬೆಂಗಳೂರು : ಸೆಪ್ಟೆಂಬರ್ 22ರಿಂದ ರಾಜ್ಯದಲ್ಲಿ ಆರಂಭವಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮನೆ ಮನೆ ಗಣತಿ ಕಾರ್ಯಕ್ಕೆ ತೆರೆ ಬಿದ್ದಿದೆ. ನ.10ರವರೆಗೂ ಆನ್ಲೈನ್ ಸಮೀಕ್ಷೆಯಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದ್ದು, ರಾಜ್ಯಾದ್ಯಂತ ಈವರೆಗೆ […]
Month: October 2025
ಸಿಎಂ ಆಗಿ ಡಿಕೆಶಿ ನವೆಂಬರ್ 21ಕ್ಕೆ ಪ್ರಮಾಣ ವಚನ : ವರದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಸಿಡಿಮಿಡಿ
ಬೆಂಗಳೂರು: ನವೆಂಬರ್ 21 ಕ್ಕೆ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುತ್ತಾರಂತೆ ಎಂಬ ವರದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡ ಪ್ರಸಂಗ ಶುಕ್ರವಾರ ನಡೆಯಿತು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಸಿಎಂಗೆ ಈ ಪ್ರಶ್ನೆ ಎದುರಾಯಿತು. […]
ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಗ್ಯಾಂಗ್ ವಿರುದ್ಧ ನ.3ಕ್ಕೆ ದೋಷಾರೋಪ ನಿಗದಿ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಎಲ್ಲ ಆರೋಪಿಗಳ ಮೇಲೆ ದೋಷಾರೋಪ ನಿಗದಿಯನ್ನು ನ್ಯಾಯಾಲಯವು ನವೆಂಬರ್ 3ಕ್ಕೆ ಮುಂದೂಡಿದೆ. ಎರಡನೇ ಆರೋಪಿ ನಟ ದರ್ಶನ್ ಹಾಗೂ ಇತರೆ ಆರೋಪಿಗಳು ವಿಡಿಯೊ ಕಾನ್ಫರೆನ್ಸ್ […]
ಎರಡನೇ ಟಿ20 : ಆಸೀಸ್ಗೆ ಸುಲಭದ ತುತ್ತಾದ ಭಾರತ
ಮೆಲ್ಬರ್ನ್: ಇಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಎರಡನೇ ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಭಾರತ ನೀಡಿದ್ದ 126ರನ್ಗಳ ಸಾಧಾರಣ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 13.2 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿದೆ. […]
ಸ್ನೇಹಿತರೊಂದಿಗೆ ಸೇರಿ ತಾಯಿಯನ್ನೇ ಕೊಂದ ಮಗಳು : ಐವರ ಬಂಧನ
ಬೆಂಗಳೂರು: ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯ ಉತ್ತರಹಳ್ಳಿಯಲ್ಲಿ ನಡೆದಿದ್ದ ಮಹಿಳೆಯೊಬ್ಬರ ಅಸಹಜ ಸಾವು ಪ್ರಕರಣಕ್ಕೆ ಸ್ಫೋಟಕ ತಿರುವು ದೊರೆತಿದೆ. ಮೃತ ಮಹಿಳೆ ನೇತ್ರಾವತಿ (34) ಅವರ ಅಪ್ರಾಪ್ತ ಮಗಳು ಆಕೆಯ ಅಪ್ರಾಪ್ತ ಸ್ನೇಹಿತರೇ ಹತ್ಯೆಗೈದಿರುವುದು ಪೊಲೀಸರ ತನಿಖೆಯಲ್ಲಿ […]
