ಮುಂಬೈ: ಜಾನೆ ಭಿ ದೋ ಯಾರೋ, ಮೈ ಹೂ ನಾ ಮತ್ತು ಹಿಟ್ ಟಿವಿ ಶೋ ಸಾರಾಭಾಯಿ ವರ್ಸಸ್ ಸಾರಾಭಾಯಿ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಬಾಲಿವುಡ್ ಹಿರಿಯ ನಟ ಸತೀಶ್ ಶಾ ಅವರು ಶನಿವಾರ […]
Month: October 2025
ಚಿನ್ನದ ಬೆಲೆ ಮತ್ತಷ್ಟು ಹೆಚ್ಚಾಗುತ್ತಾ? ಬಾಬಾ ವಂಗಾ ನುಡಿದ ಸ್ಫೋಟಕ ಭವಿಷ್ಯ ಏನು?
ನವದೆಹಲಿ: ಭಾರತದಲ್ಲಿ ಚಿನ್ನದ ಬೆಲೆ ಗಗನಕ್ಕೇರಿದೆ. ಹೂಡಿಕೆದಾರರು ಮತ್ತು ಗ್ರಾಹಕರು ಇಬ್ಬರ ಗಮನವನ್ನೂ ಬಂಗಾರ ಸೆಳೆಯುತ್ತಿದೆ. ಹಳದಿ ಲೋಹದ ಬೆಲೆ ಹೊಸ ಗರಿಷ್ಠ ಮಟ್ಟವನ್ನು ತಲುಪುತ್ತಿರುವುದರಿಂದ, ಮಾರುಕಟ್ಟೆ ವೀಕ್ಷಕರು ಪ್ರತಿಯೊಂದು ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇತ್ತೀಚೆಗೆ […]
ಹಾಸನಾಂಬ ದೇವಿ ಜಾತ್ರಾ ಮಹೋತ್ಸವದಲ್ಲಿ 25.59 ಕೋಟಿ ಆದಾಯ
ಹಾಸನ: ಶ್ರೀ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು ಅ.09 ರಿಂದ ಅ.23ರವರೆಗೆ ನಡೆದಿದ್ದು 25,59,87,327 ಕೋಟಿ ರೂ ಆದಾಯ ಸಂಗ್ರಹವಾಗಿದೆ ಎಂದು ಶ್ರೀ ಹಾಸನಾಂಬ ದೇವಾಲಯದ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮಾರುತಿ ಅವರು ತಿಳಿಸಿದ್ದಾರೆ. […]
ನನಗೂ ಸಚಿವನಾಗಬೇಕೆಂಬ ಆಸೆ ಇದೆ : ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ: ನನಗೂ ಸಚಿವನಾಗಬೇಕು ಎಂಬ ಆಸೆ ಇದೆ. ನಾನೇನು ರಾಜಕೀಯ ಸನ್ಯಾಸಿಯಲ್ಲ. ಆದರೇ ಹಾಗೆಂದ ಮಾತ್ರಕ್ಕೆ ನನಗೂ ಸಚಿವಸ್ಥಾನ ಕೊಟ್ಟು ಬಿಡ್ತಾರಾ? ಅದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವಾಗಿದೆ. ನಾನು ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುವುದಾಗಿ ಸಾಗರ […]
ಅ. ೨೬ರಂದು ಸೊರಬದ ಬಂಗಾರಧಾಮ ದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ೯೩ನೇ ಜನ್ಮ ದಿನೋತ್ಸವ ಕಾರ್ಯಕ್ರಮ
ಶಿವಮೊಗ್ಗ: ಶ್ರೀ ಎಸ್. ಬಂಗಾರಪ್ಪ ಫೌಂಡೇಷನ್, ಶ್ರೀ ಎಸ್. ಬಂಗಾರಪ್ಪ ವಿಚಾರ ವೇದಿಕೆ ಇವರ ಸಂಯುಕ್ತಾಶ್ರ ಯದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ೯೩ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಅ. ೨೬ರಂದು ಸೊರಬದ […]
ಬೆಂದು ಹೋದ 12 ಮಂದಿ, ಕಿಟಕಿ ಒಡೆದು ಹೊರಜಿಗಿದ 20 ಪ್ರಯಾಣಿಕರು, ಪ್ರಧಾನಿ ಸಂತಾಪ – 2 ಲಕ್ಷ ರೂ. ಪರಿಹಾರ ಘೋಷಣೆ
ಹೈದರಾಬಾದ್ : ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಇಂದು ಶುಕ್ರವಾರ ಮುಂಜಾನೆ ಹೈದರಾಬಾದ್ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಬಸ್ಗೆ ಬೆಂಕಿ ಹೊತ್ತಿಕೊಂಡು ಕನಿಷ್ಠ 12 ಜನರು ಸಜೀವವಾಗಿ ದಹಿಸಿಹೋಗಿದ್ದಾರೆ. ಬಸ್ಸಿನಲ್ಲಿ 42 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಸಾವಿನ ಸಂಖ್ಯೆ […]
ಪೋಕ್ಸೋ ಕೇಸ್ನಲ್ಲಿ ಬಿಎಸ್ ಯಡಿಯೂರಪ್ಪಗೆ ಟೆನ್ಷನ್ : ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಪೀಠ ಆದೇಶವನ್ನು ಕಾಯ್ದಿರಿಸಿದೆ. ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ […]
ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹಾರಿ ಹೋಯ್ತು ಮೂವರ ಪ್ರಾಣ
ಹಾವೇರಿ : ದೀಪಾವಳಿ ಹಬ್ಬದ ಹಿನ್ನಲೆ ಆಯೋಜಿಸಲಾಗಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಸಂಭವಿಸಿದ ದುರಂತದಿಂದಾಗಿ ಹಾವೇರಿ ಜಿಲ್ಲೆಯ ವಿವಿಧೆಡೆ ಒಟ್ಟು ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಚಂದ್ರಶೇಖರ ಕೋಡಿಹಳ್ಳಿ (75), ಘನಿಸಾಬ್ (75) ಮತ್ತು […]
ಭಾರತದ ವಿರುದ್ಧ ಆಸ್ಟ್ರೇಲಿಯಾಗೆ ಜಯ, ಏಕದಿನ ಸರಣಿ ಆಸಿಸ್ ತೆಕ್ಕೆಗೆ
ಅಡಿಲೇಡ್: ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ದಾಖಲಿಸಿದೆ. ಅಡಿಲೇಡ್ ಓವಲ್ ಕ್ರೀಡಾಂಗಣದಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ್ದ 265 ರನ್ ಗಳ ಸವಾಲಿನ ಗುರಿಯನ್ನು ಯಶಸ್ವಿಯಾಗಿ […]
ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಸಿಎಂ : ಯತೀಂದ್ರ ಹೊಸ ಬಾಂಬ್
ಬೆಳಗಾವಿ : ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಯತೀಂದ್ರ ಸಿದ್ದರಾಮಯ್ಯ, ಸಿಎಂ ಸಿದ್ದರಾಮಯ್ಯನವರು ರಾಜಕೀಯ ಬದುಕಿನ ಕೊನೆ […]
