Trending

ರಾಜ್ಯದಲ್ಲಿ ಇದುವರೆಗು ಶೇ.56ರಷ್ಟು ‘ಜಾತಿ ಗಣತಿ’ ಸಮೀಕ್ಷೆ ಪೂರ್ಣಗೊಂಡಿದೆ : ಮಧು ಬಂಗಾರಪ್ಪ

ಶಿವಮೊಗ್ಗ : ರಾಜ್ಯದಲ್ಲಿ ಕಳೆದ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು ಆರಂಭದಲ್ಲಿ ಸರ್ವರ್ ಹಾಗೂ ಕೆಲವು ತಾಂತ್ರಿಕ ದೋಷಗಳು ಕಂಡು ಬಂದು ಸಮೀಕ್ಷೆ ಕುಂಟಿತವಾಗಿತ್ತು ಇದೀಗ ರಾಜ್ಯದಲ್ಲಿ […]

ಶಿವಮೊಗ್ಗ : ಪುತ್ರಿಯನ್ನು ಮಚ್ಚಿನಿಂದ ಕೊಂದು ತಾಯಿ ಆತ್ಮಹತ್ಯೆಗೆ ಶರಣು

ಶಿವಮೊಗ್ಗ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಪುತ್ರಿಯನ್ನು ಮಚ್ಚಿನಿಂದ ಕೊಲೆ ಮಾಡಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಮಚ್ಚಿನಿಂದ ಕೊಚ್ಚಿ ತಾಯಿ ಸೂಸೈಡ್ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಜಿಲ್ಲಾ […]

‘ದುರ್ಗಾದೇವಿ ಮೂರ್ತಿ’ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಕೆರೆಗೆ ಉರುಳಿ, 10 ಮಂದಿ ದಾರುಣ ಸಾವು

ಖಾಂಡ್ವಾ: ದಸರಾ ಹಬ್ಬದ ಕೊನೆಯ ದಿನವಾದ ಇಂದು ವಿಸರ್ಜನೆಗಾಗಿ ದುರ್ಗಾದೇವಿ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರಾಲಿಯು ಕೆರೆಗೆ ಉರುಳಿದ ಪರಿಣಾಮ ಕನಿಷ್ಠ 10 ಭಕ್ತರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಪಂಧನಾ ಪ್ರದೇಶದಲ್ಲಿ […]

ಹೊಳೆಹೊನ್ನೂರು: ಕಾರು – ಬೈಕ್ ಡಿಕ್ಕಿ : ವ್ಯಕ್ತಿ ಸಾವು

ಹೊಳೆಹೊನ್ನೂರು: ಸಮೀಪದ ಅರಹತೋಳಲು ಕೈಮರದ ಬಳಿ ಶಿವಮೊಗ್ಗ – ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಭಗವತಿಕೆರೆ ಗ್ರಾಮದ ನಾಗನಾಯ್ಕ್ (50) ಮೃತ ದುರ್ದೃವಿ. ಭಗವತಿಕೆರೆಯ ನಾಗನಾಯ್ಕ್  ಅರಹತೋಳಲು […]

ಗೃಹಲಕ್ಷ್ಮಿ ಹಣದಲ್ಲಿ ಆಯುಧ ಪೂಜೆ ದಿನದಂದು ವಾಷಿಂಗ್ ಮಷಿನ್ ಖರೀದಿಸಿದ ಮಹಿಳೆ : ಸಿಎಂ ಸಂತಸ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಕೋಟ್ಯಂತರ ಜನ ಅನುಕೂಲ ಪಡೆಯುತ್ತಿದ್ದಾರೆ. ಅದರಲ್ಲೂ ಗೃಹಲಕ್ಷ್ಮಿ ಯೋಜನೆಯಲ್ಲಿ  ಸಿಗುವ 2000 ಸಹಾಯಧನ ಕೂಡಿಟ್ಟು, ಹಲವು ಮಹಿಳೆಯರು ಟಿವಿ, ಫ್ರಿಡ್ಸ್‌, ಸ್ಕೂಟರ್‌ ಹೀಗೆ ಹಲವು ವಸ್ತುಗಳನ್ನು […]

ಬಿಜೆಪಿಯವರು ಹೇಳೋದು ನಿಜವಾಗಲ್ಲ, ನಾನೇ ಸಿಎಂ ಆಗಿರ್ತೀನಿ : ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ನಾನೇ ಇರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು. ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಂದಿನ ವರ್ಷವೂ ದಸರಾ ಜಂಬೂಸವಾರಿಯಲ್ಲಿ ನಾನೇ ಏಕೆ ಪುಷ್ಪಾರ್ಚನೆ ಮಾಡಬಾರದು? ಇಷ್ಟು ವರ್ಷ ಮಾಡಿಕೊಂಡು […]

ತಾಯಿಯ ಗುರುತು ಪತ್ರ ಹಾಕಿಕೊಂಡು ಸಮೀಕ್ಷೆಗೆ ಬಂದ ಪುತ್ರ

ಹುಬ್ಬಳ್ಳಿ: ಹಿಂದುಳಿದ ವರ್ಗದ ಆಯೋಗ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಿಯೋಜಿತ ಸರ್ಕಾರಿ ಸಿಬ್ಬಂದಿ ಹೊರತಾಗಿ, ಅವರ ಮಕ್ಕಳು ಹಾಗೂ ಪರಿಚಯದವರು ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಇಂತಹ ಪ್ರಕರಣವೊಂದು ನಗರದ ಮನೋಜ್ ಎಸ್ಟೇಟ್‌ನ […]

ಕೇಂದ್ರ ಸರ್ಕಾರಿ ನೌಕರರಿಗೆ ಶುಭಸುದ್ದಿ- ಶೇ. 3ರಷ್ಟು ತುಟ್ಟಿ ಭತ್ಯೆ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಒಂದು ಶುಭಸುದ್ದಿ. ತುಟ್ಟಿ ಭತ್ಯೆಯನ್ನು ಶೇ. 3 ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ವರ್ಷದ ಆರಂಭದಲ್ಲಿ ಸರ್ಕಾರ ಶೇ. 2 ರಷ್ಟು ತುಟ್ಟಿ […]

[pj-news-ticker]