ಸೊರಬ : ಅಂಗನವಾಡಿಯಲ್ಲಿ ಜಗಳ ಮಾಡಿದ ಬಾಲಕನ ಗಲ್ಲಕ್ಕೆ ಬರೆ ಹಾಕಿದ ಸಹಾಯಕಿ
ಸೊರಬ : ಅಂಗನವಾಡಿಯಲ್ಲಿ ಬೇರೊಂದು ಬಾಲಕನ ಜೊತೆ ಜಗಳವಾಡಿ ಕಚ್ಚಿದ ಬಾಲಕನಿಗೆ ಅಂಗನವಾಡಿ ಸಹಾಯಕಿ ಬರೆ ಹಾಕಿರುವ ಘಟನೆ ಸೊರಬ ತಾಲೂಕು ಚಿಕ್ಕಕಸವಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಕಸವಿ ಗ್ರಾಮದ ಚಂದ್ರಪ್ಪ ಮತ್ತು ನಂದಿನಿ ದಂಪತಿಯ […]
ವಿಧವೆಗೆ ಲೈಂಗಿಕ ಕಿರುಕುಳ ಆರೋಪ: ಬೆಂಗಳೂರು ವಿವಿ ಮಾಜಿ ಕುಲಸಚಿವ ಪ್ರೊ. BC ಮೈಲಾರಪ್ಪ ಬಂಧನ
ಬೆಂಗಳೂರು: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ಕುಲಸಚಿವ ಪ್ರೊ. ಬಿ.ಸಿ ಮೈಲಾರಪ್ಪ ಅವರನ್ನು ಬಸವೇಶ್ವರನಗರದ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆ ನೀಡಿದ ದೂರು ಆಧಾರದಲ್ಲಿ ಬಿ.ಸಿ ಮೈಲಾರಪ್ಪ ಅವರನ್ನು ಬಂಧಿಸಿರುವ […]
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಶಿವಮೊಗ್ಗದ ಪ್ರೊ.ರಾಜೇಂದ್ರ ಚೆನ್ನಿ ಸೇರಿದಂತೆ ಮೂವರಿಗೆ ಗೌರವ
ಬೆಂಗಳೂರು: ಪ್ರಸ್ತಕ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಸ್ವಾತಂತ್ರ್ಯ ಹೋರಾಟಗಾರ ಕೋಣಂದೂರು ಲಿಂಗಪ್ಪ, ಬೆಂಗಳೂರಿನ ಪೌರ ಕಾರ್ಮಿಕರಾದ ಫಕೀರವ್ವ, ಬಹುಭಾಷಾ ನಟ ಪ್ರಕಾಶ್ ರಾಜ್, ನಿವೃತ್ತ ಐಐಎಸ್ ಅಧಿಕಾರಿ ಸಿದ್ದಯ್ಯ ಸೇರಿದಂತೆ 70 ಮಂದಿಗೆ […]
ಮಿರರ್ಗೆ ಟಚ್ ಆಗಿದ್ದಕ್ಕೆ ಕಾರಿನಿಂದ ಗುದ್ದಿ ಬೈಕ್ ಸವಾರನ ಕೊಂದ ದಂಪತಿ
ಬೆಂಗಳೂರು: ಕಾರಿನ ಮಿರರ್ ಟಚ್ ಮಾಡಿದ್ದಕ್ಕೆ ಸ್ಕೂಟರನ್ನು ಹಿಂಬಾಲಿಸಿಕೊಂಡು ಬಂದು ಅಪಘಾತವೆಸಗಿ ಯುವಕನೊಬ್ಬನ ಸಾವಿಗೆ ಕಾರಣರಾದ ಆರೋಪದಡಿ ದಂಪತಿಯನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಿಮ್ ತರಬೇತುದಾರನಾಗಿರುವ ಮನೋಜ್ ಕುಮಾರ್ ಹಾಗೂ ಆತನ ಪತ್ನಿ ಆರತಿ […]
ಸಿಎಂ ಸಿದ್ಧರಾಮಯ್ಯ ಕಾರಿನಲ್ಲಿ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಪ್ರತ್ಯಕ್ಷ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕಾರಿನಲ್ಲಿ ಬಿಜೆಪಿ ಎಂಎಲ್ಸಿ ಪ್ರತ್ಯಕ್ಷವಾಗಿ ತೀವ್ರ ಕುತೂಹಲ ಮೂಡಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ಕಾರಿನಲ್ಲಿ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಆಗಮಿಸಿ ಕುತೂಹಲ ಮೂಡಿಸಿದ್ದಾರೆ. ಹೊರಗೆ ಸಿಎಂ ಸಿದ್ಧರಾಮಯ್ಯ ವಿರುದ್ಧ ವಾಗ್ಧಾಳಿ […]
